• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ʻಪ್ರವಾಹದ ವಿರುದ್ಧ ಈಜಲು ಧೈರ್ಯ ಬೇಕುʼ: ಯಶ್ ‘ಟಾಕ್ಸಿಕ್’ ಟೀಸರ್‌ಗೆ ಕಿಚ್ಚ ಸುದೀಪ್ ಮೆಚ್ಚುಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 8, 2026 - 5:15 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 08T171318.435

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಚಿತ್ರದ ಸ್ಪೆಷಲ್ ಟೀಸರ್ ಬಿಡುಗಡೆ ಆಗುತ್ತಿದ್ದಂತೆ ಸಿನಿರಂಗದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ಯಶ್ ಅವರ ಜನ್ಮದಿನದ ಅಂಗವಾಗಿ ಬಿಡುಗಡೆಯಾದ ಈ ಟೀಸರ್ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ ಗಟ್ಟಲೆ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಬೋಲ್ಡ್ ವಿಷಯ ಮತ್ತು ಸ್ಟೈಲಿಷ್ ಮೇಕಿಂಗ್ ಮೂಲಕ ‘ಟಾಕ್ಸಿಕ್’ ಟೀಸರ್ ಸಿನಿಪ್ರೇಮಿಗಳಷ್ಟೇ ಅಲ್ಲ, ದೇಶದ ಪ್ರಮುಖ ನಿರ್ದೇಶಕರು ಹಾಗೂ ನಟರ ಗಮನವೂ ಸೆಳೆದಿದೆ.

ಟೀಸರ್‌ನಲ್ಲಿ ಕಾಣಿಸಿಕೊಳ್ಳುವ ಯಶ್ ಅವರ ಆಕ್ರಮಣಕಾರಿ ಅವತಾರ ಅಭಿಮಾನಿಗಳನ್ನು ಅಚ್ಚರಿ ಮೂಡಿಸಿದೆ. ಇದುವರೆಗೂ ನೋಡಿರದ ಲುಕ್‌, ಶರೀರ ಭಾಷೆ ಮತ್ತು ಆಟಿಟ್ಯೂಡ್‌ ಯಶ್‌ ಅವರ ನಟನಾ ಪಯಣಕ್ಕೆ ಮತ್ತೊಂದು ಹೊಸ ಆಯಾಮವನ್ನು ನೀಡುತ್ತಿದೆ.

ಈ ಪ್ರಯತ್ನವನ್ನು ಮೆಚ್ಚಿಕೊಂಡವರಲ್ಲಿ ಸ್ಯಾಂಡಲ್‌ವುಡ್ ಬಾದ್‌ಷಾ ಕಿಚ್ಚ ಸುದೀಪ್ ಮೊದಲಿಗರಾಗಿ ನಿಂತಿದ್ದಾರೆ. ಟೀಸರ್ ನೋಡಿ ಟ್ವೀಟ್ ಮಾಡಿರುವ ಸುದೀಪ್, “ಪ್ರವಾಹದ ವಿರುದ್ಧ ಈಜಲು ಯಾವಾಗಲೂ ಹೆಚ್ಚಿನ ಧೈರ್ಯ ಬೇಕಾಗುತ್ತದೆ. ನೀವು ಇಟ್ಟಿರುವ ಈ ಹೊಸ ಹೆಜ್ಜೆಯು, ನೀವು ಗುರಿಯಾಗಿಸಿಕೊಂಡಿರುವ ಆ ಸ್ಥಾನಕ್ಕೆ ನಿಮ್ಮನ್ನು ಇನ್ನಷ್ಟು ಹತ್ತಿರವಾಗಿಸಲಿ. ಯಶಸ್ಸಿನ ಹಾದಿಯಲ್ಲಿ ಹೀಗೆಯೇ ಸಾಗಲಿ” ಎಂದು ಯಶ್ ಅವರಿಗೆ ಶುಭ ಹಾರೈಸಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯಶ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಇದೇ ವೇಳೆ, ಬೋಲ್ಡ್ ಹಾಗೂ ಇಂಟೆನ್ಸ್ ಸಿನಿಮಾಗಳಿಗೆ ಹೆಸರಾಗಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕೂಡ ‘ಟಾಕ್ಸಿಕ್’ ಟೀಸರ್‌ಗೆ ಫಿದಾ ಆಗಿದ್ದಾರೆ. “ಟಾಕ್ಸಿಕ್ ಟೀಸರ್ ನೋಡಿ ಅಕ್ಷರಶಃ ಫಿದಾ ಆದೆ. ಸ್ಟೈಲ್, ಆಟಿಟ್ಯೂಡ್ ಮತ್ತು ಮಾಸ್ ಎನರ್ಜಿ… ಪಕ್ಕಾ ಕಾವೇರಿದೆ. ಜನ್ಮದಿನದ ಶುಭಾಶಯಗಳು ಯಶ್” ಎಂದು ಅವರು ಟ್ವೀಟ್ ಮಾಡಿ ತಂಡದ ಶ್ರಮವನ್ನು ಶ್ಲಾಘಿಸಿದ್ದಾರೆ.

ನಿರ್ದೇಶಕ ರಾಮ್ ಗೋಪಾಲ್ ವರ್ಮಾ (ಆರ್‌ಜಿವಿ) ಕೂಡ ಈ ಟೀಸರ್‌ಗೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರ ಅವತಾರ ಮತ್ತು ಟ್ರೈಲರ್ ನೋಡಿದ ಮೇಲೆ, ಗೀತು ಮೋಹನ್‌ದಾಸ್ ಮಹಿಳಾ ಸಬಲೀಕರಣದ ಪರಮ ಸಂಕೇತ ಎನ್ನುವುದರಲ್ಲಿ ನನಗೆ ಯಾವುದೇ ಅನುಮಾನವಿಲ್ಲ. ಈ ಮಟ್ಟದ ದೃಶ್ಯ ವೈಭವವನ್ನು ಅವರು ಕಟ್ಟಿಕೊಟ್ಟಿರುವುದು ನಂಬಲು ಸಾಧ್ಯವಾಗುತ್ತಿಲ್ಲ” ಎಂದು ಗೀತು ಮೋಹನ್‌ದಾಸ್ ಅವರ ನಿರ್ದೇಶನ ಶಕ್ತಿಯನ್ನು ಕೊಂಡಾಡಿದ್ದಾರೆ.

ಇಷ್ಟೇ ಅಲ್ಲದೆ, ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಿರ್ಮಾಪಕ ಕರಣ್ ಜೋಹರ್ ಅವರಿಂದಲೂ ‘ಟಾಕ್ಸಿಕ್’ ಟೀಸರ್‌ಗೆ ಭರ್ಜರಿ ಮೆಚ್ಚುಗೆ ಸಿಕ್ಕಿದೆ. “ವಾವ್! ಎಂತಹ ಅದ್ಭುತ ಜನ್ಮದಿನದ ಘೋಷಣೆ. ನಿಜಕ್ಕೂ ರಾಕಿಂಗ್ ಆಗಿದೆ. ಯಶ್ ಜನ್ಮದಿನದ ಶುಭಾಶಯಗಳು.. ಇದು ಧೂಳೆಬ್ಬಿಸುವಂತಿದೆ!” ಎಂದು ಕರಣ್ ಜೋಹರ್ ಹೇಳಿದ್ದಾರೆ.

ಸದ್ಯ ‘ಟಾಕ್ಸಿಕ್’ ಟೀಸರ್ ಬಿಡುಗಡೆ ಆದ ಕೆಲವೇ ಗಂಟೆಗಳಲ್ಲಿ 6 ಮಿಲಿಯನ್‌ಗಿಂತ ಹೆಚ್ಚು ವೀಕ್ಷಣೆ ಪಡೆದುಕೊಂಡಿದ್ದು, ಯಶ್ ಅವರ ಸ್ಟಾರ್‌ಡಂ ಮತ್ತು ಈ ಚಿತ್ರದ ಮೇಲಿರುವ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಗೀತು ಮೋಹನ್‌ದಾಸ್ ಅವರ ವಿಭಿನ್ನ ಮೇಕಿಂಗ್, ಯಶ್ ಅವರ ಬೋಲ್ಡ್ ಆಯ್ಕೆ ಮತ್ತು ತಾಂತ್ರಿಕ ಗುಣಮಟ್ಟ ಎಲ್ಲಾ ಸೇರಿ ‘ಟಾಕ್ಸಿಕ್’ ಅನ್ನು ಭಾರತೀಯ ಸಿನಿರಂಗದ ಅತ್ಯಂತ ನಿರೀಕ್ಷಿತ ಸಿನಿಮಾಗಳ ಸಾಲಿಗೆ ಸೇರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version