• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌‌‌‌‌‌‌‌‌‌‌‌‌‌‌‌‌‌‌‌‌ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ

admin by admin
June 13, 2025 - 7:43 pm
in ಸಿನಿಮಾ
0 0
0
Web 2025 06 13t193743.984

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ನಾನು ಈ ಚಿತ್ರವನ್ನು ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೋಡಿದ್ದೇನೆ. ಈಗಿನ ಪರಿಸ್ಥಿತಿಗೆ ತಕ್ಕಂತಹ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ‌. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಈಗ ದಿನಕ್ಕೊಂದು ಚಿತ್ರದಂತೆ ವರ್ಷಕ್ಕೆ 360 ಚಿತ್ರಗಳು ಬಿಡುಗಡೆಯಾಗುತ್ತಿದೆ. ಆದರಿಂದ ಚಿತ್ರಮಂದಿರಕ್ಕೆ ಜನರು ಬರುವ ಸಂಖ್ಯೆ ಕಡಿಮೆಯಾಗಿದೆ. ಚಿತ್ರ ಬಿಡುಗಡೆ ಸಂಖ್ಯೆ ಕಡಿಮೆಯಾಗಬೇಕು. ಆಗ ಇಂತಹ ಸದಭಿರುಚಿಯ ಚಿತ್ರಗಳನ್ನು ನೋಡಲು ಜನರು ಚಿತ್ರಮಂದಿರಗಳಿಗೆ ಬರುತ್ತಾರೆ ಎಂದರು.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

ADVERTISEMENT
ADVERTISEMENT

Whatsapp image 2025 06 13 at 4.41.27 pm (1)

ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹಾಕಿದ್ದಾರೆ. ನಾನೇ ಬರೆದಿರುವ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ “ತಿಮ್ಮನ ಮೊಟ್ಟೆಗಳು” ಸಿನಿಮಾವಾಗಿದೆ. ಪಶ್ಚಿಮಘಟ್ಟದ ಕಾಡುಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಕಾಳಿಂಗ ಸರ್ಪದ ಕುರಿತು ಚಿತ್ರದ ಪ್ರಮುಖ ಕಥೆಯಿದ್ದು, ಮನುಷ್ಯನಲ್ಲಿರುವ ಹಾಗೆ ಪ್ರಾಣಿಗಳಲ್ಲೂ ಬಾಂಧವ್ಯವಿದೆ.

Whatsapp image 2025 06 13 at 4.41.27 pm

ಈತರಹದ ವಿಚಾರಗಳನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದೇನೆ. ನಿರ್ಮಾಪಕರು ಇತ್ತೀಚೆಗೆ ಅಮೇರಿಕಾದ ಡಾಲಸ್ ನಲ್ಲಿ ಪ್ರಿಮೀಯರ್ ಶೋ ಸಹ ಆಯೋಜಿಸಿದ್ದರು. ಅಲ್ಲಿನ ಜನರು ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ. ಪ್ರಸಿದ್ದ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರದರ್ಶನವಾಗಿರುವ ನಮ್ಮ ಚಿತ್ರ ಜೂನ್ 27 ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ.

Whatsapp image 2025 06 13 at 4.41.26 pm

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡಿರುವ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ಹಿರಿಯ ನಟ ಸುಚೇಂದ್ರ ಪ್ರಸಾದ್ ತಿಳಿಸಿದರು.

ತಿಮ್ಮನ ಪಾತ್ರಧಾರಿ ಕೇಶವ್ ಗುತ್ತಳಿಕೆ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಆಶಿಕಾ ಸೋಮಶೇಖರ್, ಪ್ರಗತಿ ಪ್ರಭು, ರಘು ರಾಮನಕೊಪ್ಪ ಹಾಗೂ ಸಂಗೀತ ನಿರ್ದೇಶಕ ಹೇಮಂತ್ ಜೋಯಿಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 22T074207.722

ಸೆಪ್ಟೆಂಬರ್ 24ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 22, 2026 - 7:47 am
0

Untitled design 2026 09 22T072934.213

ವಾರಕ್ಕೆ ಎಷ್ಟು ವ್ಯಾಯಾಮ ಮಾಡಿದ್ರೆ ಹೃದಯ ಆರೋಗ್ಯವಾಗಿರುತ್ತೆ? ವೈದ್ಯರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
September 22, 2026 - 7:32 am
0

Untitled design 2026 09 22T064703.840

ರಾಶಿಫಲ: ಇಂದು ಆಸ್ತಿ-ಹಣದ ವಿಚಾರದಲ್ಲಿ ಜಾಗ್ರತೆ

by ಶಾಲಿನಿ ಕೆ. ಡಿ
September 22, 2026 - 6:47 am
0

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T221707.814
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ
    September 21, 2026 | 0
  • Untitled design 2026 09 21T215443.086
    ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!
    September 21, 2026 | 0
  • ಆ್ಯಂಬುಲೆನ್ಸ್ (1)
    ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
    September 21, 2026 | 0
  • Your paragraph text 2026 09 21T194618.257
    ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?
    September 21, 2026 | 0
  • Untitled design 2026 09 21T165424.207
    ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version