• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ

ರಿಯಲ್ ಸ್ಟಾರ್ ಉಪೇಂದ್ರರಿಂದ ಕಂಟ್ರಿ ಮೇಡ್ ಭಾಗ 2 ಚಿತ್ರದ ಟೈಟಲ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 9:31 pm
in ಸಿನಿಮಾ
0 0
0
Untitled design 2026 03 02T212836.236

ಕಂಟ್ರಿ ಮೇಡ್ ಭಾಗ 2 ನಮ್ಮೂರಲ್ಲಿ ನೊಣಗಳು ಜಾಸ್ತಿ ಯಾಕೆ ಅಂದ್ರೆ ನಮ್ಮೂರಲ್ಲಿ ಹೆಣಗಳು ಜಾಸ್ತಿ” ಎನ್ನುತ್ತಲೇ ಅರವಿಂದ್ ಕೌಶಿಕ್ ಒಂದು ಕಂಟ್ರಿ ಮೇಡ್ ಕಥೆ ಹೇಳಲು ಹೊರಟಿದ್ದಾರೆ. ಸಿನಿಮಾ ಮಾಡಲು ಸಿಕ್ಕಾಪಟ್ಟೆ ದೊಡ್ಡ ಬಡ್ಜೆಟ್ , ದೊಡ್ಡ ತಾರಾಗಣ, ಇವೆಲ್ಲದರ ಹೊರತಾಗಿಯೂ ಒಂದೊಳ್ಳೆ ಕಥೆ , ತಾಜಾ ನಿರೂಪಣೆಯ ಶೈಲಿ, ಜನರ ಮನಸಲ್ಲಿ ಉಳಿಯುವಂಥ ಪಾತ್ರಗಳು… ಹೀಗೆ ಎಲ್ಲವನ್ನೂ ಒಟ್ಟಿಗೂಡಿಸಿಕೊಂಡು ಒಂದು ಉತ್ಸಾಹಿ ತಂಡದೊಂದಿಗೆ , ಬಹಳ ವರ್ಷಗಳ ಕಾಲ ಸಿನೆಮಾ ಸಂಭಾಷಣೆಗಳಲ್ಲಿ ಸೇರಿಕೊಳ್ಳಬೇಕು ಎಂಬ ಆಶಯದೊಂದಿಗೆ ಮಾಡಿರುವ ಸಿನಿಮಾ ಕಂಟ್ರಿ ಮೇಡ್.

ಇದೊಂದು ದೈವದ ದೈತ್ಯರ ಒಪ್ಪಂದಗಳ ಕಥೆ ಎನ್ನುತ್ತಲೇ ಕುತೂಹಲ ಮೂಡಿಸಿದ್ದಾರೆ. ಮನುಷ್ಯ ಮನಸ್ಸುಗಳಲ್ಲಿನ ರಾಕ್ಷಸ ಪ್ರವೃತ್ತಿಯನ್ನ ಪರೀಕ್ಷಿಸುತ್ತಾ…ಪೆಂಡಾಲ್ಪುರ ಎನ್ನುವ ಊರನ್ನ ಕಟ್ಟಿ ಅಲ್ಲಿ ಒಂದಿಷ್ಟು ಪಾತ್ರಗಳನ್ನು ಸೃಷ್ಟಿಸಿ…ಒಂದು ತಲ್ಲಣದ ,ಹಿಂಸೆಯ , ಭಾವನೆಗಳ ಚಿತ್ರಣವನ್ನು ಕಂಟ್ರಿ ಮೇಡ್ ಮುಖೇನ ತೆರೆಗೆ ತರುತ್ತಿದ್ದಾರೆ.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ADVERTISEMENT
ADVERTISEMENT

ಹುಲಿರಾಯ ಮತ್ತು ಅರ್ಧಂಬರ್ಧ ಪ್ರೇಮಕಥೆ ಚಿತ್ರಗಳ ಛಾಯಾಗ್ರಾಹಕ ಸೂರ್ಯ ರವರ ಕೆಲಸ, ಅರ್ಜುನ್ ರಾಮು ರವರ ಸಂಗೀತ ಸಂಯೋಜನೆ, ಜೊತೆಗೆ ಉಮೇಶ್ ಮಠಪತಿ, ಸೂರ್ಯ ,ಅರವಿಂದ್ ಕೌಶಿಕ್ ಹಾಗೂ ಚಂದನ್ ಗೌಡ ರವರ ನಿರ್ಮಾಣ ಚಿತ್ರಕ್ಕೆ ಇದೆ. ಸತೀಶ್ ಬ್ರಹ್ಮಾವರ ರ ನಿರ್ಮಾಣ ನಿರ್ವಹಣೆ ಚಿತ್ರಕ್ಕೆ ಇದೆ. ಸಂತೋಷ್ ರಾಧಾಕೃಷ್ಣನ್ ರವರು ಚಿತ್ರಕ್ಕೆ ವಿ ಎಫ್ ಎಕ್ಸ್ ಹಾಗು ಪೋಸ್ಟರ್ ಗಳನ್ನ ಸಂಯೋಜಿಸಿದ್ದಾರೆ.

ಸಿನೆಮಾ ಸಧ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ರಿಯಲ್ ಸ್ಟಾರ್ ಉಪೇಂದ್ರ ರವರು ಚಿತ್ರದ ಶೀರ್ಷಿಕೆಯನ್ನ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದಲ್ಲಿ ಅಭಿಲಾಷ್ ದ್ವಾರಕೀಶ್, ರಾಘವ ರಾಮ್, ಪ್ರದೀಪ್ ರೋಷನ್, ಕುಲದೀಪಕ, ಗೌರವ್ ಆರ್ಯನ್ , ಕುಲದೀಪ್, ಸುಜಿತ್ ಶೆಟ್ಟಿ, ಅಶ್ವಿತ ಗೌಡ, ಅಪೂರ್ವ ಶ್ರೀ, ಸುಧಾ ಪ್ರಸನ್ನ,ರೇಣುಕಾ ಮುಂತಾದವರು ನಟಿಸಿದ್ದಾರೆ. ಇನ್ನೊಂದಷ್ಟು ವಿಚಾರಗಳನ್ನ ಸದ್ಯದಲ್ಲೇ ಹಂಚಿಕೊಳ್ಳಲಿದ್ದು ,ಸದ್ಯಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಟೈಟಲ್ ಅನಾವರಣ ಮಾಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version