• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಕ್ಷಯ ತೃತೀಯದಂದು ಬಿಡುಗಡೆಯಾಯ್ತು ‘ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2025 - 10:46 am
in ಸಿನಿಮಾ
0 0
0
Untitled design 2025 04 30t103926.633

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸ ಆಲೋಚನೆಯ ಹೊಸಬರ ತಂಡದ ಆಗಮನವಾಗಿದೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಟೈಮ್ ಪಾಸ್ ಚಿತ್ರದ ಮೂಲಕ ಪ್ರತಿಭಾನ್ವಿತ ಕಲಾವಿದರು, ತಂತ್ರಜ್ಞರ ಸಮಾಗಮವಾಗಿದೆ. ತಣ್ಣಗೆ ಚಿತ್ರೀಕರಣ ಮುಗಿಸಿಕೊಂಡು, ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಪೋಸ್ಟರ್ ಇದೀಗ ಬಿಡುಗಡೆಗೊಂಡಿದೆ. ಈ ಸಂಬಂಧವಾಗಿ ಸಿನಿಮಾ ಕುರಿತಾದ ಒಂದಷ್ಟು ವಿವರಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಅದನ್ವಯ ಹೇಳೋದಾದರೆ, ಚಿತ್ರರಂಗದ ಪ್ರಸ್ತುತ ಸ್ಥಿತಿಗತಿಗಳಿಗೆ ಕನ್ನಡಿ ಹಿಡಿದಂಥಾ ನೈಜ ಘಟನೆಗಳನ್ನು ಆಧರಿಸಿದ ಕಥಾನಕವೊಂದು ದೃಶ್ಯ ರೂಪ ಧರಿಸಿದಂತಿದೆ.

RelatedPosts

ಯುವ ಪ್ರತಿಭೆಗಳ ಬೆನ್ನಿಗೆ ನಿಂತ ಕೆಆರ್‌ಜಿ: ‘ಗ್ರೀನ್ ಗರ್ಲ್‌’ಗೆ ಸಾಥ್!

‘ಪೀಟರ್’ ಚಿತ್ರದ ಫಸ್ಟ್ ಲುಕ್ ರಿಲೀಸ್: ಚತುರ್ಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜು!

ಯೋಧರ ತ್ಯಾಗ, ಬಲಿದಾನ & ಶ್ರಮದ ನೆತ್ತರು ಸ್ವಾತಂತ್ರ್ಯ!

ಹಲಗಲಿ ಬೇಡರ ನಾಯಕನಾಗಿ ಡಾಲಿ ಧನಂಜಯ್‌, ‘ಹಲಗಲಿ’ ಟೀಸರ್ ಬಿಡುಗಡೆ!

ADVERTISEMENT
ADVERTISEMENT

ಟೈಮ್ ಪಾಸ್ ಚಿತ್ರದ ಮೂಲಕ ಚೇತನ್ ಜೋಡಿದಾರ್ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಸಾಮಾನ್ಯವಾಗಿ ಹೀಗೆ ನಿರ್ದೇಶಕರಾದವರು ಬೇರೆ ಬೇರೆ ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವ ಹೊಂದಿರುತ್ತಾರೆ. ಆದರೆ, ಚೇತನ್ ಜೋಡಿದಾರ್ ಹಿನ್ನೆಲೆ ಭಿನ್ನವಾಗಿದೆ. ಯಾಕೆಂದರೆ, ಅವರು ಈವರೆಗೂ ಯಾವ ನಿರ್ದೇಶಕರ ಬಳಿಯೂ ಕೆಲಸ ಮಾಡಿಲ್ಲ. ಯಾವ ಸಿನಿಮಾ ಶಾಲೆಗಳಲ್ಲಿಯೂ ಕಲಿಕೆ ಮಾಡಿಲ್ಲ.

ಸಿನಿಮಾಗಳನ್ನು ನೋಡುತ್ತಾ, ಯೂಟ್ಯೂಬ್ ಮೂಲಕ ನಿರ್ದೇಶನದ ಪಟ್ಟುಗಳನ್ನು ಅರಿತುಕೊಳ್ಳುತ್ತಲೇ ಅವರು ಟೈಮ್ ಪಾಸ್ ಚಿತ್ರವನ್ನು ನಿರ್ದೇಶಕನಾಗಿ ಪೂರ್ಣಗೊಳಿಸಿದ್ದಾರೆ. ಒಂದೊಳ್ಳೆ ತಂಡದೊಂದಿಗೆ, ಪಕ್ಕಾ ಮನೋರಂಜನಾತ್ಮಕ ಚಿತ್ರವೊಂದನ್ನು ರೂಪಿಸಿರುವ ಭರವಸೆ ಅವರಲ್ಲಿದೆ.

ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ ಎಂ.ಹೆಚ್ ಕೃಷ್ಣಮೂರ್ತಿ ಮತ್ತು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಸಿನಿಮಾ. ಇದುವರೆಗೂ ಒಂದಷ್ಟು ಬಾರಿ ಸಿನಿಮಾ ರಂಗಕ್ಕೆ ಕನ್ನಡಿ ಹಿಡಿದಂಥಾ ಕಥನಗಳೇ ಚಿತ್ರಗಳಾದದ್ದಿದೆ. ಇಲ್ಲಿಯೂ ಕೂಡಾ ಭಿನ್ನ ಧಾಟಿಯಲ್ಲಿ ಸಿನಿಮಾ ರಂಗದ ವಾಸ್ತವಕ್ಕೆ ಕನ್ನಡಿ ಹಿಡಿದಂಥಾ ಕಥನವಿದೆಯಂತೆ.

ಸಿನಿಮಾ ವ್ಯಾಮೋಹ ಹೊಂದಿರುವ ಏಳು ಪಾತ್ರಗಳು ಒಂದೆಡೆ ಸಂಗಮಿಸಿ, ಆ ಮೂಲಕ ತೆರೆದುಕೊಳ್ಳುವ ರೋಚಕ ಕಥೆಯನ್ನು ಹಾಸ್ಯದ ಧಾಟಿಯಲ್ಲಿ ನಿರೂಪಿಸಲಾಗಿದೆ. ಇಲ್ಲಿ ನಾಲಕ್ಕು ಹಾಡುಗಳು ಮತ್ತು ಎರಡು ಫೈಟ್ ಸೀನುಗಳಿವೆ. ಹಾಡುಗಳನ್ನು ಲೈವ್ ಮ್ಯೂಸಿಕ್ ಮೂಲಕ ರೂಪಿಸಲಾಗಿದೆ. ಇಳೆಯರಾಜಾ, ಎ.ಆರ್ ರೆಹಮಾನ್ ಜೊತೆ ಕಾರ್ಯನಿರ್ವಹಿಸಿದವರೇ ಹಾಡುಗಳನ್ನು ರೂಪಿಸಿದ್ದಾರೆ. ತಂತ್ರಜ್ಞರಂತೂ ನುರಿತ ತಂತ್ರಜ್ಞರನ್ನೇ ಸರಿಗಟ್ಟುವಂತೆ ಕಾರ್ಯನಿರ್ವಹಿಸಿದ್ದಾರೆ, ಆ ಕಾರಣದಿಂದಲೇ ಮೇಕಿಂಗ್ ನಲ್ಲಿಯೂ ಅದ್ದೂರಿತನ ಕಾಣಿಸುತ್ತದೆಂಬ ನಂಬಿಕೆ ಚಿತ್ರತಂಡದ್ದು.

ಅಂದಹಾಗೆ, ಇದುವರೆಗೂ ಸರಿಸುಮಾರು ಒಬನೂರಾ ಐವತ್ತರಷ್ಟು ಸಿನಿಮಾಗಳಿಗೆ ಕೆಲಸ ಮಾಡಿರುವ ಪ್ರಚಾರ ಕಲೆಯ ನಿಪುಣರಾದ ಮಣಿ ಅವರೇ ಈ ಚಿತ್ರದ ಪ್ರಚಾರ ಕಲೆಯ ಜವಾಬ್ದಾರಿ ನಿಭಾಯಿಸಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್ ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (55)

ಕಾಶಿಯಲ್ಲಿ ಮತಾಂತರ ದಂಧೆ ಪತ್ತೆ: ಹಿಂದೂ ಗುರುತಿನಲ್ಲಿ ಬರೋಬ್ಬರಿ 12 ಯುವತಿಯರನ್ನು ಮದುವೆಯಾಗಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 11:06 pm
0

1 (54)

ಯುವ ಪ್ರತಿಭೆಗಳ ಬೆನ್ನಿಗೆ ನಿಂತ ಕೆಆರ್‌ಜಿ: ‘ಗ್ರೀನ್ ಗರ್ಲ್‌’ಗೆ ಸಾಥ್!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 10:50 pm
0

1 (53)

ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ ನಿಧನ!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 10:39 pm
0

1 (52)

‘ಪೀಟರ್’ ಚಿತ್ರದ ಫಸ್ಟ್ ಲುಕ್ ರಿಲೀಸ್: ಚತುರ್ಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜು!

by ಸಾಬಣ್ಣ ಎಚ್. ನಂದಿಹಳ್ಳಿ
August 15, 2025 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (54)
    ಯುವ ಪ್ರತಿಭೆಗಳ ಬೆನ್ನಿಗೆ ನಿಂತ ಕೆಆರ್‌ಜಿ: ‘ಗ್ರೀನ್ ಗರ್ಲ್‌’ಗೆ ಸಾಥ್!
    August 15, 2025 | 0
  • 1 (52)
    ‘ಪೀಟರ್’ ಚಿತ್ರದ ಫಸ್ಟ್ ಲುಕ್ ರಿಲೀಸ್: ಚತುರ್ಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜು!
    August 15, 2025 | 0
  • 1 (49)
    ಯೋಧರ ತ್ಯಾಗ, ಬಲಿದಾನ & ಶ್ರಮದ ನೆತ್ತರು ಸ್ವಾತಂತ್ರ್ಯ!
    August 15, 2025 | 0
  • 1 (46)
    ಹಲಗಲಿ ಬೇಡರ ನಾಯಕನಾಗಿ ಡಾಲಿ ಧನಂಜಯ್‌, ‘ಹಲಗಲಿ’ ಟೀಸರ್ ಬಿಡುಗಡೆ!
    August 15, 2025 | 0
  • Web (27)
    ರೇಣುಕಾಸ್ವಾಮಿ ಕೊಲೆ: ಜೈಲಲ್ಲಿ ದರ್ಶನ್‌ಗೆ ಬೆನ್ನುನೋವು, ಪವಿತ್ರಾ ಕಣ್ಣೀರು, ಪ್ರದೋಶ್ ಮೌನ!
    August 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version