• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುಗಾದಿಗೆ ಪ್ಯಾನ್ ಇಂಡಿಯಾ ಫಿಲ್ಮ್ ಫೆಸ್ಟಿವಲ್..!

ಐದು ಚಿತ್ರರಂಗದಿಂದ ಐದು ಸಿನಿಮಾ.. ಕನ್ನಡಿಗರ ಕಮಾಲ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 24, 2025 - 8:47 pm
in ಸಿನಿಮಾ
0 0
0
Untitled design 2025 03 24t203643.757

ಮೊನ್ನೆ ಮೊನ್ನೆಯಷ್ಟೇ ಬೆಂಗಳೂರು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಮುಗಿದಿದ್ದು ಎಲ್ರಿಗೂ ಗೊತ್ತೇಯಿದೆ. ಅದ್ರ ಬೆನ್ನಲ್ಲೀಗ ಮತ್ತೊಂದು ಫಿಲ್ಮ್ ಫೆಸ್ಟ್ ಗೆ ಕೌಂಟ್ ಡೌನ್ ಶುರುವಾಗಿದೆ. ಅದು ಯುಗಾದಿ ಪ್ಯಾನ್ ಇಂಡಿಯಾ ಫಿಲ್ಮ್ ಫೆಸ್ಟಿವಲ್. ಅರೇ ಇದ್ಯಾವ ಫೆಸ್ಟ್..? ಎಲ್ಲಿ ನಡೆಯುತ್ತೆ ಅಂತ ಹುಬ್ಬೇರಿಸಬೇಡಿ. ಯುಗಾದಿ ಹಬ್ಬದ ವಿಶೇಷ, ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಸಿನಿಮಾಗಳು ದೇಶಾದ್ಯಂತ ಒಟ್ಟೊಟ್ಟಿಗೆ ತೆರೆಗಪ್ಪಳಿಸುತ್ತಿವೆ. ವಿಶೇಷ ಅಂದ್ರೆ ಐದು ಚಿತ್ರರಂಗಗಳಿಂದ ಐದು ಸಿನಿಮಾಗಳು ಒಂದೇ ಬಾರಿ ರಿಲೀಸ್ ಆಗ್ತಿರೋದು ಅಚ್ಚರಿ.

ಹೌದು.. ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ.. ಹೀಗೆ ಪಂಚಭಾಷಾ ಚಿತ್ರರಂಗಗಳಿಂದ ಐದು ಚಿತ್ರಗಳು ನೋಡುಗರಿಗೆ ಮನರಂಜನೆಯ ಪಂಚ್ ಕೊಡೋಕೆ ಬರ್ತಿವೆ. ಸಾಮಾನ್ಯವಾಗಿ ಹಬ್ಬ, ಹರಿದಿನಗಳು ಅಂದಾಗ ರಜೆಗಳು ಜಾಸ್ತಿ ಸಿಗುತ್ತವೆ. ಅದನ್ನೇ ಬಂಡವಾಳ ಮಾಡಿಕೊಳ್ಳೋ ನಿಟ್ಟಿನಲ್ಲಿ ಫಿಲ್ಮ್ ಮೇಕರ್ಸ್, ತಮ್ಮ ಸಿನಿಮಾಗಳನ್ನ ಆ ಸ್ಪೆಷಲ್ ದಿನದಂದೇ ರಿಲೀಸ್ ಮಾಡೋಕೆ ಯೋಜನೆ ರೂಪಿಸುತ್ತಾರೆ. ಅದ್ರಂತೆ ಈ ಬಾರಿಯ ಯುಗಾದಿಗೆ ದಿನಗಣನೆ ಶುರುವಾಗಿದ್ದು, ಹಿಂದಿಯಿಂದ ಸಿಕಂದರ್, ತೆಲುಗಿನಿಂದ ರಾಬಿನ್ ಹುಡ್, ಮಲಯಾಳಂನಿಂದ ಎಂಪುರಾನ್, ತಮಿಳಿನಿಂದ ವೀರ ಧೀರ ಶೂರನ್ ಹಾಗೂ ಕನ್ನಡದಿಂದ ಮನದ ಕಡಲು ಸಿನಿಮಾಗಳು ಥಿಯೇಟರ್ ಗೆ ಎಂಟ್ರಿ ಕೊಡ್ತಿವೆ.

RelatedPosts

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

ADVERTISEMENT
ADVERTISEMENT

ವಿಶೇಷ ಅಂದ್ರೆ ಬಹುತೇಕ ಎಲ್ಲಾ ಸಿನಿಮಾಗಳಲ್ಲಿ ನಮ್ಮ ಕನ್ನಡಿಗರ ಕೈಚಳಕವಿದೆ. ಹೌದು.. ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರದಲ್ಲಿ ನಾಯಕನಟಿ ನಮ್ಮ ಕನ್ನಡತಿ ರಶ್ಮಿಕಾ ಮಂದಣ್ಣ. ಅಲ್ಲದೆ ಹುಲಿ ಕಿಶೋರ್ ಪೊಲೀಸ್ ಕಾಪ್ ರೋಲ್ ಮೂಲಕ ಗಮನ ಸೆಳೆದಿದ್ದಾರೆ. ಈ ಸಿನಿಮಾ ಯುಗಾದಿ ಹಾಗೂ ಈದ್ ಪ್ರಯುಕ್ತ ಮಾರ್ಚ್ 30ಕ್ಕೆ ತೆರೆಗೆ ಬರ್ತಿದೆ.

ಇನ್ನು ಮಲಯಾಳಂನ ಎಂಪುರಾನ್ ಚಿತ್ರ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ತಯಾರಾಗಿದ್ದು, ಲೂಸಿಫರ್ ಸೀಕ್ವೆಲ್ ಅದ್ದರಿಂದ ಮೋಹನ್ ಲಾಲ್ ಮತ್ತೊಮ್ಮೆ ಮಿಂಚು ಹರಿಸಲಿದ್ದಾರೆ. ಟ್ರೈಲರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಇಲ್ಲಿಯೂ ಸಹ ಹುಲಿ ಕಿಶೋರ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಮಾರ್ಚ್ 27ಕ್ಕೆ ವಿಶ್ವದಾದ್ಯಂತ ತೆರೆಗಪ್ಪಳಿಸುತ್ತಿದೆ.

ಚಿಯಾನ್ ವಿಕ್ರಮ್ ನಟನೆಯ ವೀರ ಧೀರ ಶೂರನ್ ಸಿನಿಮಾ ಕೂಡ ಕಥೆ ಹಾಗೂ ಮೇಕಿಂಗ್ ನಿಂದ ವ್ಹಾವ್ ಫೀಲ್ ತರಿಸಿದೆ. ನಿನ್ನೆಯಷ್ಟೇ ನಟ ವಿಕ್ರಮ್ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿಗೂ ಬಂದು ಭರ್ಜರಿ ಪ್ರಮೋಷನ್ಸ್ ಮಾಡಿ ಹೋಗಿದ್ದಾರೆ. ಈ ಚಿತ್ರದಲ್ಲಿ ನಮ್ಮ ಕನ್ನಡದ ಕಲಾವಿದ ರಮೇಶ್ ಇಂದಿರಾ ಖಳನಾಯಕನಾಗಿ ಕಾಣಿಸಿಕೊಂಡಿದ್ದು, ಮಾರ್ಚ್ 27ರಂದೇ ಪ್ರೇಕ್ಷಕರ ಮುಂದೆ ಬರ್ತಿದೆ.

ನಿತಿನ್ ರೆಡ್ಡಿ ನಟನೆಯ ರಾಬಿನ್ ಹುಡ್ ಸಿನಿಮಾ ಮೇಕಿಂಗ್ ನಿಂದ ಭೇಷ್ ಅನಿಸಿಕೊಂಡಿದೆ. ಅಲ್ಲದೆ, ಈ ಚಿತ್ರದ ನಾಯಕಿ ಕನ್ನಡತಿ ಶ್ರೀಲೀಲಾ. ಇವರಿಬ್ಬರ ಕಾಂಬೋಗೆ ಮತ್ತಷ್ಟು ಕ್ರೇಜ್ ತಂದುಕೊಡೋಕೆ ಆಸ್ಟ್ರೇಲಿಯನ್ ಕ್ರಿಕೆಟರ್ ಡೇವಿಡ್ ವಾರ್ನರ್ ಕೂಡ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಕೂಡ ಯುಗಾದಿ ಹಬ್ಬದ ವಿಶೇಷ ಮಾರ್ಚ್ 28ಕ್ಕೆ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಡ್ತಿದೆ. ಲಾಸ್ಟ್ ಬಟ್ ನಾಟ್ ದಿ ಲೀಸ್ಟ್.

ನಮ್ಮ ವಿಕಟಕವಿ ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು ಸಿನಿಮಾ ಮಾರ್ಚ್ 28ಕ್ಕೆ ಮಸ್ತ್ ಮನರಂಜನೆ ಕೊಡೋಕೆ ಬರ್ತಿದೆ. ಭಟ್ರು ಈ ಬಾರಿ ಹೊಚ್ಚ ಹೊಸ ಪ್ರತಿಭೆ ಸುಮುಖ್ ರನ್ನ ಹೀರೋ ಆಗಿ ಲಾಂಚ್ ಮಾಡ್ತಿದ್ದು, ಅದಕ್ಕೆ ಮುಂಗಾರುಮಳೆ ಪ್ರೊಡ್ಯೂಸರ್ ಈ ಕೃಷ್ಣಪ್ಪ ಕೂಡ ಸಾಥ್ ನೀಡ್ತಿದ್ದಾರೆ. ರಾಕಿಭಾಯ್ ಯಶ್ ಲಾಂಚ್ ಮಾಡಿದ ಟ್ರೈಲರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ನೋಡುಗರ ನಾಡಿಮಿಡಿತ ಹೆಚ್ಚಿಸಿದೆ.

ಹೀಗೆ ಒಟ್ಟೊಟ್ಟಿಗೆ ಐದೈದು ಚಿತ್ರಗಳು ಬರ್ತಿರೋದು ಬಾಕ್ಸ್ ಆಫೀಸ್ ದಂಗಲ್ ಗೆ ಕಾರಣವಾಗ್ತಿದೆ. ಅಷ್ಟೇ ಅಲ್ಲ, ಥಿಯೇಟರ್ ಕ್ಲ್ಯಾಶ್ ಗೂ ಕಾರಣವಾಗ್ತಿದೆ. ಒಂದ್ಕಡೆ ಐಪಿಎಲ್ ಮತ್ತೊಂದ್ಕಡೆ ಈ ಹೈ ವೋಲ್ಟೇಜ್ ಮಾಸ್, ಮಸಾಲ ಎಂಟರ್ ಟೈನರ್ ಗಳು. ಯಾವ್ಯಾವು ಎಷ್ಟೆಷ್ಟು ಕೋಟಿ ದೋಚುತ್ತವೆ. ಅಥ್ವಾ ಲಾಸ್ ಮಾಡ್ಕೊಳುತ್ತವೆ ಅನ್ನೋದನ್ನ ನಿರೀಕ್ಷಿಸಬೇಕಿದೆ. ಅದ್ರೆ ಕನ್ನಡಿಗರು ಎಲ್ಲಾ ಚಿತ್ರಗಳಲ್ಲಿ ಬಣ್ಣ ಹಚ್ಚಿರೋದ್ರಿಂದ ಎಲ್ಲಾ ಚಿತ್ರಗಳು ಹಿಟ್ ಆಗಲಿ, ಒಳ್ಳೆಯ ಹೆಸರು ಮಾಡಲಿ ಅನ್ನೋದು ನಮ್ಮ ಗ್ಯಾರಂಟಿ ನ್ಯೂಸ್ ಆಶಯ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version