• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ತಿಮ್ಮನ ಮೊಟ್ಟೆಗಳು’ ಚಿತ್ರ ಜೂನ್ 27ಕ್ಕೆ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2025 - 8:34 pm
in ಸಿನಿಮಾ
0 0
0
Untitled design 2025 05 30t203728.315

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಜೂನ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.

RelatedPosts

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ADVERTISEMENT
ADVERTISEMENT

ವಾಸುಕಿ ವೈಭವ್ ಹಾಡಿರುವ “ಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹೂಡಿದ್ದಾರೆ. ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ.

ಅಮೇರಿಕಾದ ಡಾಲಸ್ ನಲ್ಲಿ ಪ್ರಿಮೀಯರ್ ಶೋ ಮಾಡಿಕೊಂಡಿದ್ದ ಚಿತ್ರತಂಡಕ್ಕೆ ಉತ್ತಮ ಅಭಿಪ್ರಾಯಗಳು ದೊರಕಿತ್ತು. ಕಾಳಿಂಗ ಹಾವು ಚಿತ್ರದ ಕಥಾವಸ್ತುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಮಾನವ ಸಂಬಂಧ ಮತ್ತು ಪ್ರಾಣಿಸಂಬಂಧದ ಸಣ್ಣ ಎಳೆಯ ಭಾವುಕತೆ ಎಲ್ಲರ ಗಮನ ಸೆಳೆದು ಚಿತ್ರತಂಡ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದಕ್ಕೂ ಮುನ್ನ ಕೋಲ್ಕತ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಚಿತ್ರ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡ ಈ ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಕರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ, ಪ್ರಾಣೇಶ್ ಕೂಳೆಗದ್ದೆ ಮುಂತಾದವರಿದ್ದಾರೆ.

ಚಿತ್ರಕ್ಕೆ ಪ್ರವೀಣ್ ಎಸ್ ಅವರ ಸುಂದರ ಛಾಯಾಗ್ರಹಣ, ಕೆಂಪರಾಜು ಬಿ ಎಸ್ ಅವರ ಸಂಕಲನ ಹಾಗೂ ಹೇಮಂತ್ ಜೋಯಿಷ್ ಅವರ ಸಂಗೀತವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
  • Untitled design 2026 06 07T161948.868
    ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್
    June 7, 2026 | 0
  • Untitled design 2026 06 07T121217.898
    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ
    June 7, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version