• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೋಡಿ ಮಾಡಿದ ಉತ್ತರ ಕರ್ನಾಟಕದ “ಉಡಾಳ” ಚಿತ್ರ ನವೆಂಬರ್ 14 ರಂದು ತೆರೆಗೆ

"ಉಡಾಳ" ಸಿನಿಮಾಗೆ ನಿಶ್ವಿಕಾ ನಾಯ್ಡು, ನವೀನ್ ಶಂಕರ್ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 2:22 pm
in ಸಿನಿಮಾ
0 0
0
Untitled design 2025 11 07t141904.412

ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದ ಹಾಗೂ “ಪದವಿಪೂರ್ವ” ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ “ಉಡಾಳ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹೆಸರಾಂತ ಕಲಾವಿದರಾದ ನವೀನ್ ಶಂಕರ್ ಹಾಗೂ ನಿಶ್ವಿಕಾ ನಾಯ್ಡು ಟ್ರೇಲರ್ ಅನಾವರಣ ಮಾಡಿ ಚಿತ್ರಕ್ಕೆ ಶುಭ ಕೋರಿದರು. ಮಾಜಿ ಸಚಿವರಾದ ಆಂಜನೇಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ADVERTISEMENT
ADVERTISEMENT

ತಮ್ಮ “ಉಡಾಳ” ಗೆಳೆಯನ್ನನ್ನು ನೆನಪಿಸಿಕೊಂಡು ಮಾತನಾಡಿದ ನಿರ್ಮಾಪಕ ಯೋಗರಾಜ್ ಭಟ್, ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು ಸುಲಭವಲ್ಲ. ಆದರೆ ನಿರ್ದೇಶಕ ಅಮೋಲ್ ಪಾಟೀಲ್, ನಾಯಕ ಪೃಥ್ವಿ ಶಾಮನೂರು ಸೇರಿದಂತೆ 20 ಜನ ಕಲಾವಿದರ ತಂಡವನ್ನಿಟ್ಟುಕೊಂಡು “ಉಡಾಳ” ಚಿತ್ರದ ಮೂಲಕ ನಗುವಿನ ರಸದೌತಣವನ್ನೇ ಬಡಿಸಿದ್ದಾನೆ. ವೃತ್ತಿಯಲ್ಲಿಉಧ್ಯಾಪಕರಾಗಿದ್ದ ರವಿ ಶಾಮನೂರು ಸಿನಿಮಾಗೆ ಬಂಡಾವಾಳ ಹೂಡಿದ್ದಾರೆ. ಇದೇ ರೀತಿ ಕಲಿತು ನಟನೆ ಮಾಡಿದರೆ, ಪೃಥ್ವಿ ಸ್ವಲ್ಪ ದಿನಗಳಲ್ಲಿ ಸ್ಟಾರ್ ನಟ ಆಗುತ್ತಾನೆ. ನವೆಂಬರ್ 14 ಚಿತ್ರ ತೆರೆಗೆ ಬರಲಿದೆ ಎಲ್ಲರೂ ನೋಡಿ ಎಂದರು.

ಇದು ನಾನು, ಯೋಗರಾಜ್ ಭಟ್ ಅವರ ಜೊತೆಗೆ ಸೇರಿ ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ. ನಿರ್ಮಾಪಕನಿಗೆ ಒಂದೊಳ್ಳೆ ತಂಡ ಸಿಗುವುಕ್ಕಿಂತ ಮತ್ತೇನು ಬೇಕು. ನನಗೆ ಅಂತಹ ಒಳ್ಳೆಯ ತಂಡ ಸಿಕ್ಕಿದೆ. ಚಿತ್ರ ಕೂಡ ಅಂದು ಕೊಂಡ ಹಾಗೆ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರವಿ ಶಾಮನೂರು.

ಉತ್ತರ ಕರ್ನಾಟಕದ ಸೊಗಡನ್ನು ಊಟದಲ್ಲಿ ಉಪ್ಪಿನಕಾಯಿ ಇದ್ದ ಹಾಗೆ ಮಾತ್ರ ಕೆಲವು ಚಿತ್ರಗಳಲ್ಲಿ ಬಳಸಿಕೊಳ್ಳಲಾಗಿತ್ತು. ಆದರೆ ನಮ್ಮ ಚಿತ್ರ ಫುಲ್ ಮೀಲ್ಸ್ ತರಹ ಉತ್ತರ ಕರ್ನಾಟಕದೆ ಸಿನಿಮಾ. ಇಡೀ ಕಥೆ ವಿಜಾಪುರದಲ್ಲೇ ನಡೆಯುತ್ತದೆ. ಉತ್ತರ ಕರ್ನಾಟಕದ ಸುಂದರತೆ ಈ ಚಿತ್ರದಲ್ಲಿದೆ. ನಿರ್ಮಾಪಕರು ಹೇಳಿದ ಹಾಗೆ ಒಂದೊಳ್ಳೆ ತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ನವೆಂಬರ್ 14 ರಂದು ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ಅಮೋಲ್ ಪಾಟೀಲ್.

ಟೀಸರ್ ಹಾಗೂ ಹಾಡುಗಳನ್ನು ಮೆಚ್ಚಿಕೊಂಡಿರುವ ಜನರು ಟ್ರೇಲರ್ ಗೂ ಪ್ರಶಂಸೆ ನೀಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಹೇರಳವಾಗಿ ರೀಲ್ಸ್ ಮಾಡುತ್ತಿದ್ದಾರೆ. ಹೋದ ಕಡೆ ಎಲ್ಲಾ ನನ್ನನ್ನು “ಉಡಾಳ”ನೆಂದೇ ಗುರುತ್ತಿಸುತ್ತಿದ್ದಾರೆ. ಇದನ್ನು ಸಾಧ್ಯವಾಗಿಸಿ ಕೊಟ್ಟ ನನ್ನ ತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ಅನಂತ ಧನ್ಯವಾದ ಎಂದರು ನಾಯಕ ಪೃಥ್ವಿ ಶಾಮನೂರು.

ಚಿತ್ರದ ಸಂಗೀತ ನಿರ್ದೇಶಕ ಚೇತನ್ ಡ್ಯಾವಿ, ಗಾಯಕಿ ಸೃಷ್ಟಿ ಶಾಮನೂರು, ಸಂಕಲನಕಾರ ಮಧು ತುಂಬಕೆರೆ ಹಾಗೂ ಚಿತ್ರದಲ್ಲಿ ನಟಿಸಿರುವ ಬಲ ರಾಜ್ ವಾಡಿ, ಬಿರಾದಾರ್ ಸೇರಿದಂತೆ ಅನೇಕ ಕಲಾವಿದರು ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (5)
    ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ
    July 24, 2026 | 0
  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • Web Photo Editor 2026 07 24T140502.272
    ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version