• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ಯಶ್‌‌ ನಟನೆಯ ‘Toxic’ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 12:08 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 11T120129.484

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಗೂ ಮುನ್ನವೇ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ. ಇತ್ತೀಚೆಗೆ ಚಿತ್ರದ ಟೀಸರ್‌ನಲ್ಲಿ ಮಹಿಳೆಯರ ಚಿತ್ರಣ ಕುರಿತು ಕೆಲವು ಮಹಿಳಾ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದ ಬೆನ್ನಲ್ಲೇ, ಇದೀಗ ಕ್ರೈಸ್ತ ಸಮುದಾಯದ ಸಂಘಟನೆಗಳೂ ತೀವ್ರ ವಿರೋಧ ವ್ಯಕ್ತಪಡಿಸಿದೆ.

ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ (National Christian Federation) ಚಿತ್ರತಂಡದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಚಿತ್ರದ ಕೆಲವು ದೃಶ್ಯಗಳು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿವೆ ಎಂದು ಸಂಘಟನೆಯು ಹೇಳಿದೆ. ವಿಶೇಷವಾಗಿ, ದೇವದೂತ ಸಂತ ಮಿಕಯೇಲ್ ಅವರ ಪ್ರತಿಮೆಯ ಸನ್ನಿಧಿಯಲ್ಲಿ ಅಸಭ್ಯ ಚಿತ್ರೀಕರಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.

RelatedPosts

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!

ಚಿಕ್ಕಣ್ಣ ಮದುವೆಸಂಭ್ರಮ ಜೋರು: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರದ ಸಂಭ್ರಮ!

ADVERTISEMENT
ADVERTISEMENT

ಈ ಕುರಿತು ಸಂಘಟನೆಯ ಅಧ್ಯಕ್ಷ ಪ್ರದೀಪ್ ಕುಮಾರ್ ಮಾತನಾಡಿ, “ಧಾರ್ಮಿಕ ಚಿಹ್ನೆಗಳು ಹಾಗೂ ಪ್ರತಿಮೆಗಳನ್ನು ಒಳಗೊಂಡಿರುವ ದೃಶ್ಯಗಳಲ್ಲಿ ಅಸಭ್ಯತೆಯ ಅಂಶ ಇರಬಾರದು. ಇಂತಹ ಚಿತ್ರಣಗಳು ಕ್ರೈಸ್ತ ಸಮುದಾಯದ ಭಾವನೆಗಳನ್ನು ಗಂಭೀರವಾಗಿ ನೋಯಿಸುತ್ತವೆ,” ಎಂದು ಹೇಳಿದ್ದಾರೆ. ಧರ್ಮಕ್ಕೆ ಸಂಬಂಧಿಸಿದ ಸಂಕೇತಗಳನ್ನು ಬಳಸುವಾಗ ಚಿತ್ರತಂಡಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂಬುದನ್ನೂ ಅವರು ಹೇಳಿದ್ದಾರೆ.

ಸಂಘಟನೆಯು ಈ ಸಂಬಂಧ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಸಚಿವರು ಹಾಗೂ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC)ಗೆ ಲಿಖಿತ ದೂರು ಸಲ್ಲಿಸಿದೆ. ಟೀಸರ್‌ನ ವಿವಾದಾತ್ಮಕ ಭಾಗಗಳನ್ನು ತಕ್ಷಣವೇ ತೆಗೆದುಹಾಕಬೇಕು, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ದೃಶ್ಯಗಳನ್ನು ಅಳಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.

ಇದರ ಜೊತೆಗೆ, ಕ್ರೈಸ್ತ ಸಮುದಾಯದ ಮುಂದೆ ಚಿತ್ರತಂಡ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಸಂಘಟನೆ ಒತ್ತಾಯಿಸಿದೆ. ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

‘ಟಾಕ್ಸಿಕ್’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಚಿತ್ರವಾಗಿದೆ. ಯಶ್ ಅಭಿನಯದ ಈ ಸಿನಿಮಾ ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, ದೇಶದ ಮಟ್ಟದಲ್ಲಿ ಗಮನ ಸೆಳೆದಿದೆ. ಆದರೆ ಬಿಡುಗಡೆಗೂ ಮುನ್ನವೇ ಪದೇಪದೇ ವಿವಾದಗಳನ್ನು ಎದುರಾಗುತ್ತಿರುವುದು ಚಿತ್ರದ ಪ್ರಚಾರಕ್ಕೆ ಹೊಸ ತಿರುವು ನೀಡಿದೆ.

ಈ ಹಿಂದೆಯೂ ಹಲವು ಚಿತ್ರಗಳು ಇಂತಹ ಆರೋಪಗಳನ್ನು ಎದುರಿಸಿ ಕಾನೂನು ಸವಾಲುಗಳನ್ನು ಎದುರಿಸಬೇಕಾದ ಉದಾಹರಣೆಗಳಿವೆ. ಈ ಹಿನ್ನೆಲೆಯಲ್ಲಿ ‘ಟಾಕ್ಸಿಕ್’ ತಂಡ ಮುಂದಿನ ದಿನಗಳಲ್ಲಿ ಯಾವ ರೀತಿಯ ಸ್ಪಷ್ಟನೆ ನೀಡುತ್ತದೆ ಎಂಬುದು ಕಾತರದಿಂದ ಕಾಯಲಾಗುತ್ತಿದೆ. ಇಲ್ಲಿಯವರೆಗೆ ಚಿತ್ರದ ನಿರ್ದೇಶಕ ಅಥವಾ ನಿರ್ಮಾಪಕರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಹೊರಬಂದಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version