• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘One More For The Win’: ನಟಿ ತ್ರಿಷಾ ಪೋಸ್ಟ್ ಭಾರೀ ವೈರಲ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2026 - 9:57 pm
in Flash News, ಸಿನಿಮಾ
0 0
0
Untitled design 2026 05 20T215624.941

RelatedPosts

ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!

ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ

ಬೆಂಗಳೂರಿಗರ ಗಮನಕ್ಕೆ: ನಾಳೆ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

ADVERTISEMENT
ADVERTISEMENT

ತಮಿಳು ಚಿತ್ರರಂಗದ ಜನಪ್ರಿಯ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ ತಮ್ಮ ಹೊಸ ತಮಿಳು ಸಿನಿಮಾ ‘ಕರುಪ್ಪು’ (Karuppu) ಚಿತ್ರದ ಶೂಟಿಂಗ್ ಹಂತದ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಅವರು ಪೋಸ್ಟ್‌ನೊಂದಿಗೆ ಬರೆದಿರುವ ಕ್ಯಾಪ್ಷನ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ತ್ರಿಷಾ ಪೋಸ್ಟ್‌ಗೆ “My magical May said, One More for the Win. Just God Things” ಎಂದು ಬರೆದುಕೊಂಡಿದ್ದರು. ಈ ಸಾಲುಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಲವರು ಇದನ್ನು ತಮಿಳುನಾಡಿನ ಮುಖ್ಯಮಂತ್ರಿ ವಿಜಯ್‌ ಅವರ ಇತ್ತೀಚಿನ ರಾಜಕೀಯ ಗೆಲುವಿನೊಂದಿಗೆ ಜೋಡಿಸಿ ನೋಡುತ್ತಿದ್ದಾರೆ. ವಿಜಯ್ ಅವರ ಮುಖ್ಯಮಂತ್ರಿಯಾಗಿರುವ ಸಂಭ್ರಮವನ್ನು ತ್ರಿಷಾ ಪರೋಕ್ಷವಾಗಿ ಆಚರಿಸಿದ್ದಾರೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕಳೆದ ಕೆಲವು ತಿಂಗಳುಗಳಿಂದ ವಿಜಯ್ ಮತ್ತು ತ್ರಿಷಾ ನಡುವಿನ ಆತ್ಮೀಯತೆ ಕುರಿತ ವದಂತಿಗಳು ಭಾರೀ ಸದ್ದು ಮಾಡುತ್ತಿವೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್‌ಗಳು ಶುರುವಾಗಿದ್ದು, ಇದೇ ಕಾರಣಕ್ಕೆ ತ್ರಿಷಾ ಮಾಡುತ್ತಿರುವ ಪ್ರತಿಯೊಂದು ಪೋಸ್ಟ್‌ಗೂ ಇದೀಗ ವಿಭಿನ್ನ ಅರ್ಥಗಳನ್ನು ಹುಡುಕಲಾಗುತ್ತಿದೆ.

ಇತ್ತೀಚೆಗೆ ವಿಜಯ್ ಮುಖ್ಯಮಂತ್ರಿ ಪದವಿಗೆ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ತ್ರಿಷಾ ಭಾಗವಹಿಸಿದ್ದ ಫೋಟೋಗಳು ಕೂಡ ಸಾಕಷ್ಟು ವೈರಲ್ ಆಗಿದ್ದವು. ಅಲ್ಲದೆ ವಿಜಯ್ ಅವರ ಪೋಷಕರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದ್ದ ಕ್ಷಣಗಳೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿದ್ದವು. ಈ ಎಲ್ಲಾ ಘಟನೆಗಳ ನಂತರ ತ್ರಿಷಾ ಹಂಚಿಕೊಂಡ ಹೊಸ ಪೋಸ್ಟ್ ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ.

View this post on Instagram

 

A post shared by Trish (@trishakrishnan)

ತ್ರಿಷಾ ಮತ್ತು ವಿಜಯ್ ಜೋಡಿ ತಮಿಳು ಚಿತ್ರರಂಗದ ಅತ್ಯಂತ ಜನಪ್ರಿಯ ಆನ್‌ಸ್ಕ್ರೀನ್ ಜೋಡಿಗಳಲ್ಲಿ ಒಂದು. ಇಬ್ಬರೂ ಒಟ್ಟಿಗೆ ನಟಿಸಿದ ಗಿಲ್ಲಿ, ತಿರುಪಾಚಿ, ಆತಿ, ಕುರುವಿ ಸೇರಿದಂತೆ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು. ಅವರ ಕೆಮಿಸ್ಟ್ರಿ ಅಭಿಮಾನಿಗಳ ಮನ ಗೆದ್ದಿತ್ತು. ಸುಮಾರು 15 ವರ್ಷಗಳ ಬಳಿಕ ಲಿಯೋ ಚಿತ್ರದ ಮೂಲಕ ಮತ್ತೆ ಇಬ್ಬರೂ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಂಡಿದ್ದರು.

ಇದೀಗ ತ್ರಿಷಾ ಹಂಚಿಕೊಂಡ “One More for the Win” ಎಂಬ ಕ್ಯಾಪ್ಷನ್ ಅಭಿಮಾನಿಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕೆಲವರು ಇದು ಕೇವಲ ಸಿನಿಮಾ ಯಶಸ್ಸಿನ ಬಗ್ಗೆ ಇರಬಹುದು ಎಂದು ಹೇಳುತ್ತಿದ್ದರೆ, ಕೆಲವರು ವಿಜಯ್ ಅವರ ರಾಜಕೀಯ ಯಶಸ್ಸಿನತ್ತಲೇ ಈ ಪೋಸ್ಟ್ ಸೂಚಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಈ ಕುರಿತು ತ್ರಿಷಾ ಅಥವಾ ವಿಜಯ್ ಯಾರೂ ಸ್ಪಷ್ಟನೆ ನೀಡಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಈ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳು ಬರುತ್ತಿದ್ದು, #Trisha ಮತ್ತು #Vijay ಹ್ಯಾಶ್‌ಟ್ಯಾಗ್‌ಗಳು ಮತ್ತೆ ಟ್ರೆಂಡ್ ಆಗಿವೆ. ಅಭಿಮಾನಿಗಳು ಇಬ್ಬರ ಫೋಟೋಗಳು, ಹಳೆಯ ಸಿನಿಮಾದ ದೃಶ್ಯಗಳು ಹಾಗೂ ಕಾರ್ಯಕ್ರಮಗಳ ವಿಡಿಯೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 20T231651.841

ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!

by ಶಾಲಿನಿ ಕೆ. ಡಿ
May 20, 2026 - 11:17 pm
0

Untitled design 2026 05 20T230252.951

ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ

by ಶಾಲಿನಿ ಕೆ. ಡಿ
May 20, 2026 - 11:03 pm
0

Untitled design 2026 05 20T224600.883

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ

by ಶಾಲಿನಿ ಕೆ. ಡಿ
May 20, 2026 - 10:47 pm
0

Untitled design 2026 05 20T223513.934

ಬೆಂಗಳೂರಿಗರ ಗಮನಕ್ಕೆ: ನಾಳೆ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ

by ಶಾಲಿನಿ ಕೆ. ಡಿ
May 20, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 20T231651.841
    ಪ್ರವಾಸಿಗರಿಗೆ ಸಿಹಿಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಜಲಸಾಹಸ ಕ್ರೀಡೆಗಳು!
    May 20, 2026 | 0
  • Untitled design 2026 05 20T230252.951
    ವಿಶ್ವಸಂಸ್ಥೆಯಿಂದ ಪ್ರಧಾನಿ ಮೋದಿಗೆ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ
    May 20, 2026 | 0
  • Untitled design 2026 05 20T224600.883
    ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಪುಡಿ ರೌಡಿಗಳ ಹಾವಳಿ: ಸಿಕ್ಕಸಿಕ್ಕವರ ಮೇಲೆ ಹಲ್ಲೆ
    May 20, 2026 | 0
  • Untitled design 2026 05 20T223513.934
    ಬೆಂಗಳೂರಿಗರ ಗಮನಕ್ಕೆ: ನಾಳೆ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ
    May 20, 2026 | 0
  • Untitled design 2026 05 20T221205.933
    ಖ್ಯಾತ ಸಂಭಾಷಣೆಗಾರ ಟಿ.ಜಿ ನಂದೀಶ್ ಹೃದಯಾಘಾತದಿಂದ ನಿಧನ
    May 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version