• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ ನ್ಯೂ ಪೋಸ್ಟರ್.. ಹೊಸ ಅವತಾರದಲ್ಲಿ ರಾಕಿಭಾಯ್ ಯಶ್

ಟಾಕ್ಸಿಕ್ ಸಕ್ಸಸ್ ಬಗ್ಗೆ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 5:14 pm
in ಸಿನಿಮಾ
0 0
0
Untitled design (96)

ರಾಕಿಭಾಯ್ ಯಶ್ ಟಾಕ್ಸಿಕ್ ಅಡ್ಡಾದಿಂದ ನ್ಯೂ ಅಪ್ಡೇಟ್ ಹೊರಬಿದ್ದಿದೆ. ಸಾಮಾನ್ಯವಾಗಿ ಚಿತ್ರ ರಿಲೀಸ್ ಆದ ಬಳಿಕ ಹಂಡ್ರೆಡ್ ಡೇಸ್ ಅಂತ ಪ್ರಮೋಷನ್ಸ್ ಮಾಡ್ತಾರೆ. ಆದ್ರೆ ರಿಲೀಸ್‌ಗೂ ನೂರು ದಿನ ಮೊದಲೇ ಟಾಕ್ಸಿಕ್ ಪ್ರಮೋಷನ್ಸ್ ಕಿಕ್‌ಸ್ಟಾರ್ಟ್‌ ಮಾಡಿದೆ. ಬೀಸ್ಟ್ ಲುಕ್‌‌ನಲ್ಲಿ ಹೊಸ ಅವತಾರದಲ್ಲಿ ಕಿಕ್ ಕೊಡ್ತಿದ್ದಾರೆ ಹೆಮ್ಮೆಯ ಕನ್ನಡಿಗ ಯಶ್.

  • ಟಾಕ್ಸಿಕ್ ನ್ಯೂ ಪೋಸ್ಟರ್.. ಹೊಸ ಅವತಾರದಲ್ಲಿ ರಾಕಿಭಾಯ್
  • ರಿಲೀಸ್‌ಗೆ 100 ದಿನ ಬಾಕಿ.. ಎಲ್ಲೆಡೆ ಭರ್ಜರಿ ಪ್ರಮೋಷನ್ಸ್..!!
  • ಟಾಕ್ಸಿಕ್ ಸಕ್ಸಸ್ ಬಗ್ಗೆ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ
  • ಬಿಗ್ ಹಿಟ್ ಆಗುತ್ತೆ ಎಂದ ಕಿಣಿ.. ಶಾಕಿಂಗ್ ನ್ಯೂಸ್ ಕೊಟ್ಟರೇಕೆ?

ಟಾಕ್ಸಿಕ್​ ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಬಹುನಿರೀಕ್ಷಿತ ಸಿನಿಮಾ.. ಭಾರತೀಯ ಚಿತ್ರರಂಗ್ ಮೋಸ್ಟ್​ ಎಕ್ಸಪೆಕ್ಟೆಡ್​ ಸಿನಿಮಾ ಕೂಡ.. ಟಾಕ್ಸಿಕ್​ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಯಶ್ ಸಾಕಷ್ಟು ಸಮಯ ಮತ್ತು ಶ್ರಮ ಹಾಕಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಟಾಕ್ಸಿಕ್ ಸಿನಿಮಾಕ್ಕಾಗಿ ಭಾರಿ ದೊಡ್ಡ ತಂಡವನ್ನೇ ಜೊತೆಗೆ ಸೇರಿಸಿಕೊಂಡಿದ್ದಾರೆ ನಟ ಯಶ್. ಸಿನಿಮಾದ ಚಿತ್ರೀಕರಣದ ಬಗ್ಗೆ ಹೆಚ್ಚಿನ ಅಪ್​​ಡೇಟ್​​ಗಳನ್ನು ಬಿಟ್ಟುಕೊಟ್ಟಿರಲಿಲ್ಲ ಚಿತ್ರತಂಡ. ಆದ್ರೆ ಇದೀಗ ಹೊಸ ಪೋಸ್ಟರ್ ಒಂದನ್ನು ಚಿತ್ರತಂಡ ಹಂಚಿಕೊಂಡಿದೆ.

RelatedPosts

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ADVERTISEMENT
ADVERTISEMENT

ಹೌದು.. ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಗ್ಗೆ ಹೆಚ್ಚಿನ ಅಪ್​​ಡೇಟ್​​ಗಳನ್ನು ಬಿಟ್ಟುಕೊಟ್ಟಿರಲಿಲ್ಲ ಚಿತ್ರತಂಡ. ಸಿನಿಮಾದ ಬಿಡುಗಡೆ ಹತ್ತಿರ ಆಗುತ್ತಿದ್ದಂತೆ ಒಂದೊಂದಾಗಿ ಅಪ್​ಡೇಟ್​​ಗಳನ್ನು ಹೊರ ಹಾಕುತ್ತಿದೆ. ಈ ಹಿಂದೆ ಸಣ್ಣ ಟೀಸರ್ ಒಂದನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೊಂದು ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಟಾಕ್ಸಿಕ್ ಸಿನಿಮಾದ ಹೊಸ ಪೋಸ್ಟರ್ ​ಅನ್ನು ಯಶ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ವ್ಯಕ್ತಿಯೊಬ್ಬ ಬಾತ್​​ಟಬ್​​​ನಲ್ಲಿ ಕೂತಿದ್ದಾನೆ, ಆ ಬಾತ್​​ ಟಬ್​​​ನ ಅಂಚುಗಳಲ್ಲಿ ರಕ್ತ ಹರಿಯುತ್ತಿದೆ. ಆ ವ್ಯಕ್ತಿ ರಕ್ತ ತುಂಬಿದ ಬಾತ್​​ಟಬ್​​​ನಲ್ಲಿ ಕೂತಿದ್ದಾನೆ ಎಂಬುದನ್ನು ಚಿತ್ರ ಹೇಳುತ್ತಿದೆ. ಪೋಸ್ಟರ್ ಮೂಲಕ ಯಶ್ ಪಾತ್ರ ‘ಟಾಕ್ಸಿಕ್’ ಸಿನಿಮಾನಲ್ಲಿ ಅತ್ಯಂತ ವೈಲೆಂಟ್ ಪಾತ್ರ ಆಗಿರಲಿದೆ ಎಂಬುದನ್ನು ಹೇಳಲಾಗುತ್ತಿದೆ. ಆದ್ರೆ ಬಿಡುಗಡೆ ಆಗಿರುವ ಪೋಸ್ಟರ್​​ನಲ್ಲಿ ಯಶ್‌ ತಮ್ಮ ಮುಖ ತೋರಿಸಿಲ್ಲ.. ಆದ್ರೆ ಅದು ಯಶ್ ಅಂತ ಫ್ಯಾನ್ಸ್​ ಫಿಕ್ಸ್ ಆಗಿದ್ದಾರೆ.

ಇನ್ನೂ ಪೋಸ್ಟರ್ ಹಂಚಿಕೊಂಡಿರುವ ಯಶ್, ಕಾಲ್ಪನಿಕ ಕಥೆ ಬಿಡುಗಡೆ ಆಗಲು 100 ದಿನ ಬಾಕಿ ಇದೆ ಎಂದು ಕ್ಯಾಪ್ಷನ್ ನಲ್ಲಿ ಬರೆದಿದ್ದಾರೆ. ಪೋಸ್ಟರ್​​ನಲ್ಲಿಯೂ ಸಹ ಸಿನಿಮಾ ಬಿಡುಗಡೆಗೆ ಇನ್ನು ನೂರು ದಿನಗಳಷ್ಟೆ ಬಾಕಿ ಇದೆ ಎಂದು ಹೇಳಲಾಗಿದೆ. ಬಿಡುಗಡೆ ಆಗಿರುವ ಪೋಸ್ಟರ್ ಸಕತ್‌ ಇಂಟೆರೆಸ್ಟಿಂಗ್ ಆಗಿದ್ದು, ಹಾಲಿವುಡ್ ಸಿನಿಮಾಗಳ ಫೀಲ್ ನೀಡುತ್ತಿದೆ. ಯಶ್ ಬೆನ್ನಮೇಲಿನ ಟ್ಯಾಟೂ ಸಹ ಗಮನ ಸೆಳೆಯುತ್ತಿದೆ.

ಟಾಕ್ಸಿಕ್ ಸಿನಿಮಾವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್​​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ 75% ಶೂಟಿಂಗ್ ಕೂಡ ಕಂಪ್ಲೀಟ್ ಆಗಿದೆ. ಸಿನಿಮಾಕ್ಕೆ ಸ್ವತಃ ಯಶ್  ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಇದು ಕರ್ನಾಟಕದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಆಗಿದೆ. ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (55)

ರಾಜ್ಯಾದ್ಯಂತ ರಾತ್ರಿ ವೇಳೆಯೂ ಸುಡುವ ಸೆಕೆ: ಗಂಭೀರ ಕಾಯಿಲೆಯ ಭೀತಿ..!

by ಯಶಸ್ವಿನಿ ಎಂ
March 29, 2026 - 2:37 pm
0

Untitled design (54)

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌

by ಯಶಸ್ವಿನಿ ಎಂ
March 29, 2026 - 2:00 pm
0

Untitled design (53)

ಭಾರತ ಸೇನೆಗೆ ಬಂತು ಬ್ರಹ್ಮಾಸ್ತ್ರಗಳು: ಯುದ್ಧಕ್ಕೆ ರೆಡಿಯಾಯ್ತ ಭಾರತ..!

by Hemanth Kumar S
March 29, 2026 - 1:35 pm
0

Untitled design (52)

ಘೋರ ದುರಂತ: ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾ*ವು

by ಯಶಸ್ವಿನಿ ಎಂ
March 29, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (54)
    ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌
    March 29, 2026 | 0
  • Untitled design 2026 03 28T180623.582
    ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!
    March 28, 2026 | 0
  • Untitled design 2026 03 28T164633.225
    ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು
    March 28, 2026 | 0
  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
  • Untitled design (30)
    ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version