• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್

ರಕ್ಷಿತ್ ಶೆಟ್ಟಿ ಇನ್ಸ್ಟಾ ಪೋಸ್ಟ್..ಸರ್ಪ್ರೈಸ್ ಹಿಂಟ್ ರಿವೀಲ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 10:40 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 29T223925.091

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ಸ್ಯಾಂಡಲ್​ವುಡ್​ನ ಕಲ್ಟ್​ ಸಿನಿಮಾಗಳಲ್ಲಿ ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಸಿನಿಮಾ ಕೂಡ ಒಂದು. ಈ ಸಿನಿಮಾ ರಿಲೀಸ್​ ಆಗಿ ಬರೋಬ್ಬರಿ 12 ವರ್ಷ ಆಗಿದೆ.. ಹೀಗಾಗಿ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ತಮ್ಮ ಫ್ಯಾನ್ಸ್​ ಮತ್ತೊಂದು ಸರ್​ಪ್ರೈಸ್ಟ್ ಕೊಡುವ ಸುಳಿವು ಕೊಟ್ಟಿದ್ದಾರೆ. ಹಾಗಾದ್ರೆ ಅದು ಏನು ಅಂತ ಹೇಳ್ತೀವಿ ಈ ಸ್ಟೋರಿ ನೋಡಿ.

RelatedPosts

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ADVERTISEMENT
ADVERTISEMENT
  • ‘ಉಳಿದವರು ಕಂಡಂತೆ’ಗೆ 12 ವರ್ಷ, ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್
  • ರಕ್ಷಿತ್ ಶೆಟ್ಟಿ ಇನ್ಸ್ಟಾ ಪೋಸ್ಟ್… ಸರ್ಪ್ರೈಸ್ ಹಿಂಟ್ ರಿವೀಲ್..!
  • ಸಂಭ್ರಮಿಸಲು ಇನ್ನೂ ಏನೋ ಇದೆ ಎಂದ ಸಿಂಪಲ್ ಸ್ಟಾರ್!
  • ಸ್ಪಿನ್ ಆಫ್ ಸ್ಟೋರಿ…ರಿಚರ್ಡ್ ಆಂಟನಿ ರೆಡಿ ಆಯ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಒಮ್ಮೆ ಕಮರ್ಷಿಯಲ್ ಫ್ಲಾಪ್ ಅನ್ನಿಸಿಕೊಂಡ ಸಿನಿಮಾ… ಇವತ್ತು ಕಲ್ಟ್ ಕ್ಲಾಸಿಕ್ ಆಗಿ ಸದ್ದು ಮಾಡ್ತಿದೆ. ಎಸ್, ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಸಿನಿಮಾ  ರಿಲೀಸ್​ ಆಗಿ ಬರೋಬ್ಬರಿ 12 ವರ್ಷ ಆಗಿದೆ.. ಹೀಗಾಗಿ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ತಮ್ಮ ಫ್ಯಾನ್ಸ್​ ಮತ್ತೊಂದು ಸರ್​ಪ್ರೈಸ್ಟ್ ಕೊಡುವ ಸುಳಿವು ಕೊಟ್ಟಿದ್ದಾರೆ.

ಉಳಿದವರು ಕಂಡಂತೆ ರಕ್ಷಿತ್ ಶೆಟ್ಟಿಯ ಮೊದಲ ನಿರ್ದೇಶನದ ಸಿನಿಮಾ. ಕನ್ನಡ ಚಿತ್ರರಂಗಕ್ಕೆ ಒಂದು ಹೊಸ ನ್ಯಾರೇಷನ್ ಸ್ಟೈಲ್ ಪರಿಚಯಿಸಿತು. ಈ ವಿಶೇಷ ಕ್ಷಣದಲ್ಲಿ ರಕ್ಷಿತ್ ಹಳೆಯ ಪೋಸ್ಟರ್ ಹಂಚಿಕೊಂಡು, ಫ್ಯಾನ್ಸ್‌ನ್ನು ಮತ್ತೆ ಆ ಕಾಲಕ್ಕೆ ಕರೆದೊಯ್ದಿದ್ದಾರೆ. ಆದರೆ ಈ ಪೋಸ್ಟ್ ಕೇವಲ ಮೆಮೊರಿ ಮಾತ್ರವಲ್ಲ ಮುಂದಿನ ಚಾಪ್ಟರ್‌ಗೆ ಟೀಸರ್ ಅನ್ನೋ ಮಾತುಗಳು ಕೇಳಿಬರುತ್ತಿವೆ. ಎಸ್, ಈ ಸಿನಿಮಾ 2014 ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಲೈವ್ ಸೌಂಡ್, ಭಿನ್ನ ರೀತಿಯ ಸ್ಟೋರಿ ಟೆಲ್ಲಿಂಗ್ ಸೇರಿದಂತೆ ಹಲವು ಪ್ರಯೋಗಗಳನ್ನು ರಕ್ಷಿತ್ ಶೆಟ್ಟಿ ಮಾಡಿದ್ದರು. ಬಹುತೇಕ ವಿಮರ್ಶಕರು ಸಿನಿಮಾ ಚೆನ್ನಾಗಿಲ್ಲ ಎಂದೇ ಬರೆದರು. ಪ್ರೇಕ್ಷಕರಿಗೂ ಸಹ ಸಿನಿಮಾ ಆರಂಭದಲ್ಲಿ ಅರ್ಥವಾಗಲಿಲ್ಲ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಎನಿಸಿಕೊಂಡಿತು.

ಆದರೆ ಸಿನಿಮಾಕ್ಕೆ ಒಂದು ಕಲ್ಟ್ ಅಭಿಮಾನಿ ವರ್ಗ ಹುಟ್ಟಿಕೊಳ್ತು, ಸಿನಿಮಾವನ್ನು ಪೈರಸಿ ಡೌನ್​​ಲೋಡ್ ಮಾಡಿ ಹೆಚ್ಚು ಮಂದಿ ನೋಡಿದರು. ಹಾಗೆ ನೋಡುತ್ತಾ-ನೋಡುತ್ತಾ ಸಿನಿಮಾ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿತು. ಹೀಗೆ ನಿಧಾನವಾಗಿ ‘ಉಳಿದವರು ಕಂಡಂತೆ’ಗೆ ಭಾರೀ ಕಲ್ಟ್ ಫ್ಯಾನ್ ಬೇಸ್ ನಿರ್ಮಾಣವಾಯಿತು. ಇವತ್ತು ಈ ಸಿನಿಮಾ 21ನೇ ಶತಮಾನದ ಅತ್ಯುತ್ತಮ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವುದು, ಅದರ ಪ್ರಭಾವ ಎಷ್ಟಿದೆ ಅನ್ನೋದಕ್ಕೆ ಸಾಕ್ಷಿ.

ಈಗ ರಕ್ಷಿತ್ ಶೆಟ್ಟಿ ಶೇರ್ ಮಾಡಿದ ಪೋಸ್ಟ್‌ನಲ್ಲಿ “ಸಂಭ್ರಮಿಸಲು ಇನ್ನೂ ಬಾಕಿ ಇದೆ” ಅನ್ನೋ ಒಂದು ಲೈನ್… ಫ್ಯಾನ್ಸ್‌ಗೆ ಹೊಸ ಎಕ್ಸೈಟ್‌ಮೆಂಟ್ ಕೊಟ್ಟಿದೆ. ಬಹುಕಾಲದಿಂದ ಕಾಯ್ತಿರೋ ‘ರಿಚರ್ಡ್ ಆಂಟೊನಿ’ ಪ್ರಾಜೆಕ್ಟ್ ಈಗ ಮತ್ತೆ ಲೈಮ್‌ಲೈಟ್‌ಗೆ ಬಂದಿದೆ. ‘ಉಳಿದವರು ಕಂಡಂತೆ’ ಸ್ಪಿನ್ ಆಫ್ ಆಗಿರುವ ಈ ಸಿನಿಮಾ ಬಗ್ಗೆ ಅಧಿಕೃತ ಅಪ್‌ಡೇಟ್ ಯಾವಾಗ ಬರುತ್ತೆ ಅನ್ನೋ ಕುತೂಹಲ ಜಾಸ್ತಿಯಾಗಿದೆ.

ರಿಚರ್ಡ್ ಆಂಟೊನಿ ಅನೌನ್ಸ್ ಆಗಿ ವರ್ಷಗಳು ಕಳೆದರೂ ಇನ್ನೂ ಶೂಟಿಂಗ್ ಆರಂಭವಾಗಿಲ್ಲ. ಆದ್ರೆ ಈ ಹೊಸ ಹಿಂಟ್ ನೋಡಿ, ಶೀಘ್ರದಲ್ಲೇ ದೊಡ್ಡ ಅನೌನ್ಸ್‌ಮೆಂಟ್ ಬರೋದು ಪಕ್ಕಾ ಅನ್ನೋ ಭಾವನೆ ಫ್ಯಾನ್ಸ್‌ನಲ್ಲಿ ಮೂಡಿದೆ. ಒಟ್ಟಿನಲ್ಲಿ ಒಮ್ಮೆ ಫ್ಲಾಪ್ ಅಂತ ತಳ್ಳಿಹಾಕಿದ ಸಿನಿಮಾ, ಇವತ್ತು ಲೆಜೆಂಡ್ ಆಗಿ ನಿಂತು ಮುಂದಿನ ಅಧ್ಯಾಯಕ್ಕೆ ಭರ್ಜರಿ ಎಂಟ್ರಿ ಕೊಡೋಕೆ ರೆಡಿ ಆಗಿದೆ.

 

 

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version