• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

ತ್ರಿಷಾ ಪಾಲಿಟಿಕ್ಸ್ ಎಂಟ್ರಿ ಟಾಕ್ ಮಧ್ಯೆ ಬಂತು ಬಿಗ್ ಆಫರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 8:49 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 15T204855.073

ಆ ಕಡೆ ದಳಪತಿ ವಿಜಯ್ ತಮಿಳುನಾಡಿನ ಸಿಎಂ ಕುರ್ಚಿ ಏರಿ ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆದಿದ್ರೆ.. ಈ ಕಡೆ ಅವರ ಆಪ್ತ ಗೆಳತಿ ತ್ರಿಷಾ ಕೃಷ್ಣನ್‌ಗೆ ಕಾಲಿವುಡ್‌ನಲ್ಲಿ ಜಾಕ್‌ಪಾಟ್ ಮೇಲೆ ಜಾಕ್‌ಪಾಟ್ ಸಿಗ್ತಿದೆ. ವಿಜಯ್ ಜೊತೆಗಿನ ಸ್ನೇಹ, ರಾಜಕೀಯ ಎಂಟ್ರಿ ಗುಸುಗುಸುಗಳ ಮಧ್ಯೆ ಈಗ ತ್ರಿಷಾಗೆ ಬಂದಿರೋ ಹೊಸ ಆಫರ್ ಇಡೀ ಸೌತ್ ಇಂಡಸ್ಟ್ರಿಯನ್ನೇ ಶಾಕ್ ಮಾಡಿದೆ. ಅಷ್ಟಕ್ಕೂ ಆ ಆಫರ್ ಏನು..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

  • 41ರಲ್ಲೂ ತ್ರಿಷಾ ಕೃಷ್ಣನ್ ಗೆ ಡಿಮ್ಯಾಂಡ್ ಡಬಲ್..!
  • ತ್ರಿಷಾ ಪಾಲಿಟಿಕ್ಸ್ ಎಂಟ್ರಿ ಟಾಕ್ ಮಧ್ಯೆ ಬಂತು ಬಿಗ್ ಆಫರ್
  • ರಜನಿ-ಕಮಲ್ ಸಿನಿಮಾದಲ್ಲಿ ತ್ರಿಷಾ ಎಂಟ್ರಿ..?
  • ವಿಜಯ್ ರಾಜಕೀಯ ಎದುರಾಳಿಯಿಂದ ತ್ರಿಷಾಗೆ 12ಕೋಟಿ ಆಫರ್

ನಟಿ ತ್ರಿಷಾ ಕೃಷ್ಣನ್.. ವಯಸ್ಸು 41 ಆದ್ರೂ ಡಿಮ್ಯಾಂಡ್ ಮಾತ್ರ ಡಬಲ್ ಆಗ್ತಿದೆ. ಅದರಲ್ಲೂ ದಳಪತಿ ವಿಜಯ್ ಜೊತೆ ಕಾಣಿಸಿಕೊಂಡ ಬಳಿಕ ತ್ರಿಷಾ ಹೆಸರು ರಾಜಕೀಯ ವಲಯದಲ್ಲೂ ಟ್ರೆಂಡ್ ಆಗ್ತಿದೆ. ವಿಜಯ್ ಸಿಎಂ ಆದ ಬೆನ್ನಲ್ಲೇ ತ್ರಿಷಾ ತಿರುಚ್ಚಿ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋ ಸುದ್ದಿಗಳು ವೈರಲ್ ಆಗಿದ್ದವು. ವಿಜಯ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಸೀರೆಯಲ್ಲಿ ಕಾಣಿಸಿಕೊಂಡ ತ್ರಿಷಾ ಎಲ್ಲರ ಗಮನ ಸೆಳೆದಿದ್ದರು. ವಿಜಯ್ ಕುಟುಂಬದವರ ಜೊತೆ ಕುಳಿತು ಸಂಭ್ರಮಿಸಿದ್ದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು.

RelatedPosts

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’

ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್

ಕೆಡಿ ತೆಲುಗು ಟ್ರೈಲರ್ ರಿಲೀಸ್, ಟಾಲಿವುಡ್‌ನಲ್ಲಿ ಧ್ರುವ ಅಬ್ಬರ

ADVERTISEMENT
ADVERTISEMENT

ಇದೀಗ ಕಾಲಿವುಡ್‌ನಲ್ಲಿ ಮತ್ತೊಂದು ಬಾಂಬ್ ಸುದ್ದಿ ಸದ್ದು ಮಾಡ್ತಿದೆ. ತಮಿಳು ಚಿತ್ರರಂಗದ ದಿಗ್ಗಜರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಒಂದೇ ಸಿನಿಮಾದಲ್ಲಿ ನಟಿಸುತ್ತಿರೋ ಬಿಗ್ ಬಜೆಟ್ ಪ್ರಾಜೆಕ್ಟ್ ‘KHXRK’ಗೆ ತ್ರಿಷಾ ನಾಯಕಿಯಾಗಿ ಆಯ್ಕೆಯಾಗ್ತಾರೆ ಅನ್ನೋ ಟಾಕ್ ಶುರುವಾಗಿದೆ. ಜೈಲರ್ ಖ್ಯಾತಿಯ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡ್ತಿರೋ ಈ ಸಿನಿಮಾ ಬರೋಬ್ಬರಿ 500 ಕೋಟಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿದೆ. ಅದಕ್ಕಿಂತ ಇಂಟರೆಸ್ಟಿಂಗ್ ಏನಂದ್ರೆ, ಈ ಸಿನಿಮಾವನ್ನು ನಿರ್ಮಾಣ ಮಾಡ್ತಿರೋದು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅನ್ನೋದು.

ದಳಪತಿ ವಿಜಯ್ ರಾಜಕೀಯ ಎದುರಾಳಿಯ ಬ್ಯಾನರ್‌ನಲ್ಲೇ ತ್ರಿಷಾಗೆ 12 ಕೋಟಿ ಆಫರ್ ಹೋಗಿದೆ ಅನ್ನೋ ಸುದ್ದಿ ಈಗ ಹಾಟ್ ಟಾಪಿಕ್ ಆಗಿದೆ. ಒಂದೆಡೆ ವಿಜಯ್ ಜೊತೆಗಿನ ಆಪ್ತತೆ.. ಮತ್ತೊಂದೆಡೆ ಉದಯನಿಧಿ ನಿರ್ಮಾಣದ ಸಿನಿಮಾ.. ಹೀಗಾಗಿ ತ್ರಿಷಾ ಈ ಆಫರ್ ಒಪ್ಪಿಕೊಳ್ತಾರಾ ಅನ್ನೋ ಕುತೂಹಲ ಜೋರಾಗಿದೆ. ಒಂದು ವೇಳೆ ಈ ಸಿನಿಮಾ ಫಿಕ್ಸ್ ಆದ್ರೆ, 22 ವರ್ಷಗಳ ಸಿನಿ ಜರ್ನಿಯಲ್ಲಿ ಮೊದಲ ಬಾರಿಗೆ ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರ ಜೊತೆಯೂ ತ್ರಿಷಾ ತೆರೆ ಹಂಚಿಕೊಳ್ಳಲಿದ್ದಾರೆ. ಹೀಗಾಗಿ ಈ ಡೀಲ್ ಈಗ ಕಾಲಿವುಡ್‌ನ ಮೋಸ್ಟ್ ವಾಂಟೆಡ್ ಗಾಸಿಪ್ ಆಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 15T211820.470

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
May 15, 2026 - 9:20 pm
0

Untitled design 2026 05 15T205827.497

ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’

by ಶಾಲಿನಿ ಕೆ. ಡಿ
May 15, 2026 - 9:00 pm
0

Untitled design 2026 05 15T204855.073

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

by ಶಾಲಿನಿ ಕೆ. ಡಿ
May 15, 2026 - 8:49 pm
0

Untitled design 2026 05 15T204228.451

ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
May 15, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 15T211820.470
    ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    May 15, 2026 | 0
  • Untitled design 2026 05 15T205827.497
    ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’
    May 15, 2026 | 0
  • Untitled design 2026 05 15T204228.451
    ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್
    May 15, 2026 | 0
  • Untitled design 2026 05 15T200313.419
    ಕೆಡಿ ತೆಲುಗು ಟ್ರೈಲರ್ ರಿಲೀಸ್, ಟಾಲಿವುಡ್‌ನಲ್ಲಿ ಧ್ರುವ ಅಬ್ಬರ
    May 15, 2026 | 0
  • Untitled design 2026 05 15T185127.216
    ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version