• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 12:02 pm
in ಸಿನಿಮಾ
0 0
0
ಸ್ವ (17)

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಹೊಸ ಅಪ್‌ಡೇಟ್ ಅಭಿಮಾನಿಗಳಲ್ಲಿ ಭಾರೀ ಸಂಭ್ರಮ ಮೂಡಿಸಿದೆ. ಚಿತ್ರದ ಮೊದಲ ಹಾಡು ‘ತಬಾಹಿ’ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಂತರ ವೀಕ್ಷಣೆಗಳನ್ನು ಪಡೆದು ಸದ್ದು ಮಾಡಿದ್ದ ಬೆನ್ನಲ್ಲೇ, ಇದೀಗ ಚಿತ್ರತಂಡ ಎರಡನೇ ಹಾಡಾದ ‘ಮನಮೋಹಕ’ವನ್ನು ಬಿಡುಗಡೆ ಮಾಡಿದೆ. ಜುಲೈ 21ರಂದು ಬೆಳಿಗ್ಗೆ 11.33ಕ್ಕೆ ಬಿಡುಗಡೆಯಾದ ಈ ಹಾಡು ಕೆಲವೇ ಕ್ಷಣಗಳಲ್ಲಿ ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ನಡುವಿನ ಬೋಲ್ಡ್ ಹಾಗೂ ರೊಮ್ಯಾಂಟಿಕ್ ದೃಶ್ಯಗಳು ಚಿತ್ರದ ಬಗ್ಗೆ ಭಾರೀ ಕುತೂಹಲ ಮೂಡಿಸಿದ್ದವು. ಇದೀಗ ಬಿಡುಗಡೆಯಾಗಿರುವ ‘ಮನಮೋಹಕ’ ಹಾಡು ಅದಕ್ಕಿಂತ ಭಿನ್ನವಾದ ಭಾವನಾತ್ಮಕ ಹಾಗೂ ಮಧುರ ಪ್ರಣಯ ಗೀತೆಯಾಗಿ ಗಮನ ಸೆಳೆಯುತ್ತಿದೆ. ಈ ಹಾಡಿನಲ್ಲಿ ಯಶ್ ಹಾಗೂ ಬಾಲಿವುಡ್ ನಟಿ ತಾರಾ ಸುತಾರಿಯಾ ಜೋಡಿಯಾಗಿ ಕಾಣಿಸಿಕೊಂಡಿದ್ದು, ಇಬ್ಬರ ನಡುವಿನ ಪರದೆ ಮೇಲಿನ ಕೆಮಿಸ್ಟ್ರಿ ಅಭಿಮಾನಿಗಳ ಮನಗೆದ್ದಿದೆ.

RelatedPosts

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

ADVERTISEMENT
ADVERTISEMENT

ಹಾಡಿನ ದೃಶ್ಯಗಳು ಅದ್ದೂರಿ ಲೊಕೇಶನ್‌ಗಳು, ಆಕರ್ಷಕ ಛಾಯಾಗ್ರಹಣ ಮತ್ತು ಮನಮೋಹಕ ಸಂಗೀತದೊಂದಿಗೆ ಮೂಡಿ ಬಂದಿವೆ. ವಿಶೇಷವಾಗಿ ಹಾಡಿನ ದೃಶ್ಯ ಸಂಯೋಜನೆ, ರೊಮ್ಯಾಂಟಿಕ್ ಕ್ಷಣಗಳು ಹಾಗೂ ಯಶ್ ಅವರ ಸ್ಟೈಲಿಶ್ ಲುಕ್ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದೇ ಹಾಡಿನಲ್ಲಿ ಕಿಯಾರಾ ಅಡ್ವಾಣಿ ಹಾಗೂ ನಯನತಾರಾ ಅವರ ಝಲಕ್ ಕೂಡ ಕಾಣಿಸಿಕೊಂಡಿದ್ದು, ಚಿತ್ರದ ಕಥೆಯ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಹಾಡಿನ ಸಾಹಿತ್ಯಕ್ಕೂ ವಿಶೇಷ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ತಬಾಹಿ’ ಹಾಡಿಗೆ ಸ್ಯಾಂಡಲ್‌ವುಡ್‌ನ ಖ್ಯಾತ ಗೀತರಚನೆಕಾರ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದರೆ, ‘ಮನಮೋಹಕ’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಮಧುರ ಪದಗಳಿಗೆ ತಕ್ಕಂತೆ ಸಿದ್ದಾರ್ಥ್ ಬಸರೂರ್ ಅವರ ಧ್ವನಿ ಹಾಡಿಗೆ ಮತ್ತಷ್ಟು ಜೀವ ತುಂಬಿದ್ದು,  ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹಾಡಿನ ವಿಡಿಯೊಗೆ ಲಕ್ಷಾಂತರ ವೀಕ್ಷಣೆಗಳು ಹಾಗೂ ಸಾವಿರಾರು ಮೆಚ್ಚುಗೆಗಳು ಲಭಿಸಿವೆ.

ಇದೀಗ ‘ಟಾಕ್ಸಿಕ್’ ಚಿತ್ರದ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ ಯಶ್ ಅವರ ದ್ವಿಪಾತ್ರ ಅಭಿನಯ. ಚಿತ್ರದ ಕಥೆಯಲ್ಲಿ ಅವರು ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಇದೇ ಚಿತ್ರದ ಬಗ್ಗೆ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದೆ. ಯಶ್ ಜೊತೆ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ ಹಾಗೂ ರುಕ್ಮಿಣಿ ವಸಂತ್ ಅವರಂತಹ ಬಹುಭಾಷಾ ತಾರಾಗಣ ನಟಿಸಿರುವುದು ಚಿತ್ರದ ಬಲವಾಗಿದೆ.

ಮೊದಲ ಹಾಡಿನ ಬಳಿಕ ಯಶ್ ಯಾರೊಂದಿಗೆ ರೊಮ್ಯಾನ್ಸ್ ಮಾಡುತ್ತಾರೆ, ಕಥೆಯಲ್ಲಿ ಯಾವ ಪಾತ್ರಕ್ಕೆ ಯಾವ ನಟಿಯ ಸಂಪರ್ಕ ಇರುತ್ತದೆ ಎಂಬ ಚರ್ಚೆಗಳು ಅಭಿಮಾನಿಗಳ ನಡುವೆ ಜೋರಾಗಿದ್ದವು. ಇದೀಗ ‘ಮನಮೋಹಕ’ ಹಾಡಿನಲ್ಲಿ ತಾರಾ ಸುತಾರಿಯಾ ಜೊತೆ ಯಶ್ ಅವರ ಪ್ರಣಯ ಕ್ಷಣಗಳು ಬಹಿರಂಗವಾಗಿರುವುದರಿಂದ ಚಿತ್ರದ ಕಥೆಯ ಬಗ್ಗೆ ಹೊಸ ಕುತೂಹಲ ಮೂಡಿದೆ.  ಚಿತ್ರದ ಮುಂದಿನ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಈಗಾಗಲೇ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version