• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ಪ್ರವಾಸಕ್ಕೆ ಹೋದ ಉಲ್ಲಾಸ್ ಹೆಣವಾಗಿ ವಾಪಸ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 28, 2026 - 5:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 28T174620.894

ಹಸೆಮಣೆ ಏರಬೇಕಿದ್ದ ಮಗ, ಹೆಣವಾಗಿ ಮನೆಗೆ ಬಂದಾಗ ಆ ಹೆತ್ತವರ ಕರುಳು ಅನುಭವಿಸುವ ನರಕಯಾತನೆ ಯಾವ ಶತ್ರುವಿಗೂ ಬೇಡ. ಹೌದು, ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇನ್ನೇನು ಕೆಲವೇ ತಿಂಗಳಲ್ಲಿ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನ ದುರಂತ ಅಂತ್ಯ ಇಡೀ ಸ್ಯಾಂಡಲ್‌ವುಡ್ ಅನ್ನು ಕಣ್ಣೀರಿನ ಕಡಲಲ್ಲಿ ಮುಳುಗಿಸಿದೆ.

  • ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
  • ಪ್ರವಾಸಕ್ಕೆ ಹೋದ ಉಲ್ಲಾಸ್ ಹೆಣವಾಗಿ ವಾಪಸ್..!
  • ವಿಧಿಯ ಆಟಕ್ಕೆ ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ
  • ಕಂಬನಿ ಮಿಡಿದ ಚಿತ್ರರಂಗ, ಸುಮನಹಳ್ಳಿಯಲ್ಲಿ ಅಂತ್ಯಕ್ರಿಯೆ..!

ಎದೆಯೆತ್ತರಕ್ಕೆ ಬೆಳೆದು ನಿಂತಿದ್ದ ಮಗನ ಸಾವು ಹೆತ್ತವರಿಗೆ ತುಂಬಲಾಗದ ನಷ್ಟ. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಫಿಲ್ಮ್ ಚೇಂಬರ್‌ನ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡಗೆ ಕೇವಲ 28ವರ್ಷ,  ಕೊಡಚಾದ್ರಿ ಚಾರಣದ ವೇಳೆ ಹಠಾತ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತಂದೆಯ ಹೆಗಲಿಗೆ ಹೆಗಲಾಗಿ ನಿಂತು, ಇಡೀ ಕುಟುಂಬಕ್ಕೆ ಆಸರೆಯಾಗಬೇಕಿದ್ದ  ಮಗ ಹೀಗೆ ಪ್ರವಾಸಕ್ಕೆ ಹೋಗಿ ಹೆಣವಾಗಿ ಮರಳುತ್ತಾನೆ ಎಂದು ಆ ತಂದೆ ಕನಸಿನಲ್ಲೂ ಯೋಚಿಸಿರಲಿಲ್ಲ. ಎದೆಯೆತ್ತರಕ್ಕೆ ಬೆಳೆದು ನಿಂತಿದ್ದ ಮಗನ ಪಾರ್ಥಿವ ಶರೀರ ಬೆಂಗಳೂರಿನ ವಿಜಯನಗರದ ನಿವಾಸಕ್ಕೆ ಬರುತ್ತಿದ್ದಂತೆ, ಮಗನನ್ನು ನೋಡಿ ತಂದೆ ಭಾ.ಮಾ. ಹರೀಶ್ ಹಾಗೂ ಕುಟುಂಬಸ್ಥರು ಹಾಕಿದ ಆಕ್ರಂದನ ಕಲ್ಲೆದೆಯವರನ್ನೂ ಕಣ್ಣೀರಿಸುವಂತಿತ್ತು.

RelatedPosts

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

ADVERTISEMENT
ADVERTISEMENT

ಇದೆ ಡಿಸೆಂಬರ್ 24ರಂದು ಉಲ್ಲಾಸ್ ಗೌಡ ಹಸೆಮಣೆ ಏರಬೇಕಿತ್ತು, ಮದುವೆಗೆ ಮುಂಚಿತವಾಗಿ ನಡೆಯುವ ಕೆಲವು ಸಾಂಪ್ರದಾಯಿಕ ಶಾಸ್ತ್ರಗಳೂ ಕೂಡ ಮುಗಿದಿದ್ದವು. ಆಗಸ್ಟ್ ತಿಂಗಳಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನೆರವೇರಿಸಲು ಎರಡು ಕುಟುಂಬಗಳು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದವು. ಆದರೆ, ವಿಧಿಯ ಕ್ರೂರ ಆಟಕ್ಕೆ ಹಸನ್ಮುಖಿ ಮಗನ ಮದುವೆ ನೋಡಬೇಕಾಗಿದ್ದ ಮನೆಯಲ್ಲಿ ಇಂದು ಮರಣ ಮೃದಂಗ ಬಾರಿಸಿದೆ. ಮಗನ ಮದುವೆಯ ಅರಕ್ಷತೆಯ ಸಂಭ್ರಮದಲ್ಲಿರಬೇಕಿದ್ದ ಎರಡು ಕುಟುಂಬಗಳಲ್ಲಿ ಈಗ ಕೇವಲ ನೋವು ಮತ್ತು ಸೂತಕದ ಛಾಯೆ ಆವರಿಸಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಕೇವಲ 28 ವರ್ಷದ ಉಲ್ಲಾಸ್ ಗೌಡ ಆರೋಗ್ಯವಂತ ಹಾಗೂ ಫಿಟ್ ಆ್ಯಂಡ್ ಫೈನ್ ಆಗಿದ್ದ ಯುವಕ. ಜಿಮ್‌ಗೆ ಹೋಗುತ್ತಾ, ಡ್ಯಾನ್ಸ್ ಕ್ಲಾಸ್ ನಡೆಸುತ್ತಾ ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ಉಲ್ಲಾಸ್. ಇಷ್ಟೊಂದು ಕಾಳಜಿಯುಳ್ಳ ಯುವಕ ಕೊಡಚಾದ್ರಿಯ ಶಿಖರದಲ್ಲಿ ಟ್ರೇಕಿಂಗ್ ಮಾಡುವಾಗ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನುವುದನ್ನು ಯಾರಿಗೂ ನಂಬಲು ಸಾಧ್ಯವಾಗುತ್ತಿಲ್ಲ. ಇದ್ದ ಒಬ್ಬನೇ ಒಬ್ಬ ಮಗನನ್ನು ಕಳೆದುಕೊಂಡು ದಿಕ್ಕು ತೋಚದಂತಾಗಿರುವ ಭಾ.ಮಾ. ಹರೀಶ್ ಅವರ ಕುಟುಂಬ ಇಡೀ ಸ್ಯಾಂಡಲ್‌ವುಡ್‌ನ ಕಣ್ಣನ್ನು ಒದ್ದೆ ಮಾಡಿದೆ.

ನಿನ್ನೆ ಮಧ್ಯಾಹ್ನ ಕೊನೆಯುಸಿರು ಎಳೆದ ಉಲ್ಲಾಸ್ ಪಾರ್ಥಿವ ಶರೀರ ಇಂದು ಮಧ್ಯಾಹ್ನ ವಿಜಯನಗರದ ನಿವಾಸಕ್ಕೆ ತರಲಾಗಿತ್ತು. ಉಲ್ಲಾಸ್ ಗೌಡರ ಪಾರ್ಥಿವ ಶರೀರವನ್ನು ಕಂಡು ಜೋಗಿ ಪ್ರೇಮ್, ರಕ್ಷಿತಾ, ನಟಿ ಜಯಮಾಲ ಹಾಗೂ ಹಿರಿಯ ನಿರ್ಮಾಪಕ ಸುಂದರ್ ರಾಜ್ ಸೇರಿದಂತೆ ಚಿತ್ರರಂಗದ ನೂರಾರು ಗಣ್ಯರು ಭಾವುಕರಾಗಿ ಅಂತಿಮ ದರ್ಶನ ಪಡೆದರು.

ಉಲ್ಲಾಸ್‌ನ ಸೌಮ್ಯ ಸ್ವಭಾವ ಹಾಗೂ ಉತ್ತಮ ನಡತೆಯನ್ನು ನೆನೆದು ಕಣ್ಣೀರಿಟ್ಟರು. ನಂತರ ಸುಮನಹಳ್ಳಿ ಚಿತಾಗಾರದಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಉಲ್ಲಾಸ್ ಗೌಡರ ಅಂತ್ಯಕ್ರಿಯೆಯನ್ನು ಮಾಡಲಾಯಿತು. ಪ್ರವಾಸಕ್ಕೆಂದು ನಗುನಗುತ್ತಾ ಹೋದ ಮಗ ಹೀಗೆ ಹೆಣವಾಗಿ ಮರಳಿದ್ದು ನಿಜಕ್ಕೂ ಸ್ಯಾಂಡಲ್‌ವುಡ್‌ನ ಕಡು ಕಪ್ಪು ದಿನಗಳಲ್ಲಿ ಒಂದಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T203221.827

ಚಿತ್ರದುರ್ಗದಲ್ಲಿ ಭೀಕರ ಬರ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

Untitled design 2026 06 29T190953.871

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

by ಕವಿತಾ
June 29, 2026 - 7:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T193314.897
    ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ
    June 29, 2026 | 0
  • Untitled design 2026 06 29T181428.860
    3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’
    June 29, 2026 | 0
  • Untitled design 2026 06 29T154241.067
    ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್
    June 29, 2026 | 0
  • Untitled design 2026 06 29T123744.951
    ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version