• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗವಿ ಗಂಗಾಧರೇಶ್ವರ ಸನ್ನಿಧಿಯಲ್ಲಿ “ದಿ ರೈಸ್ ಆಫ್ ಅಶೋಕ” ಸಿನಿಮಾದ ಸಾಂಗ್ ರಿಲೀಸ್

"ದಿ ರೈಸ್ ಆಫ್ ಅಶೋಕ" ಸಿನಿಮಾದ ಮೊದಲ ಹಾಡು ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 2:03 pm
in ಸಿನಿಮಾ
0 0
0
Untitled design 2025 11 26T140027.454

RelatedPosts

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ಅಭಿನಯ ಚತುರ ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ‌ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಮಾದೇವನ ಕುರಿತ ಹಾಡನ್ನು ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸ್ವತಃ ಸತೀಶ್ ಏಳೋ ಏಳೋ ಮಹಾದೇವ ಗೀತೆ ಕ್ಯಾಚಿ‌ಮ್ಯಾಚಿ ಪದ ಪೊಣಿಸಿ ಸಾಹಿತ್ಯ ಬರೆದಿದ್ದಾರೆ.

ಹಾಡು ಬಿಡುಗಡೆ ಬಳಿಕ ಭಾವುಕರಾಗಿಯೇ ಮಾತನಾಡಿದ ಸತೀಶ್‌ ನೀನಾಸಂ, ಅಯೋಗ್ಯ ಲೆಕ್ಕ ಅಲ್ಲಾ ನನಗೆ ಮನೇಲಿ ಮಲಗಿದ್ದರು ಜನ ಆ ಸಿನಿಮಾ ನೋಡ್ತಾರೆ. ಅಯೋಗ್ಯ ಬ್ರಾಂಡ್ ಕ್ರಿಯೇಟ್ ಮಾಡಿದೆ. ಪ್ಯಾನ್ ಇಂಡಿಯಾ ಮಾಡೋ ಹುಚ್ಚ ಅಂತಾರೆ? ಒಂದು ಕೆಜಿಎಫ್, ಒಂದು ಕಾಂತಾರ ಮಾಡಬೇಕು ಅನ್ನೋ ಆಸೆ ನನಗಿದೆ. ಒಂದು ರೂಪಾಯಿ ನಾನು ಸೈನಿಂಗ್ ದುಡ್ಡು ತಗೊಂಡಿಲ್ಲ. ನಾಳೆ ಶೂಟಿಂಗ್ ಮಾಡಬೇಕು ಅಂತ ಹೋದ್ರೆ ನಿರ್ದೇಶಕ ಆತ್ಮಹತ್ಯೆ ಮಾಡ್ಕೊಂಡಿದ್ರು. ಅಲ್ಲಿಂದ ಜವಾಬ್ದಾರಿ ಜಾಸ್ತಿ ಆಯ್ತು. ಇಷ್ಟೆಲ್ಲ ಮಾಡಿ ಈ ಸಿನಿಮಾ ಶೂಟಿಂಗ್ ಶುರು ಆದಮೇಲೆ ನನ್ನ ಅಣ್ಣಗೆ ಆಕ್ಸಿಡೆಂಟ್ ಆಗುತ್ತೆ. ಮೂರು ವರ್ಷ ರಾತ್ರಿ ಕಣ್ಣೀರು ಹಾಕಿ ಸಿನಿಮಾ ಕಂಪ್ಲೀಟ್ ಮಾಡಿದ್ದೇವೆ. ನನ್ನ ಶತ್ರುಗಳು ಈ ಸಿನಿಮಾ ನೋಡಿ ಹೆಮ್ಮೆ ಪಡ್ತಾರೆ. ಒಂದು ಸಿನಿಮಾಗೆ 50 ಲಕ್ಷ ರೂ. ತಗೊಂಡು 6 ಸಿನಿಮಾ ಮಾಡಬೋದಿತ್ತು ಮೂರು ವರ್ಷದಲ್ಲಿ, ಆದ್ರೆ ಮಾಡ್ಲಿಲ್ಲ ಸರ್ವಸ್ವವು ನಮಗೆ ರೈಸ್ ಆಫ್ ಅಶೋಕ ಆಗಿತ್ತು ಎಂದಿದ್ದಾರೆ.

ನಟಿ ಸಪ್ತಮಿ ಗೌಡ ಮಾತನಾಡಿ, ಬಹಳ ಖುಷಿಯಾಗ್ತಿದೆ. ನಾನು ಸಿನಿಮಾ ತಂಡಕ್ಕೆ ಲಾಸ್ಟ್ ಆರ್ಟಿಸ್ಟ್ ಆಗಿ ಸೇರ್ಪಡೆಯಾಗಿದ್ದು. ನಾನು ಈ ಚಿತ್ರ ಭಾಗವಾಗಿದ್ದೇನೋ ಅಂದಿನಿಂದ‌ ಇಂದಿನವರೆಗೂ ಯಾವುದೇ ಸಾಂಗ್, ಡೈಲಾಗ್ , ಸೀನ್, ಕಾಸ್ಟ್ಯೂಮ್ ಎಲ್ಲರ ಬಗ್ಗೆಯೂ ಚರ್ಚೆ ನಡೆಸುತ್ತಾರೆ. ನಮ್ಮ ಅಭಿಪ್ರಾಯ ಕೇಳುತ್ತಾರೆ. ಸತೀಶ್ ಸರ್ ತುಂಬಾ ಸಪೋರ್ಟ್ ಮಾಡಿದ್ದಾರೆ. ಹೂ ಮಾರುವ ಹುಡುಗಿ ಅಂಬಿಕಾ ಎಂಬ ಪಾತ್ರ ಮಾಡಿದ್ದೇನೆ. ಇಡೀ ತಂಡಕ್ಕೆ ಸಾಕಷ್ಟು ಜನ ಕೆಲಸ ಮಾಡಿದ್ದಾರೆ. ಎಲ್ಲರೂ ಅವರ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು.

ಶಿವನ ಕುರಿತಾದ ಈ ಹಾಡಿಗೆ ಕೈಲಾಶ್ ಕೇರ್ ಸಾಧ್ವಿನಿ ಕೊಪ್ಪ ಹಾಗೂ ಸಿದ್ದು ಧ್ವನಿಯಾಗಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮಾದೇವ ಗೀತೆಯ ತೂಕ ಹೆಚ್ಚಿಸಿದೆ‌. ಬೀಸುವ ಕಲ್ಲು, ಗಾಳಿಯಲ್ಲಿಯೂ ಶಿವನ್ನು ವರ್ಣಿಸಿರುವ ಸತೀಶ್ ನೀನಾಸಂ, ಶಿವನ ಭಕ್ತಿ ಭಾವದಲ್ಲಿ ತೇಲುವಂತೆ ಮಾಡಿದ್ದಾರೆ.

ದಿ ರೈಸ್ ಆಫ್ ಅಶೋಕ 70ರ ದಶಕದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ ದಿ ರೈಸ್ ಆಫ್ ಅಶೋಕ.

ಚಿತ್ರದಲ್ಲಿ ಸತೀಶ್​ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಡ್ರಾಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ, ಜಗಪ್ಪ ತಾರಾಬಳಗದಲ್ಲಿದ್ದಾರೆ. ಇದು ಸತೀಶ್ ಅವರ ವೃತ್ತಿಜೀವನದಲ್ಲೇ ಬಿಗ್​ ಬಜೆಟ್ ಚಿತ್ರವಾಗಿದ್ದು, ದೊಡ್ಡ ಯಶಸ್ಸು ತಂದುಕೊಡುವ ನಿರೀಕ್ಷೆ ಕೂಡ ಇದೆ.

ಬಹುಭಾಷೆಯಲ್ಲಿ ಚಿತ್ರ

ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T183641.373
    ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?
    June 9, 2026 | 0
  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T164608.653
    ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version