• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿರುತೆರೆ ನಟಿ ನಂದಿನಿ ಕೇಸ್‌‌ಗೆ ಬಿಗ್‌ ಟ್ವಿಸ್ಟ್‌: ಡೈರಿಯಿಂದ ಬಯಲಾಯ್ತು ಸಾವಿನ ರಹಸ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 12:10 pm
in ಸಿನಿಮಾ
0 0
0
Untitled design 2025 12 30T120221.338

ಬೆಂಗಳೂರು: ಕಿರುತೆರೆ ಲೋಕವನ್ನು ಬೆಚ್ಚಿಬೀಳಿಸಿದ ನಟಿ ನಂದಿನಿ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಬೆಂಗಳೂರಿನ ಆರ್.ಆರ್.ನಗರದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ನಟಿ ನಂದಿನಿ ಅವರ ಸಾವಿನ ಹಿಂದಿನ ಕಾರಣಗಳ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಪತ್ತೆಯಾದ ಡೈರಿಯೊಂದು ಸಾವಿನ ಸತ್ಯ ತಿಳಿಸಿದೆ.

ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿರುವ ಡೈರಿಯಲ್ಲಿ ನಂದಿನಿ ತಮ್ಮ ಮನಸ್ಸಿನ ನೋವು, ಜೀವನದ ಬಗ್ಗೆ ಹೊಂದಿದ್ದ ಗೊಂದಲಗಳನ್ನು ಬರೆದಿಟ್ಟಿದ್ದಾರೆ ಎನ್ನಲಾಗಿದೆ. “ನನಗೆ ಸರ್ಕಾರಿ ಕೆಲಸ ಇಷ್ಟ ಇಲ್ಲ. ನನಗೆ ಆಕ್ಟಿಂಗ್ ಅಂದರೆ ತುಂಬಾ ಇಷ್ಟ. ನನ್ನ ಮನಸ್ಸಿಗೆ ಇಷ್ಟವಿಲ್ಲದ ಬದುಕನ್ನು ಬದುಕಲು ಆಗುತ್ತಿಲ್ಲ. ಅದಕ್ಕಾಗಿ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ” ಎಂದು ಡೈರಿಯಲ್ಲಿ ಉಲ್ಲೇಖಿಸಿದ್ದಾರೆ.

RelatedPosts

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು

ಸುದೀಪ್‌ ಸೋದರಳಿಯ ಸಂಚಿತ್ ಸಿನಿಮಾದ ಮೆಲೋಡಿ ಸಾಂಗ್‌ ರಿಲೀಸ್‌: ಅರಗಿಣಿಯೇ ಹಾಡಿಗೆ ಸಾನ್ವಿ ಸುದೀಪ್ ಧ್ವನಿ

ಟಾಕ್ಸಿಕ್‌ ಚಿತ್ರದಲ್ಲಿ ಯಶ್‌ ಜೊತೆ ರೋಮ್ಯಾನ್ಸ್ ಮಾಡಿದ್ದ ಬೀಟ್ರಿಜ್‌ನ ಇನ್‌ಸ್ಟಾಗ್ರಾಮ್‌ ಅಕೌಂಟ್‌ ಡಿಲೀಟ್..!

ADVERTISEMENT
ADVERTISEMENT

ನಟಿ ನಂದಿನಿ ಅವರು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಕೆಂಗೇರಿ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.

ಮೂಲತಃ ಕೊಟ್ಟೂರು ನಿವಾಸಿಯಾಗಿದ್ದ ನಂದಿನಿ, ತಮ್ಮ ನಟನಾ ಕನಸುಗಳನ್ನು ಹೊತ್ತು ಬೆಂಗಳೂರಿಗೆ ಬಂದಿದ್ದರು. ಕನ್ನಡ ಮತ್ತು ತಮಿಳು ಕಿರುತೆರೆಯಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಂಡಿದ್ದ ಅವರು, ಹಲವು ಜನಪ್ರಿಯ ಧಾರಾವಾಹಿಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ‘ಜೀವ ಹೂವಾಗಿದೆ’, ‘ಸಂಘರ್ಷ’, ‘ನೀನಾದೆ ನಾ’, ‘ಮದುಮಗಳು’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು.

ಇತ್ತೀಚೆಗೆ ತಮಿಳಿನ ಜನಪ್ರಿಯ ಧಾರಾವಾಹಿಯೊಂದರಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದ ನಂದಿನಿ, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ನಂದಿನಿ ಕುಟುಂಬದ ಒತ್ತಡ, ಭವಿಷ್ಯದ ಬಗ್ಗೆ ಉಂಟಾಗಿದ್ದ ಗೊಂದಲ ಹಾಗೂ ತಮಗೆ ಇಷ್ಟವಿಲ್ಲದ ಜೀವನದ ದಿಕ್ಕುಗಳು ಮಾನಸಿಕವಾಗಿ ಅವರನ್ನು ಕಾಡುತ್ತಿದ್ದವು ಎನ್ನಲಾಗಿದೆ. ಸರ್ಕಾರಿ ಕೆಲಸದತ್ತ ಒಲವು ತೋರಬೇಕೆಂಬ ನಿರೀಕ್ಷೆ ಮತ್ತು ತಮ್ಮ ನಟನಾ ಆಸೆಗಳ ನಡುವೆ ಅವರು ತೀವ್ರ ಮಾನಸಿಕವಾಗಿ ನೊಂದಿದ್ದರು.  ಎಂಬುದು ಡೈರಿಯಲ್ಲಿನ ಬರಹಗಳಿಂದ ತಿಳಿದುಬಂದಿದೆ. ಇನ್ನೂ ಕೆಂಗೇರಿ ಪೊಲೀಸರು ಡೈರಿಯಲ್ಲಿರುವ ಮಾಹಿತಿಯನ್ನು ಆಧರಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

Untitled design 2026 01 15T124015.594

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
January 15, 2026 - 12:50 pm
0

Untitled design 2026 01 15T120830.951

Makara Sankranti; “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ”: ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
January 15, 2026 - 12:25 pm
0

Untitled design 2026 01 15T115150.718

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

by ಶಾಲಿನಿ ಕೆ. ಡಿ
January 15, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 15T115150.718
    ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್
    January 15, 2026 | 0
  • Untitled design 2026 01 15T112506.543
    ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು
    January 15, 2026 | 0
  • Untitled design 2026 01 14T214231.101
    ಸುದೀಪ್‌ ಸೋದರಳಿಯ ಸಂಚಿತ್ ಸಿನಿಮಾದ ಮೆಲೋಡಿ ಸಾಂಗ್‌ ರಿಲೀಸ್‌: ಅರಗಿಣಿಯೇ ಹಾಡಿಗೆ ಸಾನ್ವಿ ಸುದೀಪ್ ಧ್ವನಿ
    January 14, 2026 | 0
  • Untitled design 2026 01 14T163301.081
    ಟಾಕ್ಸಿಕ್‌ ಚಿತ್ರದಲ್ಲಿ ಯಶ್‌ ಜೊತೆ ರೋಮ್ಯಾನ್ಸ್ ಮಾಡಿದ್ದ ಬೀಟ್ರಿಜ್‌ನ ಇನ್‌ಸ್ಟಾಗ್ರಾಮ್‌ ಅಕೌಂಟ್‌ ಡಿಲೀಟ್..!
    January 14, 2026 | 0
  • Untitled design 2026 01 14T164321.839
    “ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version