• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್‌ಗೆ ಐದು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಡ್ಡು

ಯಶ್‌ಗೆ ಥಿಯೇಟರ್ ಜೊತೆ ಮೆಗಾ ಬಾಕ್ಸಾಫೀಸ್ ಕ್ಲ್ಯಾಶ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 10, 2025 - 4:53 pm
in ಸಿನಿಮಾ
0 0
0
Untitled design 2025 12 10T165119.291

ದಿನದಿಂದ ದಿನಕ್ಕೆ ಸಂಚಲನ ಮೂಡಿಸ್ತಿದೆ ಯಶ್ ಟಾಕ್ಸಿಕ್. ಯೆಸ್.. ರಕ್ತದೊಂದಿಗೆ ಟಬ್‌‌ನಲ್ಲಿ ಕೂತಿದ್ದ ರಾಕಿಭಾಯ್ ಡೇರ್‌ಡೆವಿಲ್ ಲುಕ್ ನಿನ್ನೆ ರಿವೀಲ್ ಆಗಿತ್ತು. ಸಿನಿಮಾದ ರಿಲೀಸ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ, ಮಾರ್ಚ್‌ 19ಕ್ಕೆ ಕನ್ಫರ್ಮ್‌ ಎಂದಿತ್ತು ಟೀಂ. ಆದ್ರೀಗ ಟಾಕ್ಸಿಕ್ ಬಾಕ್ಸ್ ಆಫೀಸ್‌ಗೆ ಗುನ್ನಾ ಇಡೋಕೆ ಒಂದಲ್ಲ, ಎರಡಲ್ಲ ಐದೈದು ಪ್ಯಾನ್ ಇಂಡಿಯಾ ಚಿತ್ರಗಳು ಬರ್ತಿವೆ.

  • ಟಾಕ್ಸಿಕ್‌ಗೆ ಐದು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಡ್ಡು
  • ಧುರಂಧರ್, ಡಕಾಯಿತ್, ಪೆದ್ದಿ, ಪ್ಯಾರಡೈಸ್, ಧಮಾಲ್
  • ಯಶ್‌ಗೆ ಥಿಯೇಟರ್ ಜೊತೆ ಮೆಗಾ ಬಾಕ್ಸಾಫೀಸ್ ಕ್ಲ್ಯಾಶ್
  • ಕೆಜಿಎಫ್‌‌‌-2 ರೀತಿ ಅಲ್ಲ ಟಾಕ್ಸಿಕ್.. ಹೇಗಿರಲಿದೆ ಕಂಟೆಂಟ್?

ಯಶ್.. ಇದು ಬರೀ ಹೆಸರಲ್ಲ. ಕನ್ನಡ ಸಿನಿಮಾನ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದಂತೆ ಉಳಿಸೋಕೆ ಅಂತಲೇ ಹುಟ್ಟಿಬಂದ ಹೆಮ್ಮೆಯ ಕನ್ನಡಿಗ ಅಂದ್ರೆ ತಪ್ಪಾಗಲ್ಲ. ಹೌದು.. ಕೆಜಿಎಫ್ ಸಿನಿಮಾಗಳಿಂದ ವಿಶ್ವ ಮಾರುಕಟ್ಟೆಯಲ್ಲಿ ಕನ್ನಡದ ಸಿನಿಮಾಗಳ ಮಹತ್ವ ಹೆಚ್ಚಿಸಿದ ಯಶ್, ಸಾವಿರ ಕೋಟಿ ರೂಪಾಯಿ ಬ್ಯುಸಿನೆಸ್ ಮಾಡಿ ತೋರಿಸಿದ್ರು. ಇದೀಗ ಹಾಲಿವುಡ್ ಶೈಲಿಯ ಸಿನಿಮಾ ಟಾಕ್ಸಿಕ್‌ ಮಾಡ್ತಿದ್ದು, ಅದ್ರ ರಿಲೀಸ್‌‌ಗೆ ಡೇಟ್ ಫಿಕ್ಸ್ ಆಗಿದೆ.

RelatedPosts

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ADVERTISEMENT
ADVERTISEMENT

ಯೆಸ್.. ಗೋವಾ ಡ್ರಗ್ ಮಾಫಿಯಾ ಕುರಿತ ಕಥಾನಕದ ಚಿತ್ರ ಟಾಕ್ಸಿಕ್ ಆಗಿದ್ದು, ನ್ಯಾಷನಲ್ ಅವಾರ್ಡ್‌ ವಿನ್ನರ್ ಗೀತು ಮೋಹನ್‌‌ದಾಸ್ ನಿರ್ದೇಶನವಿದೆ. ಯಶ್ ಈ ಸಿನಿಮಾಗೆ ಕಥೆ ಬರೆದು, ಕೆವಿಎನ್ ಜೊತೆ ಸಹ ನಿರ್ಮಾಣ ಕೂಡ ಮಾಡ್ತಿರೋದು ವಿಶೇಷ. ಇತ್ತೀಚೆಗೆ ಶರ್ಟ್‌ ಲೆಸ್ ಅಗಿ ರಕ್ತದ ಟಬ್‌‌ನಲ್ಲಿ ಕೂತಿರೋ ಯಶ್ ಫಸ್ಟ್ ಲುಕ್ ಪೋಸ್ಟರ್ ರಿವೀಲ್ ಆಗಿತ್ತು. ಆ ಮೂಲಕ ಚಿತ್ರದ ಮೇಲಿನ ಭರವಸೆ, ನಿರೀಕ್ಷೆ ಡಬಲ್ ಆಗಿದೆ.

2026ರ ಮಾರ್ಚ್‌ 19ಕ್ಕೆ ಟಾಕ್ಸಿಕ್ ತೆರೆಗೆ ಬರೋದು ಖಚಿತ. ಆದ್ರೆ ಕೆಜಿಎಫ್-2 ಬಂದಾಗ ಇದ್ದ ಆ ಪರಿಸ್ಥಿತಿ ಈಗ ಇಲ್ಲ. ಹೌದು.. ಆಗ ಯಶ್ ಎದುರು ಸಿನಿಮಾನ ರಿಲೀಸ್ ಮಾಡೋಕೆ ಎಲ್ಲರೂ ಹೆದರುತ್ತಿದ್ದರು. ಇದೀಗ ಟಾಕ್ಸಿಕ್ ಜೊತೆ ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳು ತೆರೆಗಪ್ಪಳಿಸುತ್ತಿವೆ. ಇದು ಒಂಥರಾ ನಿರ್ಮಾಪಕರಿಗೆ ಬಹುದೊಡ್ಡ ಸವಾಲಾಗಲಿದೆ.

ಇತ್ತೀಚೆಗೆ ತೆರೆಕಂಡು ಫಾಸ್ಟೆಸ್ಟ್ ಹಂಡ್ರೆಡ್ ಕ್ರೋರ್ ಕ್ಲಬ್ ಸೇರಿದ ರಣ್‌ವೀರ್ ಸಿಂಗ್ ನಟನೆಯ ಪೇಟ್ರಿಯಾಟಿಕ್ ಮೂವಿ ಧುರಂಧರ್ ಚಿತ್ರದ ಸೀಕ್ವೆಲ್ ಮಾರ್ಚ್‌ 19ಕ್ಕೆ ತೆರೆಗೆ ಬರೋದಾಗಿ ಅನೌನ್ಸ್ ಆಗಿದೆ. ಅಜಯ್ ದೇವಗನ್ ನಟನೆಯ ಬಾಲಿವುಡ್‌‌ನ ಮಲ್ಟಿಸ್ಟಾರ್ ಮೂವಿ ಧಮಾಲ್-4 ಕೂಡ ಟಾಕ್ಸಿಕ್ ರಿಲೀಸ್ ಆದ ಮರು ದಿನವೇ ಬರ್ತಿದೆ.

ಅಡವಿ ಶೇಷು ನಟಿಸ್ತಿರೋ ಡಕಾಯಿತ್ ಅನ್ನೋ ಸ್ಪೈ ಥ್ರಿಲ್ಲರ್ ಮೂವಿ ಕೂಡ ಟಾಕ್ಸಿಕ್ ಎದುರು ಪಂಚಭಾಷೆಯಲ್ಲಿ ಮಾರ್ಚ್‌ 19ಕ್ಕೆ ತೆರೆಗಪ್ಪಳಿಸುತ್ತಿದೆ. ಇವುಗಳ ಜೊತೆ ಜೊತೆಗೆ ಅದೇ ಮಾರ್ಚ್‌ 27ರಂದು ರಾಮ್ ಚರಣ್ ತೇಜಾ ಅಭಿನಯದ ಪೆದ್ದಿ ಹಾಗೂ ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಪ್ಯಾರಡೈಸ್ ಮೂವಿಗಳು ಬಿಡುಗಡೆ ಆಗ್ತಿವೆ. ಇದ್ರಿಂದ ಥಿಯೇಟರ್ ಜೊತೆ ಬಾಕ್ಸ್ ಆಫೀಸ್‌ಗೂ ಬಹುದೊಡ್ಡ ಹೊಡೆತ ಬೀಳಲಿದೆ.

ಟಾಕ್ಸಿಕ್‌‌ನಲ್ಲಿ ಪ್ಯಾನ್ ಇಂಡಿಯಾ ಆರ್ಟಿಸ್ಟ್‌‌ಗಳು, ಪ್ಯಾನ್ ವರ್ಲ್ಡ್‌ ಕಾನ್ಸೆಪ್ಟ್, ಯಶ್ ಸ್ವ್ಯಾಗ್ ಎಲ್ಲವೂ ಇರಬಹುದು. ಆದ್ರೆ ಉಳಿದ ಸಿನಿಮಾಗಳು ಕೂಡ ಸಖತ್ ಪ್ರಾಮಿಸಿಂಗ್ ಕಂಟೆಂಟ್ ಜೊತೆ ಬರ್ತಿವೆ. ಹೀಗಾಗಿ ಟಾಕ್ಸಿಕ್ ಪೋಸ್ಟ್‌ಪೋನ್ ಮಾಡಿಕೊಳ್ಳುತ್ತಾ ಅಥ್ವಾ ಅವರುಗಳೊಂದಿಗೆ ಬರುತ್ತಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version