• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್‌ಗೆ ಉಮಾಪತಿ ಟಾಂಗ್

ನನ್ನ ಭಯ ಬೀಳಿಸೋ ಶಕ್ತಿ ಯಾರಿಗೂ ಇಲ್ಲ

admin by admin
April 12, 2025 - 5:13 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Shn (7)

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಉಮಾಪತಿ ಗೌಡ ಹಾಗೂ ನಟ ದರ್ಶನ್ ನಡುವೆ ಕೆಲದಿನಗಳ ಹಿಂದೆ ಜಗಳವಾಗಿತ್ತು. ಒಬ್ಬರಿಗೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಟೀಕೆ-ಪ್ರತಿಟೀಕೆ ಮಾಡಿಕೊಂಡಿದ್ದರು. ಮುಂದುವರೆದು ಇಂದು ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದ ಹಲಗಡಿಕೊಪ್ಪದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಾಪಕ ಉಮಾಪತಿ ಗೌಡ ನಟ ದರ್ಶನ್ ವಿರುದ್ಧ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದರು.

ಇಂದು ಕರೆ ಒಕ್ಕಲಿಗರ ಸಮುದಾಯ ಭವನದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಮಾಪತಿಗೌಡ, ತಮ್ಮ ಭಾಷಣದಲ್ಲಿ ಯಾವುದೇ ಹೆಸರನ್ನು ಉಲ್ಲೇಖಿಸದೇ ಸ್ಪಷ್ಟ ಗುರಿಯೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿರು.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಉಮಾಪತಿ ಗೌಡ ಹೇಳಿದ್ದೇನು?

‘ನಾನಿವತ್ತು ಈ ವೇದಿಕೆಯಲ್ಲಿ ನಿಂತಿದ್ದೇನೆಂದರೆ, ಅನೇಕ ಕಷ್ಟ-ತೊಂದರೆಗಳನ್ನು ಎದುರಿಸಿದ್ದೇನೆ. ತಂಟೆ-ತಕರಾರುಗಳನ್ನು ಎದುರಿಸಿದ್ದೇನೆ. ಕೆಲವರು ಕೇಳ್ತಿದ್ದರು, ದೊಡ್ಡವರನ್ನು ಎದುರು ಹಾಕ್ಕೊಂಡು ಏನ್ ಮಾಡ್ತೀಯಾ ಅಂತ. ಆದರೆ ನಾನು ಯಾರನ್ನೂ ಎದುರು ಹಾಕಿಕೊಳ್ಳಲಿಲ್ಲ, ನನ್ನ ಅವರೇ ಎದುರು ಹಾಕಿಕೊಳ್ತಾರೆ’ ಎಂದರು

ನಾವು ಒಳ್ಳೆಯ ಕೆಲಸ ಮಾಡಿದ್ರೆ ಯಾರಿಗೂ ಭಯ ಬೀಳಬೇಕಿಲ್ಲ. ಒಳ್ಳೆಯ ಕೆಲಸ ಮಾಡೋರಿಗೆ ಭಯ ಬೀಳಬೇಕಷ್ಟೇ. ನಾನು ಯಾವುದಕ್ಕೂ ಭಯಪಡಲ್ಲ, ನನ್ನ ಭಯ ಬೀಳಿಸೋ ಶಕ್ತಿ ಯಾರಿಗೂ ಇಲ್ಲ. ಸರಿಯಾದ ದಾರಿಯಲ್ಲಿ ಸಂಪಾದನೆ ಮಾಡಿದ್ದೇನೆ. ಸಾಯೋವರೆಗೂ ಇನ್ನೊಬ್ಬರಿಗೆ ಮಾದರಿಯಾಗಿಯೇ ಇರ್ತೀನಿ ಎಂದುರು.

ಮುಂದುವರೆದು, ಬದುಕಿನಲ್ಲಿ ಎರಡು ವರ್ಗದ ಜನ ಇರ್ತಾರೆ. ಒಂದು, ಇನ್ನೊಬ್ಬರಿಗೆ ಮಾದರಿಯಾಗಿರೋರು. ಮತ್ತೊಬ್ಬರು ಎಚ್ಚರಿಕೆ ಕೊಡೋವಂತವರು. ಜೈಲಿಗೆ ಹೋಗಿ ಬಂದವರು, ಇನ್ನೊಬ್ಬರಿಗೆ ತೊಂದರೆ ಕೊಟ್ಟು ನಾಶವಾಗೋರು ಎಚ್ಚರಿಕೆ ಕೊಡೋವಂತವರು. ನಿಮ್ಮ ಮಕ್ಕಳನ್ನು ಯಾವ ರೀತಿ ಬೆಳೆಸಬೇಕು ಅಂತ ನೀವೇ ನಿರ್ಧರಿಸಿ ಎಂದು ಉಮಾಪತಿ ತಿಳಿಸಿದರು.

    ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

    • Tata Play-1665
    • U-Digital-ಮೈಸೂರು-160
    • Metro Cast Network-ಬೆಂಗಳೂರು-ಬೆಳಗಾವಿ-30-828
    • V4 digital network-623
    • Abhishek network-817
    • Malnad Digital network-45
    • JBM network-ರಾಮದುರ್ಗ-54
    • Channel net nine-ಧಾರವಾಡ-128
    • Basava cable network-ಚಳ್ಳಕೆರೆ-54
    • City channel network– ಚಳ್ಳಕೆರೆ-54
    • RST digital-ಕಾರ್ಕಳ-101
    • Vinayak cable-ಪಟ್ಟನಾಯಕನಹಳ್ಳಿ-54
    • Mubarak digital-ಸಂಡೂರು-54
    • SB cable-ಸವದತ್ತಿ-54
    • Bhosale network-ವಿಜಯಪುರ-54
    • Surya digital-ಜಗಳೂರು-54
    • Gayatri network-ಸಿಂಧನೂರು-54
    • Global vision-ದಾವಣಗೆರೆ-54
    • Janani cable-ಮಂಡ್ಯ-54
    • Hira cable-ಬೆಳಗಾವಿ-ಹುಬ್ಬಳ್ಳಿ-54
    • UDC network-ಹಾರೋಗೇರಿ-54
    • Moka cable-ಬಳ್ಳಾರಿ-100
    • CAN network-ಚಿಕ್ಕೋಡಿ-54
    • KK digital-ಗಂಗಾವತಿ-54
    • Victory network-ದಾವಣಗೆರೆ-54

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಸ್ಕ್ರೀನ್ಸ್ (18)

    Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

    by ಶಾಲಿನಿ ಕೆ. ಡಿ
    August 19, 2026 - 11:15 pm
    0

    ಸ್ಕ್ರೀನ್ಸ್ (17)

    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

    by ಶಾಲಿನಿ ಕೆ. ಡಿ
    August 19, 2026 - 11:02 pm
    0

    ಸ್ಕ್ರೀನ್ಸ್ (16)

    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

    by ಶಾಲಿನಿ ಕೆ. ಡಿ
    August 19, 2026 - 10:46 pm
    0

    ಸ್ಕ್ರೀನ್ಸ್ (15)

    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

    by ಶಾಲಿನಿ ಕೆ. ಡಿ
    August 19, 2026 - 10:31 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಸ್ಕ್ರೀನ್ಸ್ (15)
      ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
      August 19, 2026 | 0
    • ಸ್ಕ್ರೀನ್ಸ್ (12)
      ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
      August 19, 2026 | 0
    • ಸ್ಕ್ರೀನ್ಸ್ (3)
      ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
      August 19, 2026 | 0
    • ಸ್ಕ್ರೀನ್ಸ್ (2)
      ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
      August 19, 2026 | 0
    • ಸ್ಕ್ರೀನ್ಸ್
      ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
      August 19, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version