• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಘು ಭಟ್ ಅವರ ಸಾರಥ್ಯದಲ್ಲಿ ಅದ್ದೂರಿಯಾಗಿ ನೆರವೇರಲಿದೆ “TNIT ಸೌತ್ ಇಂಡಿಯನ್ ಮೀಡಿಯಾ ಅವಾರ್ಡ್ಸ್

ಸಮಾರಂಭ ಯಶಸ್ವಿಯಾಗಲೆಂದು ಹಾರೈಸಿದ ನಟ "ನೆನಪಿರಲಿ" ಪ್ರೇಮ್ ಹಾಗೂ ನಟಿ "ರಾಗಿಣಿ ದ್ವಿವೇದಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 5, 2025 - 9:03 pm
in ಸಿನಿಮಾ
0 0
0
Web 2025 07 05t210221.315

ನಟ ರಘು ಭಟ್ ಅವರು ಕಳೆದ ಏಳು ವರ್ಷಗಳಿಂದ “TNIT” media award ಸಮಾರಂಭವನ್ನು ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಕೊಂಡು ಬರುತ್ತಿದ್ದಾರೆ. ಈ ಬಾರಿ ಈ ಪ್ರಶಸ್ತಿ ಸಮಾರಂಭವನ್ನು ದಕ್ಷಿಣ ಭಾರತದ ಮಟ್ಟದಲ್ಲಿ ಆಯೋಜಿಸಲು “TNIT”(ದಿ ನ್ಯೂ ಇಂಡಿಯನ್ ಟೈಮ್ಸ್) ಸಂಸ್ಥೆ ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ “TNIT” ಮುಖ್ಯಸ್ಥ ರಘು ಭಟ್ ಮಾಹಿತಿ ನೀಡಿದರು.

ಜ್ಯೂರಿಗಳಾಗಿರುವ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಹಾಗೂ ಆಕಾಶವಾಣಿ – ದೂರದರ್ಶನದ ಮಾಜಿ ಕಾರ್ಯ ನಿರ್ವಾಹಕ ನಿರ್ದೇಶಕಿ ನಿರ್ಮಲಾ ಎಲಿಗಾರ್, AVR ಸಂಸ್ಥೆಯ ಶೈಲೇಶ್ ಕುಮಾರ್, “TNIT” ಸಂಸ್ಥೆಯ ಸಂಪಾದಕಿ ಮೀರಾ, ಸುಗುಣ ರಘು ಭಟ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಟ ಪ್ರೇಮ್ ಹಾಗೂ ನಟಿ ರಾಗಿಣಿ ದ್ವಿವೇದಿ ಅತಿಥಿಗಳಾಗಿ ಆಗಮಿಸಿ ಸಮಾರಂಭ ಯಶಸ್ವಿಯಾಗಲೆಂದು ಹಾರೈಸಿದರು.

RelatedPosts

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!

ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

ADVERTISEMENT
ADVERTISEMENT

Web 2025 07 05t210221.315

ನಮ್ಮ “TNIT” ಸಂಸ್ಥೆ ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ವಿದ್ಯುನ್ಮಾನ ಮಾಧ್ಯಮದಲ್ಲಿ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಿಪೋರ್ಟರ್, ಕ್ಯಾಮೆರಾ ಮ್ಯಾನ್ ಅವರುಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದ್ದೇವೆ. ಈ ಬಾರಿ ಸಮಾರಂಭವನ್ನು ದಕ್ಷಿಣ ಭಾರತದ ಮಟ್ಟದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

Whatsapp image 2025 07 05 at 8.09.05 pm

ಆಂದ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮದ ಮಿತ್ರರನ್ನು ಗುರುತಿಸಿ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ಈ ಕುರಿತು ಕಾರ್ಯ ಆರಂಭವಾಗಿದೆ. ಈ ಬಾರಿ ಪ್ರಶಸ್ತಿಯಲ್ಲೂ ಬೇರೆ ಬೇರೆ ವಿಭಾಗಗಳು ಸೇರ್ಪಡೆಯಾಗಲಿದೆ. ನಾವು ಮೊದಲು ವಾಹಿನಿಗಳಿಗೆ ತೆರಳಿ, ಸಮಾರಂಭದ ಕುರಿತು ಮಾಹಿತಿ ನೀಡುತ್ತೇವೆ.

Whatsapp image 2025 07 05 at 8.09.04 pm

ಆನಂತರ ಅವರು ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವರ ಹೆಸರುಗಳನ್ನು ನಮಗೆ ಕಳುಹಿಸುತ್ತಾರೆ. ಆನಂತರ ಜ್ಯೂರಿಗಳು ಯಾರಿಗೆ ಪ್ರಶಸ್ತಿ ನೀಡಬೇಕೆಂಬುದನ್ನು ತೀರ್ಮಾನಿಸುತ್ತಾರೆ‌‌. ಕರ್ನಾಟಕದಿಂದ ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು ಹಾಗೂ ನಿರ್ಮಲ ಎಲಿಗಾರ್ ಅವರು ಜ್ಯೂರಿಗಳಾಗಿರುತ್ತಾರೆ. ಇದೇ ರೀತಿ ಬೇರೆ ರಾಜ್ಯಗಳಲ್ಲೂ ಜ್ಯೂರಿಗಳಿರುತ್ತಾರೆ.

Whatsapp image 2025 07 05 at 8.09.05 pm (1)

ದಕ್ಷಿಣ ಭಾರತದ ಮಟ್ಟದಲ್ಲಿ ಈ ಪ್ರಶಸ್ತಿ ಸಮಾರಂಭ ಆಯೋಜಿಸಲು AVR ಸಂಸ್ಥೆಯ ಅರವಿಂದ್ ವೆಂಕಟೇಶ್ ರೆಡ್ಡಿ ಅವರ ಸಹಕಾರ ಕಾರಣ. ಇನ್ನೂ ಇಂದಿನ ಸಮಾರಂಭಕ್ಕೆ ಬಂದು ಹಾರೈಸಿದ ನಟ ಪ್ರೇಮ್ ಹಾಗೂ ನಟಿ ರಾಗಿಣಿ ದ್ವಿವೇದಿ ಅವರಿಗೆ ಮತ್ತು ಗಣೇಶ್ ಕಾಸರಗೋಡು, ನಿರ್ಮಲಾ ಎಲಿಗಾರ್ ಅವರಿಗೆ ಧನ್ಯವಾದ ಎಂದು ಮಾತನಾಡಿದ ರಘು ಭಟ್, “TNIT” 2025 ಸಮಾರಂಭದ ದಿನಾಂಕವನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

0 (66)

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 2:21 pm
0

0 (65)

ನಾಳೆ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆ: ನಗರದ ಈ ರಸ್ತೆಗಳು ಬಂದ್, ಪರ್ಯಾಯ ಮಾರ್ಗ ಹೀಗಿವೆ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 1:45 pm
0

0 (64)

ಪಾಂಡವಪುರ ಬಸ್ ದುರಂತ: ಮಕ್ಕಳ ಆತ್ಮಗಳು ಗೊಂಬೆಗಾಗಿ ಬಂದದ್ದವು, ತನಿಖೆಯ ರಹಸ್ಯ ಬಿಚ್ಚಿಟ್ಟ ತಜ್ಞ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 1:38 pm
0

1 (5)

ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 1:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • 0 (66)
    ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!
    August 9, 2025 | 0
  • 1 (5)
    ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!
    August 9, 2025 | 0
  • Untitled design (91)
    ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!
    August 9, 2025 | 0
  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version