• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ತೀರ್ಥರೂಪ ತಂದೆಯವರಿಗೆ’ ಸಿನಿಮಾದ ಪೆಪ್ಪಿ ಸಾಂಗ್ ರಿಲೀಸ್..ನೀ ನನ್ನವಳೇ ಎಂದ ನಿಹಾರ್ ಮುಖೇಶ್

ಹಾಡಿನಲ್ಲಿ 'ತೀರ್ಥರೂಪ ತಂದೆಯವರಿಗೆ'...ನೀ ನನ್ನವಳೇ‌ ಮೆಲೋಡಿ ಗೀತೆ ಅನಾವರಣ

admin by admin
November 21, 2025 - 4:32 pm
in ಸಿನಿಮಾ
0 0
0
Web (84)

ಅಪ್ಪಟ ಕನ್ನಡ ಟೈಟಲ್ ಹಾಗೂ ತಾರಾಬಳಗದ ಮೂಲಕ‌ ಕುತೂಹಲ ಹೆಚ್ಚಿಸಿರುವ ಸಿನಿಮಾ ತೀರ್ಥರೂಪ ತಂದೆಯವರಿಗೆ. ಈ ಹಿಂದೆ ಹೊಂದಿಸಿ ಬರೆಯರಿ ಕಥೆ ಹೇಳಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಎರಡನೇ ಪ್ರಯತ್ನ ಇದು.

ಈಗಾಗಲೇ ತೀರ್ಥರೂಪ ತಂದೆಯವರಿಗೆ ಚಿತ್ರದ ನನದೇ ಜಗದಲಿ ಎಂಬ ಹಾಡು ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಅನಾವರಣ ಮಾಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ನೀ ನನ್ನವಳೇ ಎಂಬ ಮೆಲೋಡಿ ಗೀತೆ ರಿಲೀಸ್ ಆಗಿದೆ.

RelatedPosts

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ADVERTISEMENT
ADVERTISEMENT

WhatsApp Image 2025 11 21 at 3.36.27 PM

ನೀ ನನ್ನವಳೇ ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ರಜತ್ ಹೆಗ್ಡೆ, ಈಶಾ ಸುಚಿ ಧ್ವನಿಯಾಗಿದ್ದಾರೆ. ಜೋ‌ ಕೋಸ್ಟ್ ಸಂಗೀತ ನಿರ್ದೇಶನ ಮಾಡಿದ್ದಾರೆ. ‌ನಾಯಕ ನಿಹಾರ್ ಮುಖೇಶ್ ಹಾಗೂ ನಾಯಕಿ ರಚನಾ ಇಂದರ್ ಹಾಡಿನಲ್ಲಿ ಮಿಂಚಿದ್ದಾರೆ.

ಚಿತ್ರದಲ್ಲಿ ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂಡೆ, ಅಶ್ವಿತಾ ಹೆಗಡೆ ಸೇರಿದಂತೆ ಅನುಭವಿ ತಾರಾಬಳಗದವಿದೆ. ‘ತೀರ್ಥರೂಪ ತಂದೆಯವರಿಗೆ’ ಚಿತ್ರವು ‘ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿದೆ.

WhatsApp Image 2025 11 21 at 3.36.28 PM

ರಾಮೇನಹಳ್ಳಿ ಜಗನ್ನಾಥ ಅವರೇ ಕಥೆ ಬರೆದಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ‘ಸಂಡೇ ಸಿನಿಮಾಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ‘ಬ್ಲಿಂಕ್’ ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ. ಅವರು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾಗೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದಾರೆ.

ದೀಪಕ್ ಯರಗೇರಾ ಅವರು ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಮಾಡುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರು ಸಂಭಾಷಣೆ ಬರೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (5)
    ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ
    July 24, 2026 | 0
  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • Web Photo Editor 2026 07 24T140502.272
    ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version