• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಾಮರ್ಥ್ಯ ಮೀರಿದ ಸತೀಶ್.. ಚಿತ್ರಪ್ರೇಮಿಗಳ ಹೃದಯ ಸಾಮ್ರಾಟ ʼದಿ ರೈಸ್ ಆಫ್ ಅಶೋಕʼ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 27, 2026 - 4:47 pm
in ಸಿನಿಮಾ, ಸಿನಿಮಾ ವಿಮರ್ಶೆ, ಸ್ಯಾಂಡಲ್ ವುಡ್
0 0
0
Untitled design 2026 02 27T164217.616

ಶ್ರಮ ಮತ್ತು ಹಣದಿಂದ ಮಾತ್ರ ಸಿನಿಮಾ ಆಗೋಕೆ ಸಾಧ್ಯವಿಲ್ಲ. ಕೆಲವೊಮ್ಮೆ ತ್ಯಾಗ, ಬಲಿದಾನಗಳಿಂದಲೂ ಅವು ನಿರ್ಮಾಣ ಆಗುತ್ತವೆ. ಸದ್ಯ ಇಂದು ರಿಲೀಸ್ ಆಗಿರೋ ‘ದಿ ರೈಸ್ ಆಫ್ ಅಶೋಕ’ ಚಿತ್ರ ನೀನಾಸಂ ಸತೀಶ್ ಕರಿಯರ್‌‌ನಲ್ಲಿ ಹೊಸ ಅಧ್ಯಾಯ ಬರೆದಿದೆ. ಸತೀಶ್ ಸಾಮರ್ಥ್ಯಕ್ಕೂ ಮೀರಿದ ಸಿನಿಮಾದಿಂದ ಚಿತ್ರಪ್ರೇಮಿಗಳ ಹೃದಯ ಸಾಮ್ರಾಟನಾಗಿದ್ದಾರೆ ಅಶೋಕ.

 

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ADVERTISEMENT
ADVERTISEMENT

ದಿ ರೈಸ್ ಆಫ್ ಅಶೋಕ.. ಒಂದಷ್ಟು ಏರಿಳಿತಗಳ ನಡುವೆಯೂ ತೆರೆಕಂಡ ಕನ್ನಡದ ಬಹುನಿರೀಕ್ಷಿತ ಹಾಗೂ ಭರವಸೆಯ ಸಿನಿಮಾ. ಅಭಿನಯ ಚತುರ ನೀನಾಸಂ ಸತೀಶ್ ನಟಿಸಿ, ನಿರ್ಮಿಸಿರೋ ಈ ಸಿನಿಮಾ ಬರೀ ಸಿನಿಮಾ ಅಲ್ಲ. ಸಮಾಜದ ಅಂಕು ಡೊಂಕುಗಳನ್ನ ತಿದ್ದುವ ದೃಶ್ಯಕಾವ್ಯವಾಗಿ ಹೊರಹೊಮ್ಮಿದೆ. ನಿರ್ದೇಶಕ ವಿನೋದ್ ಧೋಂಡಾಳೆ ಆತ್ಮಹತ್ಯೆಯ ನಂತರ ಕೂಡ ಈ ಸಿನಿಮಾದ ಆಶಯ ಈಡೇರಿದೆ ಅಂದ್ರೆ ಆ ತಂಡದ ಸಂಕಲ್ಪ, ಶ್ರಮಕ್ಕೆ ಸಂದ ಪ್ರತಿಫಲವಿದು.

ಸಾಮರ್ಥ್ಯ ಮೀರಿದ ಸತೀಶ್..

                   ಚಿತ್ರಪ್ರೇಮಿಗಳ ಹೃದಯ ಸಾಮ್ರಾಟ ಅಶೋಕ

ಅಸಮಾನತೆ ವಿರುದ್ಧ ಹೋರಾಡುವ ರೆಬೆಲಿಯನ್ ಕಥಾನಕ

ಸ್ವತಂತ್ರ್ಯ ಭಾರತದಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿತಾದ್ರೂ ಜಾತಿ ವ್ಯವಸ್ಥೆಯ ಸಂಕೋಲೆಯಿಂದ ಜನಕ್ಕೆ ಬಿಡುಗಡೆ ಭಾಗ್ಯ ಸಿಗಲೇ ಇಲ್ಲ. ಅಂಥದ್ದೊಂದು ಕಾಲಘಟ್ಟದಲ್ಲಿ ಆವರತ್ತಿ ಅನ್ನೋ ಊರಲ್ಲಿ ನಡೆಯೋ ಕಥೆ ಈ ಸಿನಿಮಾ. ಕ್ಷೌರಿಕರ ಬೀದಿ, ಅಗ್ರಹಾರ ಬೀದಿಗಳಿರೋ ಅಂತಹ ಆ ಊರಲ್ಲಿ ಕುಟ್ಟಿ ಬಾಬ್ಜಿ ಅನ್ನೋ ರಾಕ್ಷಸ. ಮುಡಿಕಟ್ಟೆಯಲ್ಲಿ ಕ್ಷೌರಿಕರ ಶ್ರಮ, ಭಕ್ತಾದಿಗಳ ಕೂದಲನ್ನೇ ಬಂಡವಾಳ ಮಾಡಿಕೊಂಡು, ತಾನು ತನ್ನ ಮಗ ಇಬ್ಬರೂ ದೊಡ್ಡ ಸಾಮ್ರಾಜ್ಯ ಕಟ್ಟಿಕೊಂಡು, ಇಡೀ ಊರನ್ನ ತಮ್ಮ ಕಪಿಮುಷ್ಠಿಯಲ್ಲಿ ಇಟ್ಟಿಕೊಂಡಿರ್ತಾರೆ.

ಅದ್ಯಾವುದರ ಗೋಜಲಗ ಇಲ್ಲದೆ, ಅದೇ ಮುಡಿಕಟ್ಟೆಯಲ್ಲಿ ಕೆಲಸ ಮಾಡುವಂತಹ ಗಂಗರಾಜು ಅನ್ನೋರ ಮಗ ಅಶೋಕ ಚೆನ್ನಾಗಿ ಓದಿಕೊಂಡು ಆಫೀಸರ್ ಆಗುವ ಮಟ್ಟಕ್ಕೆ ಬೆಳೆಯುತ್ತಾನೆ. ಹೆಸರಲ್ಲಷ್ಟೇ ಅಶೋಕ ಅಲ್ಲ, ತನ್ನ ಬುದ್ಧಿವಂತಿಕೆಯಿಂದಲೂ ಆತ ಸಾಮ್ರಾಟನಷ್ಟೇ ಪವರ್‌ಫುಲ್ ಅನ್ನೋದನ್ನ ಈ ಚಿತ್ರ ತೋರಿಸುತ್ತೆ. ಆತ ಆ ಇಡೀ ಸಮುದಾಯಕ್ಕಾಗಿ ನಿಂತುಕೊಂಡು, ಅವರ ಬದುಕುಗಳನ್ನ ಬದಲಿಸುವಲ್ಲಿ ಆತನ ಓದನ್ನ ಹೇಗೆ ಬಳಸಿಕೊಳ್ತಾನೆ ಅನ್ನೋದೇ ಸಿನಿಮಾ.

ಆವರತ್ತಿ ಮುಡಿಕಟ್ಟೆ.. ಕುಟ್ಟಿ ಬಾಬ್ಜಿ v/s ಕ್ಷೌರಿಕ ಸಮುದಾಯ

ನಂಜನಗೂಡಿನ ನೈಜ ಕಥೆಗೆ ಸಿನಿಮಾ ರೂಪ ಕೊಟ್ಟ ಸತೀಶ್

ಕುಟ್ಟಿ ಬಾಬ್ಜಿ ಆಗಿ ಸಂಪತ್ ಅಬ್ಬರಿಸಿ ಬೊಬ್ಬರಿದಿದ್ದಾರೆ. ಆತನ ಮಗನಾಗಿ ಯಶ್ ಶೆಟ್ಟಿ ಮೊದಲ ನೋಟದಲ್ಲೇ ಟೈಗರ್ ಪ್ರಭಾಕರ್‌ನ ನೆನಪಿಸ್ತಾರೆ. ಗೋಪಾಲಕೃಷ್ಣ ದೇಶಪಾಂಡೆ, ಬಿ ಸುರೇಶ್ ಪಾತ್ರಗಳು ಚಿತ್ರದಲ್ಲಿ ಗಮನ ಸೆಳೆಯುತ್ತವೆ. ಕುರುವತ್ತಿ ಯಾಲೆಸ್ವಾಮಿ ಮಗಳು ಅಂಬಿಕಾ ಪಾತ್ರದಲ್ಲಿ ಸಪ್ತಮಿ ಕಾಣಸಿಗಲಿದ್ದು, ಕ್ಲೈಮ್ಯಾಕ್ಸ್‌‌ನಲ್ಲಿ ಆಕೆ ತೆಗೆದುಕೊಂಡ ಆ ನಿರ್ಧಾರ ನಿಜಕ್ಕೂ ಕಣ್ಣಲ್ಲಿ ನೀರು ತರಿಸುತ್ತೆ. ಜಿಲ್ಲಾಧಿಕಾರಿಯಾಗಿ ಆರ್ಮುಗಂ ರವಿಶಂಕರ್ ಗಮನಾರ್ಹ ಅಭಿನಯ ನೀಡಿದ್ದಾರೆ

ನಿರ್ದೇಶಕರನ್ನ ಕಳೆದುಕೊಂಡು ತಾಯಿ ಇಲ್ಲದ ತಬ್ಬಲಿಯಂತಾದ ನೀನಾಸಂ ಸತೀಶ್, ತಮಗಿರೋ ಸಿನಿಮೋತ್ಸಾಹದಿಂದ ಈ ಸಿನಿಮಾನ ದಡ ಸೇರಿಸೋಕೆ ಸಾಕಷ್ಟು ಅವಮಾನ, ಅಪಮಾನಗಳನ್ನ ಎದುರಿಸಿದ್ರು. ಟಿಕೆ ದಯಾನಂದ್ ಬರೆದ ಕಥೆಗೆ ಇಡೀ ಟೀಂ ಸ್ಕ್ರೀನ್ ಪ್ಲೇ ಮಾಡಿಕೊಂಡು ಬೆಳ್ಳಿತೆರೆಗೆ ತಂದಿದೆ. ಇನ್ನೂ ಶೇಕಡಾ 20 ರಷ್ಟು ಶೂಟಿಂಗ್ ಬಾಕಿ ಇರುವಂತೆ ನಿರ್ದೇಶಕ ವಿನೋದ್ ಧೋಂಡಾಳೆ ತೀರಿಕೊಂಡರೂ ಸಹ ಸಿನಿಮಾನ ಪ್ರೇಕ್ಷಕರ ಮುಂದೆ ತರೋಕೆ ಹರಸಾಹಸ ಮಾಡಿದ್ದಾರೆ.

ಗೀತ ರಚನಕಾರರಾಗಿ ಸತೀಶ್ ತಮ್ಮಲ್ಲಿರೋ ಪಾಂಡಿತ್ಯಕ್ಕೆ ಸಾಕ್ಷಿ ಆಗಿದ್ದಾರೆ. ಇನ್ನೂ ಈ ರೀತಿಯ ಬಿಗ್ ಸ್ಕೇಲ್, ಬಿಗ್ ಬಜೆಟ್ ಮಾಸ್ ಮೂವಿಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಹಾಗೂ ಹಿನ್ನೆಲೆ ಸಂಗೀತವನ್ನ ಮೆಚ್ಚುವಂತೆ ನೀಡಿದ್ದಾರೆ. ಚಿತ್ರಕಥೆಯಲ್ಲಿ ಎಡವಿರೋ ತಂಡ, ಮುಂದೆ ಏನಾಗುತ್ತೆ ಅನ್ನೋದನ್ನ ಊಹಿಸುವಂತೆ ಸಿನಿಮಾನ ಕಟ್ಟಿದ್ದಾರೆ. ಅದೊಂದು ಬಿಟ್ಟರೆ ಕನ್ನಡ ಚಿತ್ರರಂಗದ ಮಟ್ಟಿಗೆ ಇದೊಂದು ಅದ್ಭುತ ಪ್ರಯೋಗ. ಕನ್ನಡದ ಜೊತೆ ತೆಲುಗಿನಲ್ಲೂ ಇಂದು ತೆರೆಕಂಡಿದ್ದು, ಸದ್ಯದಲ್ಲೇ ತಮಿಳಲ್ಲಿ ತೆರೆಗಪ್ಪಳಿಸಲಿದೆ. ಅರಬ್ ದೇಶಗಳಲ್ಲೂ ಚಿತ್ರತಂಡ ಈ ಸಿನಿಮಾನ ತೆರೆಗೆ ತರೋ ಧಾವಂತದಲ್ಲಿದೆ.

ಇನ್ನೂ ಸಿನಿಮಾ ರಿಲೀಸ್‌ಗೂ ಮೊದಲೇ ಸ್ಪೆಷಲ್ ಪ್ರೀಮಿಯರ್ ಶೋನಲ್ಲಿ ದಿ ರೈಸ್ ಆಫ್ ಅಶೋಕ ಕಣ್ತುಂಬಿಕೊಂಡ ಚಿತ್ರರಂಗದ ತಾರೆಯರು ಸಿನಿಮಾ ಹಾಗೂ ಅದಕ್ಕಾಗಿ ಸತೀಶ್ ಹಾಕಿರೋ ಎಫರ್ಟ್‌‌ಗಳನ್ನ ಕೊಂಡಾಡಿದ್ರು.  ಒಟ್ಟಾರೆ ಲ್ಯಾಂಡ್‌ಲಾರ್ಡ್ ಬಳಿಕ ಸ್ಯಾಂಡಲ್‌ವುಡ್ ದುನಿಯಾಗೆ ಬಂದ ಮತ್ತೊಂದು ರೆಬೆಲಿಯನ್ ಮೂವಿ ಇದಾಗಿದೆ. ಇದು ರೈಸ್ ಆಫ್ ಅಶೋಕ ಇರಬಹುದು. ಆದ್ರೆ ಮಾಸ್ ಹೀರೋ ಆಗಿ ದಿ ರೈಸ್ ಆಫ್ ಸತೀಶ್ ಅಂದ್ರೆ ತಪ್ಪಾಗಲ್ಲ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190348.773
    ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version