• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ದಿ ಟಾಸ್ಕ್’ ಹಾಡು ಬಿಡುಗಡೆ: ಹೊಸ ಪ್ರತಿಭೆಗಳಿಗೆ ಆಕ್ಷನ್ ಪ್ರಿನ್ಸ್‌ ಧ್ರುವ ಸಾಥ್‌..!

admin by admin
November 4, 2025 - 7:39 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 04t193455.560

RelatedPosts

ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

ಬೆಂಗಳೂರಿನ ಕಲಾವಿದರ ಸಂಘದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ದಿ ಟಾಸ್ಕ್’ ಚಿತ್ರದ ಮೊದಲ ಹಾಡು ‘ಸಾಗುವ ದಾರಿಯ ತುಂಬಾ’ ಬಿಡುಗಡೆಯಾಗಿ ಕನ್ನಡ ಚಿತ್ರರಂಗದಲ್ಲಿ ಕುತೂಹಲ ಮೂಡಿಸಿದೆ. ನವೆಂಬರ್ 21 ರಂದು ತೆರೆಕಾಣಲಿರುವ ಈ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿಶೇಷ ಅತಿಥಿಯಾಗಿ ಆಗಮಿಸಿ ಹಾಡನ್ನು ಬಿಡುಗಡೆಗೊಳಿಸಿ, ತಂಡಕ್ಕೆ ಶುಭ ಹಾರೈಸಿದರು. ಚೂರಿಕಟ್ಟೆ ಖ್ಯಾತಿಯ ನಿರ್ದೇಶಕ ರಾಘು ಶಿವಮೊಗ್ಗ ಅವರ ಮೊದಲ ಮುಖ್ಯ ನಿರ್ದೇಶನದ ಈ ಚಿತ್ರವು ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದು, ಟೀಸರ್ ಮತ್ತು ಹಾಡುಗಳು ಈಗಾಗಲೇ ಗಮನ ಸೆಳೆದಿವೆ.

ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ ಮಾತನಾಡಿ, ಈ ಹಾಡು ತುಂಬಾ ಪ್ರಾಮಿಸಿಂಗ್ ಆಗಿದೆ. ಜೂಡಾ ಸ್ಯಾಂಡಿ ಸರ್ ಯೂನಿಕ್ ಮ್ಯೂಸಿಕ್ ಕೊಟ್ಟಿದ್ದಾರೆ. ಎಲ್ಲರಿಗೂ ಇಷ್ಟವಾಗುತ್ತದೆ. ‘ದಿ ಟಾಸ್ಕ್’ ಟೀಸರ್ ನೋಡಿದ್ರೆ ಆಕ್ಷನ್ ಥ್ರಿಲ್ಲರ್ ಎನಿಸುತ್ತದೆ. ಸಿನಿಮಾ ನೋಡಬೇಕು ಎಂಬ ನಿರೀಕ್ಷೆ ಹುಟ್ಟುಹಾಕುತ್ತದೆ. ನಾವು ನಮ್ಮ ಸ್ನೇಹಿತರ ಜೊತೆ ಫಸ್ಟ್ ಡೇ ಫಸ್ಟ್ ಶೋ ಹೋಗಿ ನಿಮಗೆ ಕಾಲ್ ಮಾಡ್ತೀವಿ. ಈ ಚಿತ್ರದಿಂದ ಇಬ್ಬರು ಹೊಸ ಹೀರೋಗಳು ಲಾಂಚ್ ಆಗುತ್ತಿದ್ದಾರೆ. ನವೆಂಬರ್ 21 ರಂದು ಎಲ್ಲಾ ಕನ್ನಡ ಕಲಾಭಿಮಾನಿಗಳು ಚಿತ್ರ ನೋಡಿ ಆಶೀರ್ವಾದ ಮಾಡಿ ಎಂದು ಹಾರೈಸಿದರು.

ನಿರ್ದೇಶಕ ರಾಘು ಶಿವಮೊಗ್ಗ ಮಾತನಾಡಿ, ಟೀಸರ್ ಹಾಗೂ ಹಾಡು ನೋಡಿದ್ದೀರಿ. ನಾನು ಏನೂ ಮಾತನಾಡಬೇಕು ಅನ್ನೋದನ್ನು ಸಿನಿಮಾ ಮುಖಾಂತರ ಹೇಳುತ್ತೇನೆ. ಈ ಚಿತ್ರವಾಗಲು ಮುಖ್ಯ ಕಾರಣ ವಿಜಯ್ ಕುಮಾರ್ ಸರ್, ರಾಮಣ್ಣ ಸರ್, ರಾಜೇಶ್ ಸರ್ ಹಾಗೂ ನರೇಂದ್ರ ಬಾಬು ಸರ್. ಈ ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದಗಳು. ನವೆಂಬರ್ 21 ಕ್ಕೆ ನಮ್ಮ ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರಮಂದಿರಕ್ಕೆ ಬಂದು ನೋಡಿ ಎಂದು ಮನವಿ ಮಾಡಿದ್ದಾರೆ. ರಾಘು  ನಿರ್ದೇಶನದ ಜೊತೆಗೆ ಒಂದು ಮುಖ್ಯ ಪಾತ್ರವನ್ನು ಸಹ ನಿರ್ವಹಿಸಿದ್ದಾರೆ.

‘ದಿ ಟಾಸ್ಕ್’ ಚಿತ್ರದಲ್ಲಿ ‘ಭೀಮ’ ಸಿನಿಮಾ ಖ್ಯಾತಿಯ ಜಯ ಸೂರ್ಯ ಆರ್ ಅಜಾದ್, ‘ಪೆಂಟಗನ್’ ಖ್ಯಾತಿಯ ಸಾಗರ್ ರಾಮ್ ಹಾಗೂ ಬಾಲ ನಟಿ ಬೇಬಿ ಶ್ರೀ ಲಕ್ಷ್ಮಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇಬ್ಬರು ಹೊಸ ಹೀರೋಗಳ ಲಾಂಚ್ ಆಗುತ್ತಿರುವುದು ಚಿತ್ರದ ವಿಶೇಷತೆ. ಉಳಿದಂತೆ ಅಚ್ಯುತ್ ಕುಮಾರ್, ಶ್ರೀಲಕ್ಷ್ಮೀ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್ ಕುಪ್ಳಿಕರ್, ಹರಿಣಿ ಶ್ರೀಕಾಂತ್, ಸಂಪತ್ ಮೈತ್ರಿಯಾ, ಬಾಲಾಜಿ ಮನೋಹರ್, ಬಿ.ಎಂ. ಗಿರಿರಾಜ್ ತಾರಾಬಳಗದಲ್ಲಿದ್ದಾರೆ. ಲೋಕಪೂಜ್ಯ ಪಿಕ್ಚರ್ ಹೌಸ್ ಬ್ಯಾನರ್‌ನಡಿ ವಿಜಯ್ ಕುಮಾರ್ ಹಾಗೂ ರಾಮಣ್ಣ ಅವರು ನಿರ್ಮಾಣ ಮಾಡಿದ್ದಾರೆ.

ಹಾಡು ‘ಸಾಗುವ ದಾರಿಯ ತುಂಬಾ’ ಸೇಮಿ ರ್ಯಾಪ್ ಶೈಲಿಯಲ್ಲಿ ಕಟ್ಟಿಕೊಡಲಾಗಿದೆ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ರಾಘು ಶಿವಮೊಗ್ಗ ಮತ್ತು ಚೇತನ್ ನಾಯ್ಕ್ ಧ್ವನಿ ನೀಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಹಾಡು ಯುವಜನತೆಯನ್ನು ಆಕರ್ಷಿಸುವಂತಿದ್ದು, ಟೀಸರ್‌ನೊಂದಿಗೆ ಸೇರಿ ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ದಿ ಟಾಸ್ಕ್’ ಟೀಸರ್ ಆಕ್ಷನ್, ಥ್ರಿಲ್ ಮತ್ತು ಡ್ರಾಮಾದ ಮಿಶ್ರಣವನ್ನು ತೋರಿಸುತ್ತದೆ. ಹೊಸ ಪ್ರತಿಭೆಗಳನ್ನು ಪರಿಚಯಿಸುವ ಈ ಚಿತ್ರವು ಸ್ಯಾಂಡಲ್‌ವುಡ್‌ನಲ್ಲಿ ಹೊಸ ತರಂಗ ತರಲಿದೆ ಎಂಬ ನಿರೀಕ್ಷೆಯಿದೆ. ಧ್ರುವ ಸರ್ಜಾ ಅವರ ಬೆಂಬಲವು ಚಿತ್ರಕ್ಕೆ ಹೆಚ್ಚುವರಿ ಬಲ ನೀಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಸದಸ್ಯರು, ಕಲಾವಿದರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (57)
    ಆ.16ರಿಂದ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಆರಂಭ: ಸಾಮಾನ್ಯ ಜನರ ಕನಸಿಗೆ ಸಿಗುತ್ತಾ ಬಿಗ್‌ಬಾಸ್‌ ಮನೆಯ ಬಾಗಿಲು?
    August 10, 2026 | 0
  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version