• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಬ್ಬಿಂಗ್ ಮುಗಿಸಿದ ‘ದಿ ರೈಸ್ ಆಫ್ ಅಶೋಕ’..ಶೀಘ್ರದಲ್ಲೇ ತೆರೆಗೆ

ಸತೀಶ್ ನೀನಾಸಂ ನಟನೆಯ ದಿ ರೈಸ್ ಆಫ್ ಅಶೋಕ ಡಬ್ಬಿಂಗ್ ಮುಕ್ತಾಯ

admin by admin
June 30, 2025 - 1:25 pm
in ಸಿನಿಮಾ
0 0
0
Web 2025 06 30t132230.937

ಅಭಿನಯ ಚತುರ ಸತೀಶ್ ನೀನಾಸಂ ಹೊಸ ಅವತಾರವೆತ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರವೀಗ ಡಬ್ಬಿಂಗ್ ಮುಗಿಸಿದೆ. ಬೆಂಗಳೂರಿನ ಆಕಾಶ್ ಸ್ಟುಡಿಯೋದಲ್ಲಿ ಚಿತ್ರದ ನಾಯಕ ಸತೀಶ್ ಹಾಗೂ ನಾಯಕಿ ಸಪ್ತಮಿ ಗೌಡ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ.

ಡಬ್ಬಿಂಗ್ ಪೂರ್ಣಗೊಂಡ ಬಳಿಕ ಮಾಧ್ಯಮದವರೊಂದಿಗೆ ನಟ ಸತೀಶ್ ನೀನಾಸಂ ಮಾತನಾಡಿ, ದಿ ರೈಸ್ ಆಫ್ ಅಶೋಕ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿತ್ತು. ಈಗ ಡಬ್ಬಿಂಗ್ ಕೂಡ ಕಂಪ್ಲೀಟ್ ಆಗಿದೆ. ಆಕಾಶ್ ಸ್ಟುಡಿಯೋದಲ್ಲಿ ಡಬ್ಬಿಂಗ್‌ ಮುಗಿಸಿದ್ದೇವೆ. ಆನಂದ್ ಇಂಜಿನಿಯರ್ ನನ್ನ ಸಾಕಷ್ಟು ಚಿತ್ರಗಳಿಗೆ ಅವರೇ ಡಬ್ ಮಾಡಿದ್ದಾರೆ.

RelatedPosts

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ

ಆಗಸ್ಟ್ 7ಕ್ಕೆ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಜ್ಜಾದ ರಚ್ಚು-ಸತೀಶ್

ಆಸ್ಪತ್ರೆ ಸೇರಿದ ಬಾಕ್ಸ್ ಆಫೀಸ್ ಸೂಪರ್ ಸ್ಟಾರ್‌ಗಳು

ADVERTISEMENT
ADVERTISEMENT

Whatsapp image 2025 06 30 at 12.42.05 pm

ಈ ಜಾಗದಲ್ಲಿ ಡಬ್ ಮಾಡಿರುವುದು ಪಾಸಿಟಿವ್ ಎನರ್ಜಿ ಇದೆ. ಈ ಜಾಗದಲ್ಲಿ ಅಣ್ಣಾವ್ರು, ವಿಷ್ಣು ಸರ್ ಸೇರಿದಂತೆ ಹಲವರು ಇಲ್ಲಿಯೇ ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ನಮ್ಮ ಚಿತ್ರದ ಡಬ್ಬಿಂಗ್ ಮುಗಿದಿರುವುದು ಖುಷಿ ಇದೆ. ಕನ್ನಡ, ತೆಲುಗು ಹಾಗೂ ತಮಿಳ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದೇವೆ. ಕನ್ನಡ ಭಾಷೆ ಡಬ್ಬಿಂಗ್ ಮುಗಿದಿದ್ದು, ಮುಂದಿನ ದಿನಗಳಲ್ಲಿ ತೆಲುಗು ಹಾಗೂ ತಮಿಳು ಶುರು ಮಾಡುತ್ತೇವೆ ಎಂದರು.

Whatsapp image 2025 06 30 at 12.42.04 pm

ನಟಿ ಸಪ್ತಮಿ ಗೌಡ ಮಾತನಾಡಿ, ತುಂಬಾ ಖುಷಿಯಾಗುತ್ತಿದೆ. ಯಾವುದೇ ಸಿನಿಮಾ ಶುರು ಮಾಡಿ ಅದರಲ್ಲಿಯೂ ಡಬ್ಬಿಂಗ್ ‌ಮುಗಿಸಿದಾಗ ನಟಿಯಾಗಿ ಪರಿಪೂರ್ಣ ಜವಾಬ್ದಾರಿ ಅನಿಸುತ್ತದೆ. ಅಂಬಿಕಾ ಎಂಬ ಪಾತ್ರ ಎಮೋಷನ್. ತುಂಬಾ ಇಸಿಯಾಗಿಯಾದ ಪಾತ್ರ. ನನ್ನನ್ನು ಚಿತ್ರ ತುಂಬಾ ಚೆನ್ನಾಗಿ ತೋರಿಸಿದ್ದಾರೆ. ಡಿಫರೆಂಟ್ ಅವತಾರದಲ್ಲಿ ಅಂಬಿಕಾ ಆಗಿ ನೀವು ನನ್ನನ್ನು ನೋಡುತ್ತೀರ. ದಿ ರೈಸ್ ಆಫ್ ಅಶೋಕ ಚಿತ್ರದ ಭಾಗವಾಗಿರುವುದು ಖುಷಿಯಾಗಿದೆ ಎಂದು ಹೇಳಿದರು.

Whatsapp image 2025 06 30 at 12.42.04 pm (1)

ದಿ ರೈಸ್ ಆಫ್ ಅಶೋಕ 70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ ದಿ ರೈಸ್ ಆಫ್ ಅಶೋಕ.

ಚಿತ್ರದಲ್ಲಿ ಸತೀಶ್​ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ.

Whatsapp image 2025 06 30 at 12.42.03 pm

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ‘ಅಶೋಕ ಬ್ಲೇಡ್’ ಸಿನಿಮಾವನ್ನು ಸತೀಶ್ ನೀನಾಸಂ ‘ದಿ ರೈಸ್ ಆಫ್ ಅಶೋಕ’ ಹೆಸರಿನಲ್ಲಿ ಪ್ರಾಜೆಕ್ಟ್​ ಅನ್ನು ಮತ್ತೆ ಕೈಗೆತ್ತಿಕೊಂಡು ಕೆಲಸ ಪ್ರಾರಂಭಿಸಿದರು. ಈಗ ಆ ಕೆಲಸ ಮುಕ್ತಾಯಗೊಂಡಿದ್ದು, ಚಿತ್ರ ಬಿಡುಗಡೆ ಹಂತ ತಲುಪಿದೆ. ಇದು ಸತೀಶ್ ಅವರ ವೃತ್ತಿಜೀವನದಲ್ಲೇ ಬಿಗ್​ ಬಜೆಟ್ ಚಿತ್ರವಾಗಿದ್ದು, ದೊಡ್ಡ ಯಶಸ್ಸು ತಂದುಕೊಡುವ ನಿರೀಕ್ಷೆ ಕೂಡ ಇದೆ.

ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ದಿ ರೈಸ್ ಆಫ್ ಆಫ್ ಅಶೋಕನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಕ್ಯಾಮರಾ ಹಿಡಿದಿದ್ದು, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ರವಿವರ್ಮಾ ಹಾಗೂ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ನಿರ್ವಹಿಸಿದ್ದರೆ, ಸಂತೋಷ್ ಶೇಖರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸಿನಿಮಾ ಬಿಡುಗಡೆ ದಿನಾಂಕ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (11)

ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ

by ಕವಿತಾ
August 3, 2026 - 6:49 am
0

ಭಾವುಕರಾದ (16)

ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ

by ಕವಿತಾ
August 3, 2026 - 6:33 am
0

Untitled design (10)

ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?

by ಕವಿತಾ
August 3, 2026 - 6:29 am
0

Untitled design (9)

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ಕವಿತಾ
August 3, 2026 - 6:18 am
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (13)
    120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ
    August 2, 2026 | 0
  • ಭಾವುಕರಾದ (5)
    ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ
    August 2, 2026 | 0
  • ಭಾವುಕರಾದ (1)
    ಆಗಸ್ಟ್ 7ಕ್ಕೆ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಜ್ಜಾದ ರಚ್ಚು-ಸತೀಶ್
    August 2, 2026 | 0
  • Untitled design 2026 08 02T140009.264
    ಆಸ್ಪತ್ರೆ ಸೇರಿದ ಬಾಕ್ಸ್ ಆಫೀಸ್ ಸೂಪರ್ ಸ್ಟಾರ್‌ಗಳು
    August 2, 2026 | 0
  • Untitled design 2026 08 02T131826.310
    ಆಗಸ್ಟ್ 22, 23 ರಂದು ಧಾರವಾಡದಲ್ಲಿ “ಅಂತರಾಷ್ಟ್ರೀಯ ಚಲನಚಿತ್ರೋತ್ಸವ” 
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version