• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 10:18 pm
in Flash News, ಸಿನಿಮಾ
0 0
0
Untitled design 2026 05 22T221622.373

ಎರಡು ವರ್ಷಗಳ ಹಿಂದೆ ತೆರೆಕಂಡ “ಟಗರು ಪಲ್ಯ” ನೋಡುಗರಿಂದ ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡ ಚಿತ್ರ. ಉಮೇಶ್ ಕೆ ಕೃಪ ಈ ಚಿತ್ರದ ನಿರ್ದೇಶಕರು. ಪ್ರಸ್ತುತ ಉಮೇಶ್ ಕೆ ಕೃಪ ನಿರ್ದೇಶಿಸುತ್ತಿರುವ, ಆಕಾಂಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಗೇಶ್ ವಾಸ್ಟರ್ ಅವರು ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 2” ನೂತನ ಚಿತ್ರದ ಮುಹೂರ್ತ ಸಮಾರಂಭ ಶುಕ್ರವಾರ ಬೆಳಗ್ಗೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ‌

RelatedPosts

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

ಇದು ನನ್ನ ಎರಡನೇ ನಿರ್ದೇಶನದ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ “ಟಗರು ಪಲ್ಯ” ಚಿತ್ರಕ್ಕೆ ಎಲ್ಲರೂ ತೋರಿದ ಪ್ರೋತ್ಸಾಹ ಹಾಗೂ ಮೆಚ್ಚುಗೆಗೆ ಧನ್ಯವಾದ. ನನ್ನ ಎರಡನೇ ನಿರ್ದೇಶನದ ಚಿತ್ರಕ್ಕೆ ಚಾಲನೆ ದೊರಕಿದೆ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಇನ್ನೂ ಹೆಸರಿಡದ ಈ ಹೊಸ ಚಿತ್ರಕ್ಕೆ ನಾಗೇಶ್ ವಾಸ್ಟರ್ ಬಂಡವಾಳ ಹೂಡುತ್ತಿದ್ದಾರೆ.

ಎಸ್ ಕೆ ರಾವ್ ಛಾಯಾಗ್ರಹಣ, ಪಳನಿ ಡಿ ಸೇನಾಪತಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಎ ಸತೀಶ್ ಅವರ ಕಲಾ ನಿರ್ದೇಶನವಿರುವ ಈ ನೂತನ ಚಿತ್ರಕ್ಕೆ ಎಚ್ ಜಗದೀಶ್ ರಾವ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಚಿತ್ರಕ್ಕೆ ಕಥೆಯೇ ನಾಯಕ. ನನ್ನ ಹಿಂದಿನ ಚಿತ್ರದಂತೆ ಈ ಚಿತ್ರದಲ್ಲೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರುತ್ತದೆ. “ಪುಟ್ಟಕ್ಕನ ಮಕ್ಕಳು” ಧಾರಾವಾಹಿಯಲ್ಲಿ “ಕಂಠಿ” ಪಾತ್ರದ ಮೂಲಕ ಚಿರಪರಿಚಿತರಾಗಿರುವ ಧನುಷ್ ಹಾಗೂ ಕೆಲವು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿರುವ ಮನಸ್ವಿ ಪ್ರಮುಖಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ. ಇದೊಂದು ನಾಡಿನ ಕಥೆ. ಪ್ರೀತಿ, ಕಾಮಿಡಿ, ಸೆಂಟಿಮೆಂಟ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಮನೋರಂಜನೇಯೇ ಪ್ರಧಾನವಾದ ಕುಟುಂಬ ಸಮೇತ ನೋಡಬಹುದಾದ ಚಿತ್ರವಿದು. ಇನ್ನೂ, ಈ ಚಿತ್ರದಲ್ಲಿ ಮಳೆಯದು ಮುಖ್ಯ ಪಾತ್ರ. ಹಾಗಾಗಿ ಚಿತ್ರೀಕರಣಕ್ಕೆ ಮಳೆಗಾಲಕ್ಕಾಗಿ ಕಾಯುತ್ತಿದ್ದೆವು. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ತೀರ್ಥಹಳ್ಳಿ, ಆಗುಂಬೆ, ಕಾರ್ಕಳ, ಚಿಕ್ಕಮಗಳೂರು ಮುಂತಾದ ಕಡೆ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

Untitled design (81)

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

by ಕವಿತಾ
July 16, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version