• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

ಅರ್ಜುನ್ ದೇವ್‌ಗೆ ಚಂದನವನದಲ್ಲೊಂದು ಗೋಲ್ಡನ್ ಹಿಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
in ಸಿನಿಮಾ
0 0
0
Untitled design 2026 09 21T165424.207

ಕೋಸ್ಟಲ್‌ವುಡ್ ಸೂಪರ್ ಸ್ಟಾರ್ ಅರ್ಜುನ್ ದೇವ್‌ಗೆ ಸ್ಯಾಂಡಲ್‌ವುಡ್ ಜೊತೆ ಕನ್ನಡ ಚಿತ್ರಪ್ರೇಮಿಗಳು ಕೂಡ ಕೈ ಹಿಡಿದಿದ್ದಾರೆ. ತುಳು-ಕನ್ನಡ ಟಾಸ್ ಮೂವಿ ಗೋಲ್ಡನ್ ಹಿಟ್ ಆಗಿದ್ದು, ಚಂದನವನದ ತಾರೆಯರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಸೆಲೆಬ್ರಿಟಿ ಶೋನಲ್ಲಿ ಯಾವ ಸ್ಟಾರ್ ಏನು ಹೇಳಿದ್ರು ಅನ್ನೋದ್ರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ…

  • ಟಾಸ್‌ ಎಲ್ಲೆಡೆ ಹೌಸ್‌‌ಫುಲ್.. ಸೆಲೆಬ್ರಿಟಿಗಳೂ ದಿಲ್‌ಖುಷ್..!
  • ಅರ್ಜುನ್ ದೇವ್‌ಗೆ ಚಂದನವನದಲ್ಲೊಂದು ಗೋಲ್ಡನ್ ಹಿಟ್
  • ಕಮರ್ಷಿಯಲ್ ಪ್ಯಾಕ್‌‌ ಟಾಸ್‌ಗೆ ಕನ್ನಡ-ತುಳು ಡಬಲ್ ಕಿಕ್
  • ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ಆಗಿ ಅರ್ಜುನ್ ಹಲ್‌ಚಲ್

ಇತ್ತೀಚೆಗೆ ತೆರೆಕಂಡ ಟಾಸ್ ಮೂವಿ ಎಲ್ಲೆಡೆ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ಈ ಚಿತ್ರದ ಮೂಲಕ ಕರಾವಳಿಯ ತುಳು ಸೂಪರ್ ಸ್ಟಾರ್ ಅರ್ಜುನ್ ಕಾಪಿಕಾಡ್.. ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದು, ಚೊಚ್ಚಲ ಚಿತ್ರದಲ್ಲೇ ನಟನೆ, ನಿರ್ದೇಶನದಿಂದ ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ಅನಿಸಿಕೊಂಡಿದ್ದಾರೆ. ತಂದೆ ದೇವದಾಸ್ ಕಾಪಿಕಾಡ್‌ ಬರೆದ ಕಥೆಗೆ ದೃಶ್ಯರೂಪ ನೀಡಿ ಭೇಷ್ ಅನಿಸಿಕೊಂಡಿರೋ ಅರ್ಜುನ್‌ಗೆ ಚಿತ್ರಪ್ರೇಮಿಗಳ ಜೊತೆ ಚಿತ್ರರಂಗದ ತಾರೆಯರು ಕೂಡ ಸಾಥ್ ನೀಡಿದ್ದಾರೆ. ಇತ್ತೀಚೆಗೆ ನಡೆದ ಸೆಲೆಬ್ರಿಟಿ ಶೋನಲ್ಲಿ ಸಾಕಷ್ಟು ಮಂದಿ ಸಿನಿಮಾ ನೋಡಿ, ಮನಸಾರೆ ಕೊಂಡಾಡಿದ್ದಾರೆ.

RelatedPosts

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

ADVERTISEMENT
ADVERTISEMENT

ಯೆಸ್.. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲಿ ತಯಾರಾಗಿರೋ ಟಾಸ್ ಸಿನಿಮಾಗೆ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಸಿಗ್ತಿದೆ. ಕರಾವಳಿ ಮಂದಿ ಸಿನಿಮಾ ಅಂದಾಗ ಪ್ರೇಕ್ಷಕರಿಗೆ ಸಹಜವಾಗಿಯೇ ಕುತೂಹಲ ಇರಲಿದೆ. ಅದರಂತೆ ಚಿತ್ರಪ್ರೇಮಿಗಳ ನಿರೀಕ್ಷೆ ಹುಸಿ ಮಾಡದ ಅರ್ಜುನ್, ಒಂದೊಳ್ಳೆ ಕಮರ್ಷಿಯಲ್ ಪ್ಯಾಕ್ಡ್ ಎಂಟರ್‌ಟೈನರ್‌ ನೀಡಿದ್ದಾರೆ.

ಒಳಿತು-ಕೆಡಕುಗಳ ನಡುವಿನ ಸಂಘರ್ಷದ ಕಥೆಯಲ್ಲಿ ಹೀರೋಯಿಸಂ, ವಿಲನಿಸಂ, ಕಲರ್‌‌ಫುಲ್ ಹಾಡುಗಳು, ಹೈ ವೋಲ್ಟೇಜ್ ಸ್ಟಂಟ್ಸ್, ಕಾಮಿಡಿ ಕಚಗುಳಿ, ಫ್ಯಾಮಿಲಿ ಎಮೋಷನ್ & ಸೆಂಟಿಮೆಂಟ್ಸ್ ಕೂಡ ಇವೆ. ಅರ್ಜುನ್ ಕಾಪಿಕಾಡ್ ಜೊತೆ ಸುತೇಜ್ ಶೆಟ್ಟಿ ನಾಯಕಿಯಾಗಿ ಸ್ಕೋರ್ ಮಾಡಿದ್ದು, ಉಳಿದಂತೆ ನವೀನ್ ಡಿ ಪಡೀಲ್, ಪ್ರಕಾಶ್ ತುಮಿನಾಡು, ದೇವದಾಸ್ ಕಾಪಿಕಾಡ್, ಪುಷ್ಪರಾಜ್ ಬೊಳ್ಳಾರ್, ದೀಪಕ್ ರೈ ಪಣಾಜೆ.. ಹೀಗೆ ದೊಡ್ಡ ಕಲಾವಿದರ ದಂಡಿದೆ. ಇಂಟರೆಸ್ಟಿಂಗ್ ಅಂದ್ರೆ ಇವರೆಲ್ಲಾ ರಂಗಭೂಮಿ ಕಲಾವಿದರೇ.

ಟಾಸ್‌‌ನಿಂದ ಸಾಕಷ್ಟು ವಿಷಯಗಳು ನಿರ್ಧಾರವಾಗಲಿದ್ದು, ಸದ್ಯ ಅರ್ಜುನ್ ದೇವ್ ಸ್ಯಾಂಡಲ್‌ವುಡ್ ಭವಿಷ್ಯಕ್ಕೂ ಇದು ಮುನ್ನುಡಿ ಬರೆದಿದೆ. ಇಂಡಸ್ಟ್ರಿಗೆ ಒಬ್ಬ ಒಳ್ಳೆಯ ಪ್ರತಿಭಾವಂತ ಮಾಸ್ ಹೀರೋ ಸಿಕ್ಕಿದ್ದು, ಒಳ್ಳೆಯ ತಂಡವಿದ್ರೆ, ಒಳ್ಳೆಯ ಸಿನಿಮಾಗಳು ಮೂಡಿಬರೋಕೆ ಸಾಧ್ಯ ಅನ್ನೋದನ್ನ ಈ ಟೀಂ ಒನ್ಸ್ ಅಗೈನ್ ಪ್ರೂವ್ ಮಾಡಿ ತೋರಿಸಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 21T172019.136

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 21, 2026 - 5:21 pm
0

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)
    ‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)
    ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)
    ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)
    ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (42)
    ‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version