• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಿ ವೆಯ್ಟ್ ಕಂಟಿನ್ಯೂ.. 2026ರ ಯುಗಾದಿಗೆ ಟಾಕ್ಸಿಕ್ ತೆರೆಗೆ..!

ವಿಶ್ವ ಸಿನಿದುನಿಯಾದಲ್ಲಿ ಯಶ್ ಮತ್ತೊಂದು ಐತಿಹಾಸಿಕ ಅಧ್ಯಾಯ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 22, 2025 - 6:48 pm
in ಸಿನಿಮಾ
0 0
0
Film (19)

ಕೆಜಿಎಫ್ ಸಿನಿಮಾ ಬಂದಾಗ ದಿ ಪ್ರಾಮಿಸ್ ಕೆಪ್ಟ್.. ದಿ ಪ್ರಾಮಿಸ್ ಕೆಪ್ಟ್ ಎನ್ನಲಾಗ್ತಿತ್ತು. ಆದ್ರೀಗ ರಾಕಿಭಾಯ್ ಯಶ್ ಟಾಕ್ಸಿಕ್ ಸಿನಿಮಾದಿಂದ ದಿ ವೆಯ್ಟ್ ಕಂಟಿನ್ಯೂಸ್ ಅನ್ನುವಂತಾಗಿದೆ. ಹೌದು.. ಮನೆ ಕಟ್ಟೋಕೇನೇ ಸಮಯ ಬೇಕು. ಅಂಥದ್ರಲ್ಲಿ ಅರಮನೆ ಕಟ್ಟೋಕೆ ಸ್ವಲ್ಪ ಜಾಸ್ತಿನೇ ಕಾಲಾವಕಾಶ ಬೇಕು ಅಂತ ಹೇಳ್ತಿದ್ದ ಯಶ್ ಅವರ ಮಾತು ಮತ್ತೊಮ್ಮೆ ಇಲ್ಲಿ ಸ್ಮರಿಸಿಕೊಳ್ಳೋ ಅನವಾರ್ಯತೆ ಬಂದಿದೆ. ಯಾಕಂದ್ರೆ ಈ ಬಾರಿ ಟಾಕ್ಸಿಕ್ ಸಿನಿಮಾಗಾಗಿ ಒನ್ಸ್ ಅಗೈನ್ ವರ್ಷಾನುಗಟ್ಟಲೆ ಸಮಯ ತೆಗೆದುಕೊಳ್ತಿದ್ದಾರೆ ನಮ್ಮ ಹೆಮ್ಮೆಯ ಕನ್ನಡಿಗ ಯಶ್.

463731270 948418780665747 4554213669648481114 n
ರಾಕಿಂಗ್ ಸ್ಟಾರ್ ಯಶ್ ಅವರೇ ಟಾಕ್ಸಿಕ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, 2026ರ ಮಾರ್ಚ್ 19ರಂದು ಟಾಕ್ಸಿಕ್ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇದರ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಕೂಡ ಅಫಿಶಿಯಲಿ ಪೋಸ್ಟ್ ಮೂಲಕ ಖಚಿತಪಡಿಸಿದೆ. ಅಲ್ಲಿಗೆ ಯಶ್ ಫ್ಯಾನ್ಸ್ ಇನ್ನೂ ಒಂದು ವರ್ಷ ಟಾಕ್ಸಿಕ್ ನೋಡೋಕೆ ಕಾಯಲೇಬೇಕು. ಮಾರ್ಚ್ 19ರಂದು ಯುಗಾದಿ ಹಬ್ಬವಿದೆ. ಹಾಗಾಗಿ ಮುಂದಿನ ವರ್ಷದ ಯುಗಾದಿ ವಿಶೇಷ, ಅದೇ ಡೇಟ್ ಗೆ ಸಿನಿಮಾನ ದೊಡ್ಡ ಪರದೆಗೆ ತರೋ ಯೋಜನೆಯಲ್ಲಿದೆ ಚಿತ್ರತಂಡ.

RelatedPosts

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ

ADVERTISEMENT
ADVERTISEMENT

464131035 948418820665743 6300471506098259444 n
ಅಂದಹಾಗೆ ಯಶ್ ಅವರ ಕೆಜಿಎಫ್ ಚಾಪ್ಟರ್-2 ಸಿನಿಮಾ ತೆರೆಕಂಡು ಮೂರು ವರ್ಷಗಳಾಯ್ತು. ಇದೀಗ ಟಾಕ್ಸಿಕ್ ರಿಲೀಸ್ ಗೆ ಮತ್ತೊಂದು ವರ್ಷ ಕಾಯಬೇಕಿದೆ. ಅಲ್ಲಿಗೆ ತಮ್ಮ ನೆಚ್ಚಿನ ನಾಯಕನಟನನ್ನ ಬಿಗ್ ಸ್ಕ್ರೀನ್ ಮೇಲೆ ಕೆಜಿಎಫ್-2ನಲ್ಲಿ ಕಣ್ತುಂಬಿಕೊಂಡಿದ್ದ ಫ್ಯಾನ್ಸ್ ಒಟ್ಟು ನಾಲ್ಕು ವರ್ಷಗಳೇ ಎದುರು ನೋಡಬೇಕಿದೆ.

Film (19)
ಮಲಯಾಳಂನ ಸೆನ್ಸಿಬಲ್ ಡೈರೆಕ್ಟರ್ ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇತ್ತೀಚೆಗೆ ಯಶ್ ಬರ್ತ್ ಡೇ ವಿಶೇಷ ಟೀಸರ್ ಲಾಂಚ್ ಅಗಿತ್ತು. ಒಂದೇ ಒಂದು ಟೀಸರ್ ನಿಂದ ಹಾಲಿವುಡ್ ವರೆಗೂ ಸೌಂಡ್ ಮಾಡಿದೆ ಟಾಕ್ಸಿಕ್. ಅದ್ರ ಮೇಕಿಂಗ್ ಸ್ಟೈಲ್ ಯಾವ ಹಾಲಿವುಡ್ ಸಿನಿಮಾಗೂ ಕಮ್ಮಿಯಿಲ್ಲ. ಒಂದೊಂದು ಫ್ರೇಮ್ ಕೂಡ ಇಂಪ್ರೆಸ್ಸೀವ್ ಆಗಿದೆ. ಅದ್ರಲ್ಲೂ ಯಶ್ ಸ್ವ್ಯಾಗ್ ನೆಕ್ಸ್ಟ್ ವೆಲೆವ್ ಗಿದೆ. ಇನ್ನು ನಯನತಾರಾ, ಕಿಯಾರಾ ಅದ್ವಾನಿ ಸೇರಿದಂತೆ ಸಾಲು ಸಾಲು ಹಾಲಿವುಡ್ ತಂತ್ರಜ್ಞರು ಹಾಗಾ ಕಲಾವಿದರು ಇದರಲ್ಲಿ ಕೆಲಸ ಮಾಡ್ತಿದ್ದಾರೆ.

Img 20250319 wa0005
ಹಾಲಿವುಡ್ ಸ್ಟಂಟ್ ಡೈರೆಕ್ಟರ್ ಜೆ ಜೆ ಪೆರ್ರಿ ಸೇರಿದಂತೆ ಹಅಲಿವುಡ್ ಕಲಾವಿದರು ಟಾಕ್ಸಿಕ್ ಸಿನಿಮಾ ಬಗ್ಗೆ ಇತ್ತೀಚೆಗೆ ಮಾತನಾಡಿದ್ರು. ಇದೀಗ ಸಿನಿಮಾದ ರಿಲೀಸ್ ಡೇಟ್ ಲಾಕ್ ಆಗಿರೋದು ಖುಷಿ ಕೊಟ್ಟಿದೆ. ಡ್ರಗ್ ದುನಿಯಾದ ಮೇಲೆ ಬೆಳಕು ಚೆಲ್ಲಲಿರೋ ಟಾಕ್ಸಿಕ್ ಸಿನಿಮಾ ಕೆಜಿಎಫ್ ಚಾಪ್ಟರ್-2 ಬಾಕ್ಸ್ ಆಫೀಸ್ ಕಲೆಕ್ಷನ್ ರೆಕಾರ್ಡ್ಸ್ ಬ್ರೇಕ್ ಮಾಡೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಅಷ್ಟರ ಮಟ್ಟಿಗೆ ಯಶ್ ಲುಕ್ಸ್ ಕಿಕ್ ಕೊಡ್ತಿದೆ.

485164000 1058426359664988 5034272198032594161 n
ಪ್ರತೀ ದಿನ ಟಾಕ್ಸಿಕ್ ಸೆಟ್ ನಲ್ಲಿ 1000ಕ್ಕೂ ಅಧಿಕ ಮಂದಿ ಕೆಸಲ ಮಾಡ್ತಿದ್ದು, 450ಕ್ಕೂ ಅಧಿಕ ಕಲಾವಿದರ ದಂಡಿದೆ ಎನ್ನಲಾಗ್ತಿದೆ. ಬೆಂಗಳೂರಿನಲ್ಲಿ ಸುಮಾರು 20 ಎಕರೆಯಲ್ಲಿ ಬೃಹತ್ ಸೆಟ್ ಹಾಕಿ ಒಂದಷ್ಟು ದೃಶ್ಯಗಳನ್ನ ಚಿತ್ರಿಸಲಾಗಿತ್ತು. ಅದು ಎಂತಹ ಪ್ರಪಂಚ ಅನ್ನೋದನ್ನ ಸ್ವತಃ ಸಚಿವರಾದ ಈಶ್ವರ್ ಖಂಡ್ರೆ ಅವರೇ ರಿವೀಲ್ ಮಾಡಿದ್ರು. ಅಲ್ಲದೆ, ಜೈ ಪುರ, ತೂತುಕುಡಿ, ಗೋವಾ, ಮುಂಬೈ ಹೀಗೆ ಸಾಕಷ್ಟು ಲೊಕೇಷನ್ಸ್ ನಲ್ಲಿ ಟಾಕ್ಸಿಕ್ ಶೂಟಿಂಗ್ ನಡೀತಿದೆ.

Whatsapp image 2025 03 22 at 5.43.40 pm (1)
ಕನ್ನಡದ ಜೊತೆ ಭಾರತದ ಪ್ರಮುಖ ಐದು ಭಾಷೆಗಳಲ್ಲಿ ಸಿನಿಮಾ ತಯಾರಾಗಲಿದ್ದು, ಈ ಬಾರಿ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಒಟ್ಟೊಟ್ಟಿಗೆ ಚಿತ್ರೀಕರಣ ಆಗ್ತಿರೋದು ಇಂಟರೆಸ್ಟಿಂಗ್. ಸಿನಿಮಾ ಮೇಕಿಂಗ್ ಹಂತದಲ್ಲೇ ಇದರ ಡಿಸ್ಟ್ರಿಬ್ಯೂಷನ್ ಗೆ ಇಂಟರ್ ನ್ಯಾಷನಲ್ ಡಿಸ್ಟ್ರಿಬ್ಯೂಷನ್ ಕಂಪೆನಿಗಳು ಮುಗಿ ಬೀಳ್ತಿರೋದು ವಿಶೇಷ. ಕನ್ನಡ ಸಿನಿಮಾಗಳಿಗೆ ಹಾಗೂ ಚಿತ್ರರಂಗಕ್ಕೆ ಒಂದು ಹೊಸ ಆಯಾಮ ತಂದುಕೊಟ್ಟ ಯಶ್ ಅವರು, ಈ ಬಾರಿ ಕೂಡ ಮತ್ತೊಂದು ಇತಿಹಾಸದ ಅಧ್ಯಾಯ ಬರೆಯಲು ಹೊರಟಂತಿದೆ. ಇದು ಜಸ್ಟ್ ಸಿನಿಮಾ ಅನೌನ್ಸ್ ಮೆಂಟ್ ಡೇಟ್. ಪಿಕ್ಚರ್ ಅಭಿ ಬಾಕಿ ಹೈ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 08 08t212323.652

ರೆಸ್ಟೋರೆಂಟ್‌ಗೆ ಚೂಡಿದಾರ್‌‌ ಧರಿಸಿ ಬಂದ್ರೆ ನೋ ಎಂಟ್ರಿ..ತುಂಡುಡುಗೆ ಇದ್ರೆ ಮಾತ್ರ ಎಂಟ್ರಿ!

by ಶಾಲಿನಿ ಕೆ. ಡಿ
August 8, 2025 - 9:29 pm
0

Untitled design 2025 08 08t205218.496

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

by ಶಾಲಿನಿ ಕೆ. ಡಿ
August 8, 2025 - 8:58 pm
0

Untitled design 2025 08 08t203548.784

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

by ಶಾಲಿನಿ ಕೆ. ಡಿ
August 8, 2025 - 8:40 pm
0

Untitled design 2025 08 08t201236.687

ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ

by ಶಾಲಿನಿ ಕೆ. ಡಿ
August 8, 2025 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
  • Untitled design 2025 08 08t173151.716
    ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ
    August 8, 2025 | 0
  • Untitled design 2025 08 08t185639.798
    ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?
    August 8, 2025 | 0
  • Untitled design 2025 08 08t173610.751
    ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ
    August 8, 2025 | 0
  • Untitled design 2025 08 08t152544.557
    ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version