• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

OTT ಪ್ರೇಮಿಗಳಿಗೆ ಟಾಲಿವುಡ್‌ ಶಾಕ್: ಇನ್ಮುಂದೆ ಥಿಯೇಟರ್‌ಗೆ ಬಂದು 2 ತಿಂಗಳ ನಂತರವೇ ಮೊಬೈಲ್‌ನಲ್ಲಿ ಸಿನಿಮಾ ರಿಲೀಸ್‌..!

admin by admin
February 26, 2026 - 11:14 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 02 26T231104.687

ಹೈದರಾಬಾದ್: ಚಿತ್ರರಂಗವನ್ನು ಪೈರಸಿ ಕಾಟ ಒಂದೆಡೆ ಕಾಡುತ್ತಿದ್ದರೆ, ಮತ್ತೊಂದೆಡೆ OTT ಪ್ಲಾಟ್‌ಫಾರ್ಮ್‌ಗಳ ಅಬ್ಬರ ಚಿತ್ರಮಂದಿರಗಳ ಅಸ್ತಿತ್ವಕ್ಕೆ ಸವಾಲಾಗಿದೆ. ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ಮೊಬೈಲ್ ಪರದೆಯ ಮೇಲೆ ಲಭ್ಯವಾಗುತ್ತಿರುವುದರಿಂದ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಮನಗಂಡಿರುವ ತೆಲುಗು ಚಿತ್ರರಂಗ, ಈಗ ಮಹತ್ವದ ಮತ್ತು ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ತೆಲುಗು ಚಿತ್ರರಂಗದ ದಿಗ್ಗಜ ನಿರ್ಮಾಪಕರುಗಳಾದ ದಿಲ್ ರಾಜು, ಸುರೇಶ್ ಬಾಬು, ಸುನಿಲ್ ನಾರಂಗ್ ಮತ್ತು ಠಾಗೂರ್ ಮಧು ಸೇರಿದಂತೆ ಹಲವು ಪ್ರಮುಖರು ಇತ್ತೀಚೆಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ವಿತರಕರು ಮತ್ತು ಚಿತ್ರಮಂದಿರಗಳ ಮಾಲೀಕರು ಎದುರಿಸುತ್ತಿರುವ ನಷ್ಟದ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಅಂತಿಮವಾಗಿ, ಇನ್ನು ಮುಂದೆ ಯಾವುದೇ ತೆಲುಗು ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಎಂಟು ವಾರಗಳ (56 ದಿನಗಳು) ಬಳಿಕವಷ್ಟೇ OTT ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಬೇಕು ಎಂಬ ಕಡ್ಡಾಯ ನಿಯಮವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

RelatedPosts

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”

ADVERTISEMENT
ADVERTISEMENT
ಯಾರಿಗೆ ಅನ್ವಯ, ಯಾರಿಗೆ ಇಲ್ಲ ?

ತೆಲುಗು ಫಿಲಂ ಚೇಂಬರ್‌ನ ಎಕ್ಸಿಕ್ಯೂಟಿವ್ ಕಮಿಟಿ ಈ ನಿರ್ಧಾರಕ್ಕೆ ಈಗಾಗಲೇ ಹಸಿರು ನಿಶಾನೆ ತೋರಿಸಿದೆ. ಆದರೆ, ಈ ನಿಯಮವು ಪ್ರಸ್ತುತ ಬಿಡುಗಡೆಗೆ ಸಿದ್ಧವಾಗಿರುವ ಅಥವಾ ಶೇಕಡ 60% ರಷ್ಟು ಚಿತ್ರೀಕರಣ ಪೂರೈಸಿರುವ ಸಿನಿಮಾಗಳಿಗೆ ಅನ್ವಯಿಸುವುದಿಲ್ಲ. ಇನ್ನು ಮುಂದೆ ಸೆಟ್ಟೇರಲಿರುವ ಅಥವಾ ಹೊಸದಾಗಿ ನಿರ್ಮಾಣಗೊಳ್ಳುವ ಎಲ್ಲಾ ಸಿನಿಮಾಗಳಿಗೆ ಈ 8 ವಾರಗಳ ಗಡುವು ಕಡ್ಡಾಯವಾಗಿರಲಿದೆ.

ನೆರೆ ರಾಜ್ಯಗಳ ಪರಿಸ್ಥಿತಿ ಏನು ?

ಒಟಿಟಿ ನಿಯಮದ ವಿಷಯದಲ್ಲಿ ದಕ್ಷಿಣ ಭಾರತದ ವಿವಿಧ ಚಿತ್ರರಂಗಗಳು ಬೇರೆ ಬೇರೆ ಹಾದಿಯಲ್ಲಿವೆ. ಇದಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ನಲ್ಲಿ ಈಗಾಗಲೇ 8 ವಾರಗಳ ನಿಯಮವನ್ನು ಚಾಲ್ತಿಯಲ್ಲಿಟ್ಟಿದೆ, ಮಲಯಾಳಂನಲ್ಲಿ ಇಲ್ಲಿ 6 ವಾರಗಳ ಕಾಯುವಿಕೆ ಅವಧಿಯಿದೆ, ತಮಿಳುನಾಡಿನಲ್ಲಿ 4 ವಾರಗಳ ನಿಯಮವಿದ್ದರೂ, ಹಲವು ಬಾರಿ ಇದು ಉಲ್ಲಂಘನೆಯಾದ ಉದಾಹರಣೆಗಳಿವೆ. ಇನ್ನೂ ಕನ್ನಡ ಚಿತ್ರರಂಗದ ಸ್ಯಾಂಡಲ್‌ವುಡ್‌ನಲ್ಲಿ ಈ ಬಗ್ಗೆ ಇನ್ನೂ ಯಾವುದೇ ನಿರ್ದಿಷ್ಟ ಅಥವಾ ಕಠಿಣ ನಿಯಮ ಜಾರಿಯಾಗಿಲ್ಲ.

ಅಶ್ಲೀಲ OTT ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರದ ಬ್ರೇಕ್

ಒಂದೆಡೆ ಚಿತ್ರರಂಗದ ಒಳಗಿನ ಈ ಬೆಳವಣಿಗೆಗಳ ನಡುವೆಯೇ, ಕೇಂದ್ರ ಸರ್ಕಾರವು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಐದು OTT ಪ್ಲಾಟ್‌ಫಾರ್ಮ್‌ಗಳನ್ನ ಬ್ಯಾನ್‌ ಮಾಡಿದೆ. ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ ಐದು ಒಟಿಟಿ ಸಂಸ್ಥೆಗಳನ್ನು ಭಾರತದಲ್ಲಿ ನಿರ್ಬಂಧಿಸಲು ಸರ್ಕಾರ ಆದೇಶ ಹೊರಡಿಸಿದೆ. ಇದು ಡಿಜಿಟಲ್ ವೇದಿಕೆಗಳಲ್ಲಿನ ಕಂಟೆಂಟ್ ನಿಯಂತ್ರಣದ ನಿಟ್ಟಿನಲ್ಲಿ ದೊಡ್ಡ ಕ್ರಮ ಎಂದು ಪರಿಗಣಿಸಲಾಗಿದೆ.

ಟಾಲಿವುಡ್‌ನ ಈ ಹೊಸ ನಿರ್ಧಾರವು ಚಿತ್ರಮಂದಿರಗಳಿಗೆ ಮತ್ತೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (84)

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:01 pm
0

BeFunky collage (83)

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

by ಶ್ರೀದೇವಿ ಬಿ. ವೈ
April 15, 2026 - 1:45 pm
0

BeFunky collage (82)

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

by ಶ್ರೀದೇವಿ ಬಿ. ವೈ
April 15, 2026 - 1:30 pm
0

BeFunky collage (81)

ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”

by ಶ್ರೀದೇವಿ ಬಿ. ವೈ
April 15, 2026 - 1:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (83)
    ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ
    April 15, 2026 | 0
  • BeFunky collage (82)
    ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು
    April 15, 2026 | 0
  • BeFunky collage (81)
    ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”
    April 15, 2026 | 0
  • BeFunky collage (80)
    “ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ
    April 15, 2026 | 0
  • BeFunky collage (78)
    ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version