• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 26, 2026 - 7:05 am
in ಸಿನಿಮಾ
0 0
0
Untitled design 2026 08 26T070458.403

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಬರೋಬ್ಬರಿ ನಾಲ್ಕು ವರ್ಷಗಳ ನಂತರ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆ ಹಿನ್ನೆಲೆ ಕರ್ನಾಟಕದಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದ್ದು, ಬೆಂಗಳೂರಿನ ಗಾಂಧಿನಗರದಲ್ಲಿ ಯಶ್‌ಗೆ ಭರ್ಜರಿ ಸ್ವಾಗತ ದೊರೆತಿದೆ.

ಗಾಂಧಿನಗರದ ಪ್ರಮುಖ ನಾಲ್ಕು ಚಿತ್ರಮಂದಿರಗಳಾದ ಸಂತೋಷ್, ನರ್ತಕಿ, ತ್ರಿವೇಣಿ ಹಾಗೂ ಅನುಪಮ ಚಿತ್ರಮಂದಿರಗಳಲ್ಲಿ ಒಂದೇ ದಿನ ‘ಟಾಕ್ಸಿಕ್’ ಬಿಡುಗಡೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನಗಳು ಆರಂಭವಾಗಿದ್ದು, ಮುಂಜಾನೆಯೇ ಯಶ್ ಅಭಿಮಾನಿಗಳು ಚಿತ್ರಮಂದಿರಗಳತ್ತ ದೌಡಾಯಿಸಿದ್ದರು. ಯಶ್ ಅವರ ಕಟೌಟ್‌ಗಳಿಗೆ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

RelatedPosts

ತಲೈವಾ ರಜನಿಕಾಂತ್ ಜೈಲರ್-2ನಲ್ಲಿ ಕನ್ನಡಿಗನ‌ ಕೈಚಳಕ

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ

2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’

ADVERTISEMENT
ADVERTISEMENT
ಗಾಂಧಿನಗರದಲ್ಲಿ ಯಶ್‌ಗೆ ಹೊಸ ದಾಖಲೆ

ಗಾಂಧಿನಗರದ ನಾಲ್ಕು ಪ್ರಮುಖ ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿರುವ ಕನ್ನಡದ ಮೊದಲ ಪ್ರಮುಖ ನಟ ಎಂಬ ಹೆಗ್ಗಳಿಕೆಗೆ ಯಶ್ ಪಾತ್ರರಾಗಿದ್ದಾರೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ನಾಲ್ಕು ವರ್ಷಗಳ ಬಳಿಕ ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆಯಲ್ಲಿ ನೋಡಲು ಸಾವಿರಾರು ಅಭಿಮಾನಿಗಳು ಮುಂಜಾನೆಯಿಂದಲೇ ಚಿತ್ರಮಂದಿರಗಳ ಮುಂದೆ ಜಮಾಯಿಸಿದ್ದರು.

ಕರ್ನಾಟಕದಾದ್ಯಂತ ‘ಟಾಕ್ಸಿಕ್’ಗೆ ಭರ್ಜರಿ ಥಿಯೇಟ್ರಿಕಲ್ ರಿಲೀಸ್ ಸಿಕ್ಕಿದೆ. 350ಕ್ಕೂ ಹೆಚ್ಚು ಸಿಂಗಲ್ ಸ್ಕ್ರೀನ್‌ಗಳು ಹಾಗೂ 280ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್ ಸ್ಕ್ರೀನ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ರಾಜ್ಯಾದ್ಯಂತ ಒಟ್ಟು 500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಅಬ್ಬರಿಸುತ್ತಿದೆ ಎಂದು ವರದಿಯಾಗಿದೆ.

ಅಡ್ವಾನ್ಸ್ ಬುಕ್ಕಿಂಗ್‌ಗೆ ಭರ್ಜರಿ ಪ್ರತಿಕ್ರಿಯೆ

‘ಟಾಕ್ಸಿಕ್’ ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಕರ್ನಾಟಕದಲ್ಲಿ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನದ ಮುಂಗಡ ಬುಕ್ಕಿಂಗ್‌ನಿಂದಲೇ ರಾಜ್ಯದಲ್ಲಿ ಸುಮಾರು ₹25ರಿಂದ ₹30 ಕೋಟಿ ಕಲೆಕ್ಷನ್ ಆಗುವ ಸಾಧ್ಯತೆ ಇದೆ ಎಂಬ ಅಂದಾಜುಗಳು ಹರಿದಾಡುತ್ತಿವೆ. ಆದರೆ ಇದು ಅಂದಾಜಿನ ಮೊತ್ತವಾಗಿದ್ದು, ಮೊದಲ ದಿನದ ನಿಖರ ಕಲೆಕ್ಷನ್ ಅನ್ನು ನಿರ್ಮಾಪಕರು ಅಧಿಕೃತವಾಗಿ ಪ್ರಕಟಿಸಿದ ಬಳಿಕವೇ ಅಂತಿಮ ಚಿತ್ರಣ ಸಿಗಲಿದೆ.

ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ಮೊದಲ ದಿನದ ಟಿಕೆಟ್‌ಗಳು ಮುಂಗಡವಾಗಿಯೇ ಸೋಲ್ಡ್ ಔಟ್ ಆಗಿವೆ ಎನ್ನಲಾಗುತ್ತಿದೆ. ಸಿಂಗಲ್ ಸ್ಕ್ರೀನ್‌ಗಳಲ್ಲಿ ಸರಾಸರಿ ಟಿಕೆಟ್ ದರ ಸುಮಾರು ₹225 ಇದ್ದರೆ, ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ₹600ರ ಆಸುಪಾಸಿನಲ್ಲಿ ಇದೆ ಎಂದು ವರದಿಯಾಗಿದೆ.

ಸಿಂಗಲ್ ಸ್ಕ್ರೀನ್‌ಗಳಲ್ಲಿ ದಿನಕ್ಕೆ ಸುಮಾರು ಆರು ಶೋಗಳವರೆಗೆ ಹಾಗೂ ಕೆಲವು ಮಲ್ಟಿಪ್ಲೆಕ್ಸ್‌ಗಳಲ್ಲಿ ದಿನಕ್ಕೆ 30 ಶೋಗಳವರೆಗೆ ಪ್ರದರ್ಶನ ನಡೆಸುವ ಲೆಕ್ಕಾಚಾರವೂ ಇದೆ. ಹೀಗಾಗಿ ಮೊದಲ ದಿನವೇ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮೊತ್ತ ದಾಖಲಿಸುವ ನಿರೀಕ್ಷೆ ಮೂಡಿಸಿದೆ.

ವಿಶ್ವದಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್

ಯಶ್ ಅವರ ಪ್ಯಾನ್ ಇಂಡಿಯಾ ಕ್ರೇಜ್‌ಗೆ ಮತ್ತೊಂದು ಸಾಕ್ಷಿಯಾಗಿ ‘ಟಾಕ್ಸಿಕ್’ ವಿಶ್ವದಾದ್ಯಂತ ಸುಮಾರು 12,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗುತ್ತಿದೆ ಎಂಬ ವರದಿಗಳು ಬಂದಿವೆ. ಕನ್ನಡದ ಜೊತೆಗೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲೂ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿವೆ. ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಸುಮಾರು 3 ಗಂಟೆ 14 ನಿಮಿಷಗಳ ಅವಧಿಯ ಈ ಚಿತ್ರಕ್ಕೆ ‘A’ ಸರ್ಟಿಫಿಕೇಟ್ ದೊರೆತಿದೆ. ಗ್ಯಾಂಗ್‌ಸ್ಟರ್ ಡ್ರಾಮಾ ಹಿನ್ನೆಲೆಯ ಸಿನಿಮಾ ಆಗಿರುವುದರಿಂದ ಯಶ್ ಅಭಿಮಾನಿಗಳಷ್ಟೇ ಅಲ್ಲದೆ ದೇಶಾದ್ಯಂತ ಸಿನಿಪ್ರೇಕ್ಷಕರಲ್ಲೂ ಕುತೂಹಲ ಹೆಚ್ಚಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

Untitled design 2026 10 13T063726.924

ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ

by ದಿಶಾ ಕೆ. ಎಸ್.
October 13, 2026 - 6:44 am
0

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T173820.089
    ತಲೈವಾ ರಜನಿಕಾಂತ್ ಜೈಲರ್-2ನಲ್ಲಿ ಕನ್ನಡಿಗನ‌ ಕೈಚಳಕ
    October 12, 2026 | 0
  • Untitled design 2026 10 12T163011.359
    ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್
    October 12, 2026 | 0
  • Untitled design 2026 10 12T155526.108
    ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ
    October 12, 2026 | 0
  • Untitled design 2026 10 12T152718.104
    2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’
    October 12, 2026 | 0
  • Untitled design 2026 10 12T130408.496
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version