• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೀ- ಶೂಟ್ ಆಗ್ತಿಲ್ಲ.. ಟಾಕ್ಸಿಕ್ ಬಗ್ಗೆ ಕೆವಿಎನ್ ಅಪ್ಡೇಟ್..!

ಜ-8.. ಭರ್ಜರಿ ಪ್ರಮೋಷನ್ಸ್‌ಗೆ ರಾಕಿಭಾಯ್ ಸಿಗ್ನಲ್..!

admin by admin
October 31, 2025 - 7:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 31t190412.363

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ಕೆಜಿಎಫ್-2 ಬಳಿಕ ಯಶ್ ಅಳೆದು ತೂಗಿ ಟಾಕ್ಸಿಕ್ ಕೈಗೆತ್ತಿಕೊಂಡಿದ್ದಾರೆ. ಸದ್ಯ ಟಾಕ್ಸಿಕ್ ಚಿತ್ರತಂಡದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಹಾಗೆಯೇ ಗಾಳಿ ಸುದ್ದಿಗೂ ತೆರೆ ಬಿದ್ದಿದೆ. ಟಾಕ್ಸಿಕ್ ಮುಂದಿನ ವರ್ಷವೂ ರಿಲೀಸ್ ಆಗೋದಿಲ್ಲ ಅನ್ನೋ ಸುದ್ದಿ ಅಭಿಮಾನಿಗಳ ನಿದ್ದೆಗೆಡಿಸಿತ್ತು. ಈ ಬಗ್ಗೆ ಸ್ವತಃ ನಿರ್ಮಾಣ ಸಂಸ್ಥೆ ಕೆವಿಎನ್ ಕ್ಲಾರಿಟಿ ಕೊಟ್ಟಿದೆ. ಏನಿದು ಅಸಲಿ ಕಥೆ ಅಂತೀರಾ..? ಈ ಸ್ಟೋರಿ ಒಮ್ಮೆ ನೋಡಿ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ಕೆಜಿಎಫ್-2 ಅಂತ ಮೆಗಾ ಬ್ಲಾಕ್‌ಬಸ್ಟರ್ ಸಿನಿಮಾ ಮೂರೂವರೆ ನಾಲ್ಕು ವರ್ಷಗಳಾಗುತ್ತಾ ಬಂದಿದೆ. ಇಷ್ಟೊಂದು ತಡ ಮಾಡಿದ್ದಕ್ಕೆ ಯಶ್ ಅಭಿಮಾನಿಗಳು ಕಾದು ಕಾದೂ ಸುಸ್ತಾಗಿದ್ದಾರೆ. ಅಂದುಕೊಂಡ ಡೇಟ್ ಗೆ ಸಿನಿಮಾ ರಿಲೀಸ್ ಮಾಡ್ತಾರೋ ಅತ್ವ ಮುಂದೂಡಿಕೆ ಆಗುತ್ತಾ..? ನೇರವಾಗಿ ಗ್ಲೋಬಲ್ ಬಾಕ್ಸಾಫೀಸ್‌ಗೆ ಲಗ್ಗೆ ಇಡುವುದಕ್ಕೆ  ಸಿದ್ಧತೆಗಳು ನಡೆಯುತ್ತಿದೆ. ಹೀಗಾಗಿ ಅಂತರಾಷ್ಟ್ರೀಯ ಫಿಲ್ಮ್‌ ಮೇಕರ್ಸ್ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.

ರೀ- ಶೂಟ್ ಆಗ್ತಿಲ್ಲ.. ಟಾಕ್ಸಿಕ್ ಬಗ್ಗೆ ಕೆವಿಎನ್ ಅಪ್ಡೇಟ್..!

ಊಹಾಪೋಹಗಳಿಗೆ ತೆರೆ ಎಳೆದ ಟಾಕ್ಸಿಕ್ ಪ್ರೊಡ್ಯೂಸರ್

ಹೀಗಿರುವಾಗ ಇತ್ತೀಚೆಗೆ ಯಶ್ ಸಿನಿಮಾದ ಮೇಕಿಂಗ್ ನೋಡಿದ್ದು, ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ತೆಗೆದ ದೃಶ್ಯಗಳು ಅವರಿಗೆ ಇಷ್ಟ ಆಗಿಲ್ಲ. ಹೀಗಾಗಿ ಟಾಕ್ಸಿಕ್ ರೀ-ಶೂಟ್ ಮಾಡುವುದಕ್ಕೆ ಯಶ್ ನಿರ್ಧಾರ ಮಾಡಿದ್ದಾರಂತೆ. ಹೀಗಂತ ಟಾಕ್ಸಿಕ್ ಚಿತ್ರದ ಸುತ್ತ ಒಂದಷ್ಟು ರೂಮರ್ಸ್ ಹಬ್ಬಿದ್ದವು. ಚಿತ್ರದ ರಿಲೀಸ್ ಮುಂದಕ್ಕೆ ಹೋಗಿದೆ ಅನ್ನೋದೇ ಈ ಗಾಳಿ ಸುದ್ದಿಯ ತಿರುಳಾಗಿತ್ತು.

Yash's new film 'Toxic' will be shot in Kannada and English for a Global  Audience

ಉಹಾಪೊಹಗಳಿಗೆ ಚಿತ್ರ ನಿರ್ಮಾಣ ಸಂಸ್ಥೆ  ತೆರೆ ಎಳೆದಿದೆ. ಬಾಲಿವುಡ್‌ನ ಟ್ರೇಡ್ ಎಕ್ಸ್‌ಪರ್ಟ್ ತರಾನ್ ಆದರ್ಶ್ ತನ್ನ ಎಕ್ಸ್ ಖಾತೆಯಲ್ಲಿ ಟಾಕ್ಸಿಕ್ ರಿಲೀಸ್‌ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಟಾಕ್ಸಿಕ್ ಬಗ್ಗೆ ರೂಮರ್ ಹರಿದಾಡುತ್ತಿದ್ದಂತೆ ಕೆವಿಎನ್‌ ಪ್ರೊಡಕ್ಷನ್ ಜೊತೆ ಕ್ಲಾರಿಟಿ ತೆಗೆದುಕೊಂಡು ಮಾಹಿತಿ ಹಂಚಿಕೊಂಡಿದ್ದಾರೆ. ಕೆವಿಎನ್ ಈಗಾಗಲೇ ಮಾರ್ಚ್ 19, 2026ಕ್ಕೆ ಸಿನಿಮಾ ರಿಲೀಸ್ ಎಂದು ಹೇಳಿಕೊಂಡಿತ್ತು. ಅದೇ ದಿನ ಬಿಡುಗಡೆಯಾಗುತ್ತಿದ್ದು, ಸಿನಿಮಾ ಮುಂದೂಡುತ್ತಾರೆಂಬ ವದಂತಿಗಳಲ್ಲ ಸುಳ್ಳು ಎಂದು ನಿರ್ಮಾಣ ಸಂಸ್ಥೆ ಸ್ಪಷ್ಟ ಪಡಿಸಿದ್ದಾಗಿ ತರಾನ್ ಆದರ್ಶ್ ಹೇಳಿದ್ದಾರೆ.

ಅಂದುಕೊಂಡ ಡೇಟ್.. 2026 ಮಾರ್ಚ್‌ 19ಕ್ಕೆ ಟಾಕ್ಸಿಕ್

ಜ-8.. ಭರ್ಜರಿ ಪ್ರಮೋಷನ್ಸ್‌ಗೆ ರಾಕಿಭಾಯ್ ಸಿಗ್ನಲ್..!

ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಟಾಕ್ಸಿಕ್ ಗ್ಲೋಬಲ್ ಬಾಕ್ಸಾಫೀಸ್‌ಗೆ ಲಗ್ಗೆ ಇಡುವುದಕ್ಕೆ 140 ದಿನಗಳು ಬಾಕಿ ಉಳಿದಿವೆ. ಮಾರ್ಚ್ 19, 2026ಕ್ಕೆ ಟಾಕ್ಸಿಕ್ ರಿಲೀಸ್ ಆಗೋದು ಫಿಕ್ಸ್. ಯುಗಾದಿ ಹಬ್ಬದ ಸಂಭ್ರಮದಲ್ಲಿ ಟಾಕ್ಸಿಕ್ ಥಿಯೇಟರ್‌ಗೆ ಲಗ್ಗೆ ಇಡುತ್ತಿದೆ. ಹಾಗೇ ಈದ್ ಕೂಡ ಇರುವುದರಿಂದ ರಜೆಯ ದಿನಗಳನ್ನು ಸದುಪಯೋಗ ಪಡೆದುಕೊಳ್ಳುವುದಕ್ಕೆ ನಿರ್ಧರಿಸಿದೆ. ಹೀಗಾಗಿ ಈ ಸಿನಿಮಾ ರಿಲೀಸ್ ಡೇಸ್ ಬದಲಾವಣೆ ಇಲ್ಲಾ. ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಯಲ್ಲಿ ಏಕಾಕಾಲಕ್ಕೆ ಶೂಟಿಂಗ್ ನಡೆದಿದ್ದು, ಭಾರತದ ಪ್ರಮುಖ ಐದು ಭಾಷೆಗಳು ಸೇರಿ, ಹಲವು ವಿದೇಶಿ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.

ಇನ್ನು ಟಾಕ್ಸಿಕ್ ಸಿನಿಮಾ ಬಹುತೇಕ ಶೂಟಿಂಗ್ ಮುಗಿದಿದೆ. ಕೆಲವು ಪ್ಯಾಚ್ ವರ್ಕ್‌ಗಳು ಬಾಕಿ ಇದ್ದು, ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇನ್ನು ಯಶ್ ಮುಂಬೈನಲ್ಲಿ ಬೀಡು ಬಿಟ್ಟಿದ್ದು, ರಾಮಾಯಣ ಸಿನಿಮಾದ ಚಿತ್ರೀಕರಣದಲ್ಲಿ ಯಶ್ ಭಾಗಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಗಿಸಿ, ಟಾಕ್ಸಿಕ್ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಮುಂದಿನ ವರ್ಷ ಜನವರಿಯಿಂದ ಟಾಕ್ಸಿಕ್ ಪ್ರಮೋಷನ್ ಕಿಕ್ ಸ್ಟಾರ್ಟ್ ಸಿಗುವ ಲಕ್ಷಣಗಳು ಎದ್ದು ಕಾಣ್ತಿವೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 15T111008.402

2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

by ಶಾಲಿನಿ ಕೆ. ಡಿ
August 15, 2026 - 11:10 am
0

Untitled design 2026 08 15T103244.380

ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
August 15, 2026 - 10:35 am
0

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version