• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಾಕ್ಸಿಕ್ ಸಿನಿಮಾದಲ್ಲಿ ನಯನತಾರಾ: ‘ಗಂಗಾ’ ಪಾತ್ರದ ಫಸ್ಟ್ ಲುಕ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 2:53 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 31T145007.798

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್ ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾವು ಮಾರ್ಚ್ 19ರಂದು ತೆರೆಗೆ ಬರಲು ಸಜ್ಜಾಗುತ್ತಿದ್ದು, ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದ ಒಂದೊಂದೇ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ, ಇದೀಗ ನಟಿ ನಯನತಾರಾ ಅವರ ‘ಗಂಗಾ’ ಪಾತ್ರದ ಪೋಸ್ಟರ್ ಅನ್ನು ರಿಲೀಸ್‌ ಮಾಡಿದೆ. ಗಂಗಾ ಪಾತ್ರವು ಟಾಕ್ಸಿಕ್‌ ಸಿನಿಮಾದಲ್ಲಿನ ಪ್ರಬಲ ಪಾತ್ರ ಎಂದು ಹೇಳಲಾಗಿದೆ.
ಬಹುಮುಖ ಪ್ರತಿಭೆಯಿಂದಾಗಿ ಭಾರತದ ಸ್ಟಾರ್‌ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ನಯನತಾರಾ ಅವರು ‘ಟಾಕ್ಸಿಕ್’ ಮೂಲಕ ಕನ್ನಡಕ್ಕೆ ಮರಳಿದ್ದಾರೆ. ಈ ಹಿಂದೆ ಉಪೇಂದ್ರ ಅವರ ಸೂಪರ್‌ ಸಿನಿಮಾದಲ್ಲಿ ನಯನತಾರಾ ನಟಿಸಿದ್ದರು.

ಟಾಕ್ಸಿಕ್‌ ಸಿನಿಮಾದಲ್ಲಿನ ಅವರ ಪಾತ್ರವು ಪ್ರೇಕ್ಷಕರಿಗೆ ಸಂಪೂರ್ಣವಾಗಿ ಹೊಸ ನಯನತಾರಾ ಅವರನ್ನು ಪರಿಚಯ ಮಾಡಿಸಲಿದೆಯಂತೆ. ಗಂಗಾ ಪಾತ್ರದಲ್ಲಿ ನಯನತಾರಾ ಅವರ ರೂಪವು ಕಣ್ಮನ ಸೆಳೆಯುವಂತಿದೆ. ಜೊತೆಗೆ ಅವರ ಭಯರಹಿತ ವ್ಯಕ್ತಿತ್ವ ಈ ಫಸ್ಟ್‌ಲುಕ್‌ನಲ್ಲಿ ಎದ್ದು ಕಾಣುತ್ತಿದೆ. ಕೈಯಲ್ಲಿ ಗನ್ ಹಿಡಿದು ಅವರು ನೀಡಿರುವ ಪೋಸ್ ಆಕರ್ಷಕವಾಗಿದೆ.

RelatedPosts

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

ADVERTISEMENT
ADVERTISEMENT

ತಿಳಿದಿರುವಂತೆ ನಯನತಾರಾ ಕಳೆದ ಎರಡು ದಶಕಗಳಿಂದ ಅದ್ಭುತ ವೃತ್ತಿಜೀವನ ಹೊಂದಿರುವ ಪ್ರಖ್ಯಾತ ತಾರೆ. ಆದರೆ ಪ್ರೇಕ್ಷಕರು ನೋಡಲು ಕಾಯುತ್ತಿದ್ದ ಅವರೊಳಗಿನ ಒಂದು ವಿಶೇಷ ಪ್ರತಿಭೆಯನ್ನು ‘ಟಾಕ್ಸಿಕ್’ನಲ್ಲಿ ಕಾಣಲಿದ್ದಾರೆ. ನಯನತಾರಾ ಅವರನ್ನು ಹಿಂದೆಂದೂ ತೋರಿಸದ ರೀತಿಯಲ್ಲಿ ತೆರೆಯ ಮೇಲೆ ತರಬೇಕೆಂಬುದು ನನ್ನ ಆಸೆಯಾಗಿತ್ತು. ಚಿತ್ರೀಕರಣ ಸಾಗುತ್ತಿದ್ದಂತೆ, ಅವರ ಸ್ವಂತ ವ್ಯಕ್ತಿತ್ವವು ಪಾತ್ರದ ಆತ್ಮಕ್ಕೆ ಎಷ್ಟು ಹತ್ತಿರವಾಗಿದೆ ಎಂಬುದು ನನಗೆ ಅರಿವಾಯಿತು” ಎಂದು ಗೀತು ಹೇಳಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ನಟಿ ಕಿಯಾರಾ ಫಸ್ಟ್ ಲುಕ್ ಪೋಸ್ಟರ್ ಔಟ್..!

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಮತ್ತೆ ಸುದ್ದಿಯಲ್ಲಿದೆ. ಈ ಸಿನಿಮಾ ಬಿಡುಗಡೆ ಸಮಯ ಹತ್ತಿರವಾಗುತ್ತಿದ್ದಂತೆ, ಈಗಾಗಲೇ ಅದರ ಪ್ರಚಾರ ಕಾರ್ಯಗಳಿಗೆ ಭರ್ಜರಿ ಚಾಲನೆ ದೊರೆತಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿರುವ ಈ ಸಿನಿಮಾದ ಮೇಲೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹೆಚ್ಚಿದೆ. ಈ ನಡುವೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಇನ್ನು ಕುತೂಹಲ ಹೆಚ್ಚಿಸಿದೆ.

ಈ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಬಾಲಿವುಡ್‌ನ ಜನಪ್ರಿಯ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಬಿಡುಗಡೆಯಾದ ಫಸ್ಟ್ ಲುಕ್‌ನಲ್ಲಿ ಕಿಯಾರಾ ಅಡ್ವಾಣಿ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ‘ನಾಡಿಯಾ’ ಎಂಬ ಪಾತ್ರದಲ್ಲಿ ಕಿಯಾರಾ ಅವರು ಕಾಣಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲೇ ಸಾಕಷ್ಟು ಯಶಸ್ಸು ಕಂಡಿರುವ ಕಿಯಾರಾ, ದಕ್ಷಿಣ ಭಾರತದ ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾವು ಮೂಡಿಸಿದ್ದಾರೆ. ಇದೀಗ ಮೊದಲ ಬಾರಿಗೆ ಯಶ್ ಜೊತೆ ತೆರೆ ಹಂಚಿಕೊಳ್ಳುತ್ತಿರುವುದು ‘ಟಾಕ್ಸಿಕ್’ ಸಿನಿಮಾಗೆ ಇನ್ನಷ್ಟು ವಿಶೇಷತೆಯನ್ನು ತಂದಿದೆ.

ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ನಾಡಿಯಾ ಪಾತ್ರದ ಕುರಿತು ಮಾತನಾಡುತ್ತಾ, “ಕೆಲವು ಪಾತ್ರಗಳು ಕೇವಲ ಸಿನಿಮಾದ ಭಾಗವಾಗಿರುವುದಿಲ್ಲ. ಅವು ಕಲಾವಿದರಿಗೂ ಹೊಸ ಆಯಾಮ ನೀಡುತ್ತವೆ. ನಾಡಿಯಾ ಪಾತ್ರಕ್ಕೆ ಕಿಯಾರಾ ಅಡ್ವಾಣಿ ಅವರು ಸಂಪೂರ್ಣ ನ್ಯಾಯ ಒದಗಿಸಿದ್ದಾರೆ. ಅವರ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

‘ಟಾಕ್ಸಿಕ್’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದ್ದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ಸಿದ್ಧವಾಗುತ್ತಿದೆ. ಜೊತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸೇರಿದಂತೆ ಹಲವು ಭಾಷೆಗಳಿಗೆ ಡಬ್ಬಿಂಗ್ ಮಾಡಲಾಗುತ್ತಿದೆ. ಇದರಿಂದಾಗಿ ‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಕಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version