• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 11, 2026 - 3:25 pm
in ಸಿನಿಮಾ
0 0
0
ಕೈಗೊಳ್ಳಲಿರುವ (95)

ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಟ್ರೈಲರ್ ಜಗತ್ತಿನಾದ್ಯಂತ ಸೃಷ್ಟಿಸಿರೋ ಕ್ರೇಜ್ ಒಂದ್ಕಡೆಯಾದ್ರೆ, ಈಗ ಈ ಸಿನಿಮಾದ ಲೇಡಿ ಗ್ಯಾಂಗ್‌ಗೆ ಕೊಟ್ಟಿರೋ ಶಾಕಿಂಗ್ ಸಂಭಾವನೆ ಸಿಕ್ಕಾಪಟ್ಟೆ ಹಲ್‌ಚಲ್ ಎಬ್ಬಿಸಿದೆ. ಕಿಯಾರಾ ಅಡ್ವಾಣಿಯಿಂದ ಹಿಡಿದು ನಯನತಾರಾ, ರುಕ್ಮಿಣಿ ವಸಂತ್‌ವರೆಗೆ ಬ್ಯೂಟಿಫುಲ್ ಲೇಡೀಸ್ ಜೇಬಿಗಿಳಿಸಿದ ಆ ಕೋಟಿ ಕೋಟಿ ರೆಮ್ಯುನರೇಷನ್ ಎಷ್ಟು..? ನಯನತಾರಾನೇ ಹಿಂದಿಕ್ಕಿದ ಆ ಬಾಲಿವುಡ್ ಬ್ಯೂಟಿಗಿ ಯಾರು..?

‘ಟಾಕ್ಸಿಕ್’ ಲೇಡಿ ಗ್ಯಾಂಗ್‌.. ಯಾರಿಗೆ ಎಷ್ಟೆಷ್ಟು ಕೋಟಿ..?

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್

ADVERTISEMENT
ADVERTISEMENT

ಸಂಭಾವನೆಯಲ್ಲಿ ನಯನತಾರಾನೇ ಹಿಂದಿಕ್ಕಿದ ಕಿಯಾರಾ..!

ಯಶ್ ಬಿಟ್ರೆ ಗ್ಲಾಮರ್ ಡಾಲ್ಸ್‌ದೇ ಹೆಚ್ಚು ರೆಮ್ಯುನರೇಷನ್

ಆ-26ಕ್ಕೆ ವರ್ಲ್ಡ್‌‌ವೈಡ್ ಟಾಕ್ಸಿಕ್ ಬಾಕ್ಸ್ ಆಫೀಸ್ ಸುನಾಮಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಟ್ರೇಲರ್ ಧೂಳೆಬ್ಬಿಸಿದ ಬೆನ್ನಲ್ಲೇ, ಈಗ ಗಾಂಧಿನಗರದಿಂದ ಹಾಲಿವುಡ್‌ವರೆಗೆ ಮತ್ತೊಂದು ಬಿಗ್ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಮಲ್ಟಿಸ್ಟಾರರ್ ಆಕ್ಷನ್ ಸುನಾಮಿಯಲ್ಲಿ ನಟಿಸಿರೋ ಲೇಡಿ ಗ್ಯಾಂಗ್‌ಗೆ ನೀಡಲಾಗಿರೋ ಸಂಭಾವನೆ ಕೇಳಿದ್ರೆ ಯಾರೇ ಆದ್ರೂ ಕಣ್ಣು ಅಗಲಿಸೋದು ಗ್ಯಾರಂಟಿ. ‘ಕೆಜಿಎಫ್’ ಬಳಿಕ ಯಶ್ ಬ್ರ್ಯಾಂಡ್ ವ್ಯಾಲ್ಯೂ ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿರೋದ್ರಿಂದ, ಅವರ ಜೊತೆ ತೆರೆಹಂಚಿಕೊಂಡಿರೋ ಸೌತ್ ಹಾಗೂ ಬಾಲಿವುಡ್ ಬ್ಯೂಟಿಗಳಿಗೂ ನಿರ್ಮಾಪಕರು ಕೋಟಿ ಕೋಟಿ ಹಣ ಚೆಲ್ಲಿದ್ದಾರೆ ಅನ್ನೋ ಹಾಟ್ ಗಾಸಿಪ್ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಸಂಭಾವನೆ ರೇಸ್‌ನಲ್ಲಿ ಲೇಡಿ ಸೂಪರ್‌ಸ್ಟಾರ್ ನಯನತಾರಾರನ್ನೇ ಹಿಂದಿಕ್ಕಿ ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಬಂಪರ್ ಲಾಟರಿ ಹೊಡೆದಿದ್ದಾರೆ. ಸಿನಿಮಾದಲ್ಲಿ ನಾಡಿಯಾ ಪಾತ್ರದಲ್ಲಿ ಮಿಂಚಿರೋ ಕಿಯಾರಾ ಬರೋಬ್ಬರಿ 15 ಕೋಟಿ ಸಂಭಾವನೆ ಜೇಬಿಗಿಳಿಸಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆ. ಇನ್ನು ಗಂಗಾ ಪಾತ್ರದಲ್ಲಿ ಗನ್ ಹಿಡಿದು ರಗಡ್ ಅವತಾರದಲ್ಲಿ ಬೆಂಕಿ ಉಗುಳಿರೋ ಸೌತ್ ಕ್ವೀನ್ ನಯನತಾರಾ 12 ರಿಂದ 18 ಕೋಟಿ ವರೆಗೆ ಬಾಚಿಕೊಂಡಿದ್ರೆ, ನಮ್ಮ ಕನ್ನಡದ ಬೆಡಗಿ ರುಕ್ಮಿಣಿ  ವಸಂತ್ ಮೆಲಿಸ್ಸಾ ಪಾತ್ರಕ್ಕಾಗಿ 3 ರಿಂದ 5 ಕೋಟಿ ಜೇಬಿಗಿಳಿಸಿಕೊಂಡು ಪ್ಯಾನ್-ಇಂಡಿಯಾ ಲೆವೆಲ್‌ನಲ್ಲಿ ಭರ್ಜರಿ ಸದ್ದು ಮಾಡ್ತಿದ್ದಾರೆ.

ಇಷ್ಟೇ ಅಲ್ಲದೇ, ಅಪರಾಧ ಲೋಕದ ಕರಾಳ ಕಥೆಯಲ್ಲಿ ಗ್ಲಾಮರಸ್ ಹಾಗೂ ಡೇಂಜರಸ್ ರೋಲ್‌ಗಳಲ್ಲಿ ಕಾಣಿಸಿಕೊಂಡಿರೋ ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ತಲಾ 2 ರಿಂದ 3 ಕೋಟಿ ವರೆಗೆ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬೀಳದಿದ್ದರೂ, ಸಿನಿ ವಲಯದ ತುಂಬೆಲ್ಲಾ ಟಾಕ್ಸಿಕ್ ಲೇಡೀಸ್ ಹೈ-ವೋಲ್ಟೇಜ್ ಸಂಭಾವನೆಯದ್ದೇ ಟಾಕ್ ಆಫ್ ದಿ ಟೌನ್ ಆಗಿದೆ. ಒಟ್ಟಾರೆ ಸಹ ನಿರ್ಮಾಪರಾಗಿರೋ ಯಶ್ ಬಳಿಕ ಅತಿಹೆಚ್ಚು ಸಂಭಾವನೆ ಪಡೆದ ಟಾಕ್ಸಿಕ್ ಬಳಗ ಅಂದ್ರೆ ಅದು ಈ ಗ್ಲಾಮರ್ ಡಾಲ್ಸ್ ಅನ್ನೋದು ಖಚಿತವಾಗಿದೆ. ಒಟ್ಟಾರೆ ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಆರ್ಭಟಿಸಲು ಸಜ್ಜಾಗಿರೋ ‘ಟಾಕ್ಸಿಕ್’, ರಿಲೀಸ್‌ಗೂ ಮೊದಲೇ ಬಾಕ್ಸ್ ಆಫೀಸ್‌ನಲ್ಲಿ ಆಲ್ ಟೈಂ ರೆಕಾರ್ಡ್ ಮಾಡೋ ಮುನ್ಸೂಚನೆ ನೀಡಿದೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T165752.816

CWRC ಆದೇಶದ ಬಗ್ಗೆ ಚರ್ಚಿಸಿ ಕ್ರಮ: 12 ಸಾವಿರ ಕ್ಯೂಸೆಕ್ ನೀರು ವಿಚಾರದಲ್ಲಿ CM ಡಿಕೆಶಿ ಹೇಳಿದ್ದೇನು?

by ದಿಶಾ ಕೆ. ಎಸ್.
August 11, 2026 - 4:58 pm
0

ಕೈಗೊಳ್ಳಲಿರುವ 2026 08 11T164433.099

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 11, 2026 - 4:45 pm
0

ಕೈಗೊಳ್ಳಲಿರುವ 2026 08 11T162142.830

ಅತ್ಯಾಚಾರ ಪ್ರಕರಣ: ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ಆಟಗಾರ ಅಭಿಷೇಕ್ ಪೊರೆಲ್ ಬಂಧನ

by ದಿಶಾ ಕೆ. ಎಸ್.
August 11, 2026 - 4:23 pm
0

ಕೈಗೊಳ್ಳಲಿರುವ (99)

ಬರ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್: ಕುಡಿಯುವ ನೀರು, ಅಡಿಕೆ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ

by ದಿಶಾ ಕೆ. ಎಸ್.
August 11, 2026 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
  • ಖರೀದಿಸುವವರಿಗೆ (3)
    ನಮ್ರತಾ ಗೌಡ, ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಅನಾವರಣ ಮಾಡಿದ “ಮಹಾನ್” ಚಿತ್ರತಂಡ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version