• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

ಕವಿತಾ by ಕವಿತಾ
August 27, 2026 - 9:42 pm
in ಸಿನಿಮಾ
0 0
0
ಸರ್ಟಿಫಿಕೇಟ್ (10)

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ‘ಟಾಕ್ಸಿಕ್’ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಕಂಡಿರುವ ಚಿತ್ರಕ್ಕೆ ಹಲವು ಕಡೆಗಳಲ್ಲಿ ಹೌಸ್‌ಫುಲ್‌ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡದ ಜತೆಗೆ ಹಿಂದಿ ವರ್ಷನ್‌ ಕೂಡ ಉತ್ತಮ ಗಳಿಕೆ ಕಂಡಿದೆ.

ಚಿತ್ರತಂಡ ಹಂಚಿಕೊಂಡಿರುವ ಅಧಿಕೃತ ಮಾಹಿತಿಯ ಪ್ರಕಾರ, ‘ಟಾಕ್ಸಿಕ್’ ಮೊದಲ ದಿನ ವಿಶ್ವಾದ್ಯಂತ ರೂ. 150 ಕೋಟಿ ಗಳಿಸಿದೆ ಎಂದು ಹೇಳಲಾಗಿದೆ. ಬಿಡುಗಡೆಗೂ ಮುನ್ನವೇ ಸಿನಿಮಾದ ಅಡ್ವಾನ್ಸ್‌ ಬುಕಿಂಗ್‌ಗೆ ಭಾರೀ ಬೇಡಿಕೆ ಕಂಡುಬಂದಿತ್ತು. ಮಲ್ಟಿಪ್ಲೆಕ್ಸ್‌ ಹಾಗೂ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳಲ್ಲಿ ಹಲವು ಶೋಗಳು ಹೌಸ್‌ಫುಲ್‌ ಆಗಿದ್ದವು.

RelatedPosts

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

ಊರ್ವಶಿ ಥಿಯೇಟರ್ ಮಾಲೀಕರಿಗೆ ಕೋರ್ಟ್‌ ರಿಲೀಫ್

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

ADVERTISEMENT
ADVERTISEMENT

ಬೆಳಗ್ಗೆ 6 ಗಂಟೆಯಿಂದಲೇ ಚಿತ್ರದ ಮೊದಲ ಶೋಗಳು ಆರಂಭವಾಗಿದ್ದವು. ಟಿಕೆಟ್‌ ದರ ಹೆಚ್ಚಿದ್ದರೂ ಅಭಿಮಾನಿಗಳ ಉತ್ಸಾಹಕ್ಕೆ ಯಾವುದೇ ಕಡಿಮೆಯಾಗಿರಲಿಲ್ಲ. ಇದೂ ಕೂಡ ಮೊದಲ ದಿನದ ಕಲೆಕ್ಷನ್‌ ಹೆಚ್ಚಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎನ್ನಲಾಗುತ್ತಿದೆ.

‘ಟಾಕ್ಸಿಕ್’ ಸಿನಿಮಾವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ಅದ್ಧೂರಿಯಾಗಿ ನಿರ್ಮಿಸಿದೆ. ಸಿನಿಮಾದ ಮೇಕಿಂಗ್‌, ಆ್ಯಕ್ಷನ್‌ ಸನ್ನಿವೇಶಗಳು ಹಾಗೂ ಅದ್ದೂರಿ ದೃಶ್ಯ ವೈಭವಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ವೇಳೆ ಕಥಾಹಂದರದ ವಿಚಾರದಲ್ಲಿ ಪ್ರೇಕ್ಷಕರ ಪ್ರತಿಕ್ರಿಯೆ ಮಿಶ್ರವಾಗಿದೆ. ಕೆಲವರು ಸಿನಿಮಾದ ಕಥೆ ಹಾಗೂ ನಿರೂಪಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿತ್ರದಲ್ಲಿ ಯಶ್‌ ಜತೆಗೆ ರುಕ್ಮಿಣಿ ವಸಂತ್‌, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ನಯನತಾರಾ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಬೋಲ್ಡ್‌ ದೃಶ್ಯಗಳು ಹಾಗೂ ಭರ್ಜರಿ ಆ್ಯಕ್ಷನ್‌ ಸನ್ನಿವೇಶಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮಾಸ್‌ ಮತ್ತು ಆ್ಯಕ್ಷನ್‌ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ಚಿತ್ರ ಮೆಚ್ಚುಗೆಯಾಗಿದೆ.

ಇನ್ನು ‘ಟಾಕ್ಸಿಕ್’ಗೆ ಬಾಕ್ಸ್‌ ಆಫೀಸ್‌ನಲ್ಲಿ ಇತರೆ ಸಿನಿಮಾಗಳಿಂದಲೂ ಪೈಪೋಟಿ ಎದುರಾಗಿದೆ. ಈಗಾಗಲೇ ಉತ್ತಮ ಪ್ರದರ್ಶನ ಕಾಣುತ್ತಿರುವ ‘ದಿ ಆಡಸ್ಸಿ’, ‘ವಿಶ್ವನಾಥ್‌ ಆ್ಯಂಡ್‌ ಸನ್ಸ್‌’ ಮತ್ತು ‘ಇರುಮುಡಿ’ ಸಿನಿಮಾಗಳು ಪ್ರೇಕ್ಷಕರ ಗಮನ ಸೆಳೆಯುತ್ತಿವೆ.

ಮೊದಲ ದಿನದ ಭರ್ಜರಿ ಆರಂಭದ ಹೊರತಾಗಿಯೂ ‘ಟಾಕ್ಸಿಕ್’ಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಲೆಕ್ಷನ್‌ ಹೇಗೆ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಪ್ರೇಕ್ಷಕರ ಪ್ರತಿಕ್ರಿಯೆ ಹಾಗೂ ವೀಕೆಂಡ್‌ ಬುಕಿಂಗ್‌ ಸಿನಿಮಾದ ಮುಂದಿನ ಬಾಕ್ಸ್‌ ಆಫೀಸ್‌ ಓಟವನ್ನು ನಿರ್ಧರಿಸುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (51)
    ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ
    August 28, 2026 | 0
  • Your paragraph text (49)
    ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ
    August 28, 2026 | 0
  • Your paragraph text (46)
    ಊರ್ವಶಿ ಥಿಯೇಟರ್ ಮಾಲೀಕರಿಗೆ ಕೋರ್ಟ್‌ ರಿಲೀಫ್
    August 28, 2026 | 0
  • Your paragraph text (42)
    Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ
    August 28, 2026 | 0
  • Your paragraph text (40)
    ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version