• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಘು ಶಿವಮೊಗ್ಗ ನಿರ್ದೇಶನದ ‘ದಿ ಟಾಸ್ಕ್’ ಚಿತ್ರದ ಟೀಸರ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2025 - 6:13 pm
in ಸಿನಿಮಾ
0 0
0
Untitled design 2025 10 27t181057.835

ಬೆಳ್ಳಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿರುವ ರಾಘು ಶಿವಮೊಗ್ಗ ನಿರ್ದೇಶಿಸಿರುವ ಮೂರನೇ ಸಿನಿಮಾ ದಿ ಟಾಸ್ಕ್ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ನವೆಂಬರ್ 21ಕ್ಕೆ ತೆರೆಗೆ ಎಂಟ್ರಿ ಕೊಡಲಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಜಿಟಿ‌ ಮಾಲ್‌ನಲ್ಲಿ ಜರುಗಿದೆ. ಕಾರ್ಯಕ್ರಮದಲ್ಲಿ ADGP ಎಂ ಚಂದ್ರಶೇಖರ್, ಲಹರಿ ಸಂಸ್ಥೆಯ ಲಹರಿ ವೇಲು, ವಿಷ್ಣು ಸೇನೆಯ ವೀರಕಪುತ್ರ ಶ್ರೀನಿವಾಸ್ ,‌ ನಿರ್ದೇಶಕರಾದ ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಬಹದ್ದೂರ್ ಚೇತನ್ ಭಾಗಿಯಾಗಿ ಇಡೀ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

RelatedPosts

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

ADVERTISEMENT
ADVERTISEMENT

ಟೀಸರ್ ಬಿಡುಗಡೆ ಬಳಿಕ ಮಾತನಾಡಿದ ಎಂ ಚಂದ್ರಶೇಖರ್, ಟಾಸ್ಕ್ ಅಂದರೆ ಆಪರೇಷನ್, ಮಿಷನ್. ಇದನ್ನು ಯುನಿಫಾರ್ಮ್ ಸರ್ವೀಸ್ ನಲ್ಲಿ ಇದನ್ನು ಬಳಸುತ್ತಾರೆ. ಯಾವುದೇ ಒಂದು ಸಿನಿಮಾದಲ್ಲಿ ಮೆಸೇಜ್ ಇರಬೇಕು. ಇದರಿಂದ ಸಮಾಜದಲ್ಲಿ ಪ್ರಭಾವ ಜಾಸ್ತಿ ಇರುತ್ತದೆ. ಕೇವಲ ಎಂಟರ್ಟೈನ್ಮೆಂಟ್ ಅಲ್ಲದೇ ಒಂದು ಮೆಸೇಜ್ ಇರುವ ಸಿನಿಮಾ ದಿ ಟಾಸ್ಕ್. ಒಂದು ಸಿನಿಮಾ ಮಾಡಲು ಸಾಕಷ್ಟು ಕಷ್ಟ ಇರುತ್ತದೆ. ಇಬ್ಬರು ನಾಯಕರಿಗೆ ಒಳ್ಳೆಯದಾಗಲಿ. ಟೀಸರ್ ಚೆನ್ನಾಗಿದೆ. ಒಳ್ಳೆ ಪ್ರಯತ್ನ ಮಾಡಿದ್ದಾರೆ. ಚಿತ್ರದಲ್ಲಿ ಒಳ್ಳೆ ತಾರಾ ಬಳಗ ಇದೆ ಎಂದರು.

ಪವನ್ ಒಡೆಯರ್ ಮಾತನಾಡಿ, ಟೀಸರ್ ಪ್ರಾಮಿಸಿಂಗ್ ಆಗಿದೆ. ಇಬ್ಬರು ನಾಯಕರು ಸ್ಕ್ರೀನ್‌ನಲ್ಲಿ ಚೆನ್ನಾಗಿ ಕಾಣಿಸುತ್ತಾರೆ. ಬರವಣಿಗೆ, ಸಿನಿಮಾ ಮೇಕಿಂಗ್ ಗೆ ರಾಘು ಸರ್ ಒತ್ತು‌ ನೀಡುತ್ತಾರೆ. ಚಿತ್ರರಂಗಕ್ಕೆ ಮಕ್ಕಳು ಹೋಗ್ತಾರೆ ಎಂದರು ತಂದೆ ತಾಯಿ ಬೇಡ ಎನ್ನುತ್ತಾರೆ. ಈ ವಿಚಾರದಲ್ಲಿ ರಾಜೇಶ್ ಸರ್ ಮಗ ಅದೃಷ್ಟ ಮಾಡಿದ್ದಾರೆ. ಅವರ ತಂದೆ ಮಗನ ಸಿನಿಮಾ ಕನಸಿಗೆ ಸಾಥ್ ಕೊಟ್ಟಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ದಿ ಟಾಸ್ಕ್ ಚಿತ್ರ ಸೂಪರ್ ಹಿಟ್ ಆಗಲಿ ಎಂದರು.

ಚೇತನ್ ಕುಮಾರ್ ಮಾತನಾಡಿ, ಟೀಸರ್ ನೋಡಿದ್ರೆ ಟೆರಿಫಿಕ್ ಆಗಿದೆ. ಕಥೆ ನೀವು ಗೆಸ್ ಮಾಡಿ ಎಂದು ಡೈರೆಕ್ಟರ್ ಟಾಸ್ಕ್ ಕೊಟ್ಟಿದ್ದಾರೆ. ಇಬ್ಬರು ಹೀರೋಗಳನ್ನು ನೋಡಿದ್ರೆ ಎರಡು ಹುಲಿಗಳನ್ನು ನೋಡಿದ ರೀತಿ ಆಗುತ್ತದೆ. ರಾಘು ಶಿವಮೊಗ್ಗ ಅಭಿನಯ ಎಷ್ಟೋ ನೈಜವಾಗಿ ಇರುತ್ತದೆಯೋ ಅವರು ಆಯ್ಕೆ ಮಾಡಿಕೊಳ್ಳುವ ಕಥೆ ಕೂಡ ನೈಜವಾಗಿ ಇರುತ್ತದೆ. ಕಥೆ ಮೇಲೆ ನಿರೀಕ್ಷೆ ಇದೆ. ಅವರು ಯಾವುದೇ ಸಿನಿಮಾ ಮಾಡಿದರೂ ಕೊನೆ ಸೀನ್ ತನಕ ಹೋಲ್ಡ್ ಮಾಡಿ ಇಡುತ್ತಾರೆ. ಟೆಕ್ನಿಕಲ್ ಟೀಂ ಸ್ಟ್ರಾಂಗ್ ಆಗಿದೆ. ಒಳ್ಳೆ ಕಲಾ ಬಳಗ ಚಿತ್ರದಲ್ಲಿದೆ ಎಂದರು.

ಸಿಂಪಲ್ ಸುನಿ ಮಾತನಾಡಿ, ಜಯಸೂರ್ಯ ಮಿಸ್ಟರ್ ಸ್ಯಾಂಡಲ್ ವುಡ್. ಸಾಗರ್ ಪೆಂಟಗನ್ ಸಿನಿಮಾ ಬಳಿಕ ದಿ ಟಾಸ್ಕ್ ನಟಿಸಿದ್ದಾರೆ. ರಾಘು ಸರ್ ಡೈರೆಕ್ಟರ್ ಆಗುವ ಮುಂಚೆಯೇ ಇಂಡಸ್ಟ್ರಿಗೆ ಗೊತ್ತಿತ್ತು. ಅವರ ಶಾರ್ಟ್ ಮೂವೀ ಸ್ಟೇಟ್ ಅವಾರ್ಡ್ ತೆಗೆದುಕೊಂಡವರು.‌ ಅವರ ಚೂರಿ ಕಟ್ಟೆ ಮೂವೀ ಒಳ್ಳೆ ಕಲ್ಟ್ ಸಿನಿಮಾ. ಇದೀಗ ಟಾಸ್ಕ್ ಚಿತ್ರಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ನಿರ್ದೇಶಕ ರಾಘು ಶಿವಮೊಗ್ಗ ಮಾತನಾಡಿ, ದಿ ಟಾಸ್ಕ್ ಚಿತ್ರವಾಗಲು ನಿರ್ಮಾಪಕರ ಪಾತ್ರ ಮುಖ್ಯವಾಗಿದೆ. ಪ್ರತಿಯೊಬ್ಬ ಟೆಕ್ನಿಷಿಯನ್ ಈ ಚಿತ್ರಕ್ಕೆ ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ. ದಿ ಟಾಸ್ಕ್ ಆಕ್ಷನ್ ಥ್ರಿಲ್ಲರ್ ಜಾನರ್. ಹಲವು ನೈಜ ಘಟನೆ ಇಟ್ಕೊಂಡು ಕಥೆ ಎಣೆದಿದ್ದೇನೆ ಎಂದು ಮಾಹಿತಿ ನೀಡಿದರು.

ಈ ಹಿಂದೆ ರಾಘು ಶಿವಮೊಗ್ಗ ನಿರ್ದೇಶನದ ಪೆಂಟಗನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಸಾಗರ್ ಹಾಗೂ ಭೀಮ ಚಿತ್ರದಲ್ಲಿ ಖಳನಾಯಕನಾಗಿ ಪರಿಚಯರಾಗಿದ್ದ ಜಯಸೂರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಗೋಪಾಲ್ ಕೃಷ್ಣ ದೇಶಪಾಂಡೆ, ಶ್ರೀಲಕ್ಷ್ಮೀ, ಅರವಿಂದ್ ಕುಪ್ಳಿಕರ್, ಹರಿಣಿ ಶ್ರೀಕಾಂತ್, ಬಾಲಾಜಿ ಮನೋಹರ್, ಸಂಪತ್ ಮೈತ್ರಿಯಾ, ಬಿ ಎಂ ಗಿರಿರಾಜ್, ಭರತ್ ಜಿಬಿ, ಪಿಡಿ ಸತೀಶ್ ಚಂದ್ರ,‌ಕಿರಣ್ ನಾಯ್ಕ್, ಅಶ್ವಿನ್ ಹಾಸನ್ ಸೇರಿದಂತೆ ನಿರ್ದೇಶಕ ರಾಘು ಶಿವಮೊಗ್ಗ ಕೂಡಾ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಲೋಕಪೂಜ್ಯ ಪಿಕ್ಚರ್ ಹೌಸ್ ಸಂಸ್ಥೆಯಡಿ ನಿರ್ಮಾಪಕ ವಿಜಯ್ ಕುಮಾರ್ ಹಾಗೂ ರಾಮಣ್ಣ ಅವರು ದಿ ಟಾಸ್ಕ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಪ್ರಕಾಶ್ ಕಾರಿಂಜ ಸಂಕಲನ ಚಿತ್ರಕ್ಕಿದೆ.

ಹೇಗಿದೆ ಟೀಸರ್?

ದಿ ಟಾಸ್ಕ್ ಆಕ್ಷನ್ ಪ್ಯಾಕ್ಡ್ ಟೀಸರ್ ಕುತೂಹಲ ಹೆಚ್ಚಿಸಿದೆ. ಎಲ್ಲಿಯೂ ಕಥೆಯ ಗುಟ್ಟುಬಿಟ್ಟು ಕೊಡದೇ ಟೀಸರ್ ಕಟ್ ಮಾಡಲಾಗಿದೆ. ನೈಜ ಘಟನೆ ಸ್ಫೂರ್ತಿ ಆಧಾರಿತ ರಾಘು ಶಿವಮೊಗ್ಗ ದಿ ಟಾಸ್ಕ್ ಕಥೆಯನ್ನು ಕಟ್ಟಿಕೊಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 10T140443.511

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 10, 2026 - 2:05 pm
0

Untitled design 2026 10 10T135138.575

ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 10, 2026 - 1:52 pm
0

Untitled design 2026 10 10T131445.474

ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ

by ಶಾಲಿನಿ ಕೆ. ಡಿ
October 10, 2026 - 1:15 pm
0

Untitled design 2026 10 10T124535.377

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ: ಇಲ್ಲಿದೆ ಇಂದಿನ ಇಂಧನ ದರ ವಿವರ

by ಶಾಲಿನಿ ಕೆ. ಡಿ
October 10, 2026 - 12:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
  • Untitled design 2026 10 09T183351.670
    ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?
    October 9, 2026 | 0
  • Untitled design 2026 10 09T181344.735
    ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ
    October 9, 2026 | 0
  • Untitled design 2026 10 09T180239.693
    ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version