• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, January 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಉಗ್ರಂ ಮಂಜು; ಅರಿಶಿಣ ಶಾಸ್ತ್ರದ ಫೋಟೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 10:58 pm
in Flash News, ಸಿನಿಮಾ
0 0
0
Untitled design 2026 01 21T225114.467

RelatedPosts

ಹತ್ತು ವರ್ಷಗಳ ಪ್ರೀತಿಯ ಪಯಣ: ಪತ್ನಿಯೊಂದಿಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡ ರಿಷಬ್ ಶೆಟ್ಟಿ

ಗಣರಾಜ್ಯೋತ್ಸವಕ್ಕೆ ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ: ದೆಹಲಿಯಲ್ಲಿ FIR ದಾಖಲು

ಲಕ್ಕುಂಡಿ ಉತ್ಖನನದ ವೇಳೆ ಪುರಾತನ ವಸ್ತು, ಲೋಹದ ಗುಂಡು ಪತ್ತೆ!

ಉದ್ಯೋಗಿಗಳಿಗೆ ಶಾಕ್‌ ! ಅಮೆಜಾನ್‌ನಲ್ಲಿ ಮತ್ತೆ 14 ಸಾವಿರ ಹುದ್ದೆಗಳಿಗೆ ಕತ್ತರಿ

ADVERTISEMENT
ADVERTISEMENT

ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ಕನ್ನಡ ಚಿತ್ರರಂಗದ ಜನಪ್ರಿಯ ಪೋಷಕ ನಟ ಉಗ್ರಂ ಮಂಜು ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟ ಉಗ್ರಂ ಮಂಜು ಅವರು ಟ್ರಾನ್ಸ್‌ಪ್ಲಾಂಟ್ ಕೋ-ಆರ್ಡಿನೇಟರ್ ಆಗಿರುವ ಸಾಯಿ ಸಂಧ್ಯಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಜನವರಿ 23ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ಅವರ ವಿವಾಹಕ್ಕೂ ಮುನ್ನ ಮನೆಯಲ್ಲೇ ಸರಳವಾಗಿ ಅರಿಶಿಣ ಶಾಸ್ತ್ರ ನೆರವೇರಿದೆ.

ಉಗ್ರಂ ಮಂಜು ಅವರ ನಿವಾಸದಲ್ಲಿ ನಡೆದ ಈ ಅರಿಶಿಣ ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು, ಆಪ್ತರು ಹಾಗೂ ಕೆಲವೇ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ಯಾವುದೇ ಅದ್ದೂರಿಯಾಗಿ ಆಗದೆ, ಸಂಪ್ರದಾಯಬದ್ಧವಾಗಿ ನಡೆದ ಈ ಸಮಾರಂಭ ಎಲ್ಲರ ಮನ ಸೆಳೆದಿದೆ. ಅರಿಶಿಣ ಹಚ್ಚಿಕೊಂಡು ಮಧುಮಗನ ಕಳೆಯಲ್ಲಿ ಮಿಂಚುತ್ತಿರುವ ಉಗ್ರಂ ಮಂಜು ಅವರ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈದಿದ್ದಾರೆ.

ಉಗ್ರಂ ಮಂಜು ಅವರ ಭಾವಿ ಪತ್ನಿ ಸಾಯಿ ಸಂಧ್ಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಟ್ರಾನ್ಸ್‌ಪ್ಲಾಂಟ್ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಕೆಲವು ತಿಂಗಳುಗಳ ಹಿಂದೆಯಷ್ಟೇ ಈ ಜೋಡಿಯ ನಿಶ್ಚಿತಾರ್ಥ ವೈಭವದಿಂದ ನೆರವೇರಿತ್ತು. ಮಂಜು ಅವರ ಸರಳ ವ್ಯಕ್ತಿತ್ವಕ್ಕೆ ತಕ್ಕಂತೆ ಮದುವೆಯೂ ಕೂಡ ಸಂಪ್ರದಾಯಬದ್ಧವಾಗಿ ನಡೆಯಲಿದೆ ಎನ್ನಲಾಗುತ್ತಿದೆ.

ಬಿಗ್ ಬಾಸ್ ಮನೆಯೊಳಗಿದ್ದಾಗಲೇ ಉಗ್ರಂ ಮಂಜು ಅವರ ಮದುವೆ ವಿಚಾರ ಭಾರೀ ಸದ್ದು ಮಾಡಿತ್ತು. ಕಾರ್ಯಕ್ರಮದ ವೇಳೆ ಮಂಜು ಅವರ ಆಪ್ತ ಸ್ನೇಹಿತರು ಬಿಗ್ ಬಾಸ್ ಮನೆಗೆ ಆಗಮಿಸಿ, ಅಲ್ಲಿಯೇ ಗ್ರ್ಯಾಂಡ್ ಬ್ಯಾಚುಲರ್ ಪಾರ್ಟಿ ಆಯೋಜಿಸಿದ್ದು ವಿಶೇಷವಾಗಿತ್ತು. ಈ ವೇಳೆ ಬಿಗ್ ಬಾಸ್ ವಿನ್ನರ್ ಆಗಿರುವ ‘ಗಿಲ್ಲಿ’ ನಟ ಮಂಜು ಅವರನ್ನು ಮದುವೆ ವಿಚಾರವಾಗಿ ನಿರಂತರವಾಗಿ ಸತಾಯಿಸಿದ್ದು, ಕೆಲ ಸಂದರ್ಭಗಳಲ್ಲಿ ಹಾಸ್ಯ ಮಿತಿಮೀರಿದೆ ಎನ್ನುವ ಅಭಿಪ್ರಾಯವೂ ಮೂಡಿತ್ತು.

ಗಿಲ್ಲಿ ನಟನ ಹಾಸ್ಯ ಮಂಜು ಅವರಿಗೆ ಸಿಟ್ಟನ್ನು ತರಿಸಿದ್ದು ಮಾತ್ರವಲ್ಲದೆ, ಈ ವಿಚಾರ ಹೊರಗೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಬಳಿಕ ಉಗ್ರಂ ಮಂಜು ಅವರ ಭಾವಿ ಪತ್ನಿ ಸಾಯಿ ಸಂಧ್ಯಾ ಕೂಡ ಈ ವಿಷಯಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪ ವ್ಯಕ್ತಪಡಿಸುವ ಪೋಸ್ಟ್‌ ಹಂಚಿಕೊಂಡಿದ್ದರು. ಇದಾದ ಬಳಿಕ ಇಬ್ಬರ ನಡುವಿನ ಸ್ನೇಹದಲ್ಲಿ ಬಿರುಕು ಬಿದ್ದಿದೆಯೇ ಎಂಬ ಪ್ರಶ್ನೆಗಳು ಮೂಡಿದ್ದವು.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಈಗ ಉಗ್ರಂ ಮಂಜು ಅವರ ಮದುವೆ ಸಮೀಪಿಸುತ್ತಿರುವುದರಿಂದ, ‘ಪಳಾರ್ ಗಿಲ್ಲಿ’ ನಟ ಮದುವೆಗೆ ಅಥವಾ ಆರತಕ್ಷತೆಗೆ ಆಗಮಿಸುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ.

ಧರ್ಮಸ್ಥಳದಲ್ಲಿ ಜನವರಿ 23ರಂದು ಉಗ್ರಂ ಮಂಜು ಮತ್ತು ಸಾಯಿ ಸಂಧ್ಯಾ ಅವರ ವಿವಾಹ ಮಹೋತ್ಸವ ಸರಳವಾಗಿ ನಡೆಯಲಿದ್ದು, ಮದುವೆಯ ನಂತರ ಬೆಂಗಳೂರಿನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ಆಯೋಜಿಸಲಾಗುತ್ತಿದೆ. ಈ ಆರತಕ್ಷತೆಯಲ್ಲಿ ಕನ್ನಡ ಚಿತ್ರರಂಗದ ಗಣ್ಯರು, ಸ್ನೇಹಿತರು ಹಾಗೂ ಆಪ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 23T170101.865

ಹತ್ತು ವರ್ಷಗಳ ಪ್ರೀತಿಯ ಪಯಣ: ಪತ್ನಿಯೊಂದಿಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
January 23, 2026 - 5:03 pm
0

Untitled design 2026 01 23T163526.110

ಗಣರಾಜ್ಯೋತ್ಸವಕ್ಕೆ ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ: ದೆಹಲಿಯಲ್ಲಿ FIR ದಾಖಲು

by ಯಶಸ್ವಿನಿ ಎಂ
January 23, 2026 - 4:49 pm
0

Untitled design 2026 01 23T163026.121

ಲಕ್ಕುಂಡಿ ಉತ್ಖನನದ ವೇಳೆ ಪುರಾತನ ವಸ್ತು, ಲೋಹದ ಗುಂಡು ಪತ್ತೆ!

by ಶಾಲಿನಿ ಕೆ. ಡಿ
January 23, 2026 - 4:33 pm
0

Untitled design 2026 01 23T161954.653

ಉದ್ಯೋಗಿಗಳಿಗೆ ಶಾಕ್‌ ! ಅಮೆಜಾನ್‌ನಲ್ಲಿ ಮತ್ತೆ 14 ಸಾವಿರ ಹುದ್ದೆಗಳಿಗೆ ಕತ್ತರಿ

by ಯಶಸ್ವಿನಿ ಎಂ
January 23, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 23T170101.865
    ಹತ್ತು ವರ್ಷಗಳ ಪ್ರೀತಿಯ ಪಯಣ: ಪತ್ನಿಯೊಂದಿಗಿನ ಸುಂದರ ಕ್ಷಣಗಳನ್ನು ಹಂಚಿಕೊಂಡ ರಿಷಬ್ ಶೆಟ್ಟಿ
    January 23, 2026 | 0
  • Untitled design 2026 01 23T163526.110
    ಗಣರಾಜ್ಯೋತ್ಸವಕ್ಕೆ ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ: ದೆಹಲಿಯಲ್ಲಿ FIR ದಾಖಲು
    January 23, 2026 | 0
  • Untitled design 2026 01 23T163026.121
    ಲಕ್ಕುಂಡಿ ಉತ್ಖನನದ ವೇಳೆ ಪುರಾತನ ವಸ್ತು, ಲೋಹದ ಗುಂಡು ಪತ್ತೆ!
    January 23, 2026 | 0
  • Untitled design 2026 01 23T161954.653
    ಉದ್ಯೋಗಿಗಳಿಗೆ ಶಾಕ್‌ ! ಅಮೆಜಾನ್‌ನಲ್ಲಿ ಮತ್ತೆ 14 ಸಾವಿರ ಹುದ್ದೆಗಳಿಗೆ ಕತ್ತರಿ
    January 23, 2026 | 0
  • Untitled design 2026 01 23T160146.233
    ಪ್ರಜ್ವಲ್ ರೇವಣ್ಣ ಪ್ರಕರಣ: ಅಪರಾಧ ಸಾಬೀತುಪಡಿಸಿದ SIT ಅಧಿಕಾರಿಗಳಿಗೆ ₹25 ಲಕ್ಷ ಬಹುಮಾನ
    January 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version