• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾಳೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ: ಜನರ ತಲೆಗೆ ಹುಳ ಬಿಟ್ರಾ ನಟ ಉಪೇಂದ್ರ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2026 - 7:31 pm
in ಸಿನಿಮಾ
0 0
0
Untitled design 2026 03 14T193039.803

ಬೆಂಗಳೂರು (ಮಾ.14): ಕನ್ನಡ ಚಿತ್ರರಂಗದಲ್ಲಿ ಸದಾ ವಿಭಿನ್ನವಾಗಿ ಆಲೋಚಿಸುವ ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೊಮ್ಮೆ ತಮ್ಮ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹುಟ್ಟಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿರುವ ಒಂದು ನಿಗೂಢ ಪೋಸ್ಟ್ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿದೆ..

ಉಪೇಂದ್ರ ಅವರು ತಮ್ಮ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ ಖಾತೆಗಳಲ್ಲಿ ಒಂದು ವಿಶೇಷ ಸಂದೇಶವನ್ನು ಹಂಚಿಕೊಂಡಿದ್ದಾರೆ. “ನಾಳೆ ಬೆಳಗ್ಗೆ 10 ಗಂಟೆಗೆ ನಾನು ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಆದರೆ ಅದನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬಾರದು ಎಂದು ನನಗೆ ಸೂಚನೆ ಇದೆ. ಅದಕ್ಕಾಗಿ ಪೋಸ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಬಹುದು. ನೀವು ಅದನ್ನು ನೋಡಿದರೆ ಯಾರಿಗೂ ಹೇಳಬೇಡಿ. ಸದ್ಯಕ್ಕೆ ಇದು ನಮ್ಮ ನಡುವೆ ಮಾತ್ರ ಇರಲಿ. ಲಿಂಕ್ ನೋಡಿ ಸುಮ್ಮನಿದ್ದುಬಿಡಿ,” ಎಂದು ಬರೆದಿದ್ದಾರೆ.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ಈ ರೀತಿಯ ಪೋಸ್ಟ್‌ ಮಾಡಿದ ತಕ್ಷಣವೇ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ. ಏಕೆಂದರೆ, ಉಪೇಂದ್ರ ಅವರು ಯಾವಾಗಲೂ ವಿಭಿನ್ನವಾಗಿ ಯೋಚಿಸುವ ಹಾಗೂ ಪ್ರಚಾರ ಮಾಡುವ ಶೈಲಿಗೆ ಹೆಸರಾಗಿದ್ದಾರೆ. ಹೀಗಾಗಿ ಈ ಪೋಸ್ಟ್ ಕೂಡ ಯಾವುದೋ ವಿಶೇಷ ಘೋಷಣೆ ಮಾಡಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.

ಕೆಲವರು ಇದು ಅವರ ಮುಂದಿನ ಸಿನಿಮಾದ ಘೋಷಣೆ ಇರಬಹುದು ಎಂದು ಊಹಿಸುತ್ತಿದ್ದಾರೆ. ಇನ್ನೂ ಕೆಲವರು ಹೊಸ ಚಿತ್ರದ ಟೀಸರ್ ಅಥವಾ ಫಸ್ಟ್ ಲುಕ್ ಬಿಡುಗಡೆಯ ಬಗ್ಗೆ ಇರಬಹುದು ಎಂದು ಅಂದಾಜು ಮಾಡುತ್ತಿದ್ದಾರೆ. ಇನ್ನೊಂದು ವಲಯದಲ್ಲಿ ಇದು ಅವರ ರಾಜಕೀಯ ಪಕ್ಷ ‘ಪ್ರಜಾಕೀಯ’ ಕುರಿತು ಯಾವುದಾದರೂ ಮಹತ್ವದ ಅಪ್‌ಡೇಟ್ ಇರಬಹುದು ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

ಉಪೇಂದ್ರ ಅವರ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿರುವ “ಲಿಂಕ್ ನೋಡಿ ಸುಮ್ಮನಿದ್ದುಬಿಡು” ಎಂಬ ಮಾತು ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ಸಾಮಾನ್ಯವಾಗಿ ಯಾವುದಾದರೂ ಸಿನಿಮಾ ಅಥವಾ ಪ್ರಾಜೆಕ್ಟ್ ಘೋಷಣೆ ಮಾಡಿದರೆ ಅದನ್ನು ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತದೆ. ಆದರೆ ಈ ಬಾರಿ ಅವರು ಅದನ್ನು ಯಾರಿಗೂ ಹೇಳಬೇಡಿ ಎಂದು ಹೇಳಿರುವುದು ಇನ್ನಷ್ಟು ಸಸ್ಪೆನ್ಸ್ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

Your paragraph text (60)

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

by ದಿಶಾ ಕೆ. ಎಸ್.
September 30, 2026 - 7:05 am
0

Your paragraph text (59)

ಬೆಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ

by ದಿಶಾ ಕೆ. ಎಸ್.
September 30, 2026 - 7:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (55)
    ‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?
    September 29, 2026 | 0
  • Your paragraph text (53)
    ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!
    September 29, 2026 | 0
  • Your paragraph text (46)
    ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!
    September 29, 2026 | 0
  • Your paragraph text (42)
    ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!
    September 29, 2026 | 0
  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version