• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2026 - 12:01 pm
in ಸಿನಿಮಾ
0 0
0
Untitled design 2026 08 13T120036.917

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ – ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ. ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಅದ್ಧೂರಿ ಮುಹೂರ್ತ ಸಮಾರಂಭ ನೆರವೇರಿತು.

ಉಪೇಂದ್ರ ಅವರ ಪುತ್ರ ಆಯುಷ್ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಶುಭಕೋರಿದರು. ಈ ಮುಹೂರ್ತ ಸಮಾರಂಭದಲ್ಲಿ ಪ್ರಿಯಾಂಕಾ ಉಪೇಂದ್ರ ಮತ್ತು ಹಿರಿಯ ನಟಿ ಮಾಲಾಶ್ರೀ ಸೇರಿದಂತೆ ಹಲವು ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.

RelatedPosts

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ADVERTISEMENT
ADVERTISEMENT
ಉಪ್ಪಿಗೆ ಜೋಡಿಯಾದ ‘ಕಾಟೇರ’ ನಟಿ ಆರಾಧನಾ ರಾಮ್!

ಉಪೇಂದ್ರ ಅವರಿಗೆ ಈ ಚಿತ್ರದಲ್ಲಿ ಹಿರಿಯ ನಟಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ಜೋಡಿಯಾಗಿದ್ದಾರೆ. ಬ್ಲಾಕ್‌ಬಸ್ಟರ್ ‘ಕಾಟೇರ’ ಚಿತ್ರದ ಮೂಲಕ ಗಾಂಧಿನಗರಕ್ಕೆ ಪಾದಾರ್ಪಣೆ ಮಾಡಿದ್ದ ಆರಾಧನಾ ಅವರಿಗೆ ಇದು ಎರಡನೇ ಸಿನಿಮಾವಾಗಿದೆ. ವಿಶೇಷವೆಂದರೆ, ‘ಕಾಟೇರ’ ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಮಿಂಚಿದ್ದ ಆರಾಧನಾ, ಈ ಚಿತ್ರದಲ್ಲಿ ತೀರಾ ಭಿನ್ನವಾದ ಬೋಲ್ಡ್ ಹಾಗೂ ಗ್ಲಾಮರಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯ ಮಗಳ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಚಿಕ್ಕಪ್ಪ ಉಪ್ಪಿ ಜೊತೆ ರಂಗಕ್ಕಿಳಿದ ನಿರಂಜನ್!

ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಮತ್ತೊಂದು ವಿಶೇಷತೆಯಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆಗೆ ಅವರ ಸಹೋದರನ ಮಗ, ನಟ ನಿರಂಜನ್ ಸುಧೀಂದ್ರ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಒಂದೇ ಸಿನಿಮಾದಲ್ಲಿ ಚಿಕ್ಕಪ್ಪ-ಮಗನ ಜುಗಲ್‌ಬಂದಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

‘A’, ‘ಉಪೇಂದ್ರ’ ಶೈಲಿಯ ಸಬ್ಜೆಕ್ಟ್

‘ವಿಕ್ಟರಿ-2’ ಮತ್ತು ‘ಛೂ ಮಂತರ್’ನಂತಹ ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ತರುಣ್ ಶಿವಪ್ಪ, ತಮ್ಮದೇ ‘ತರುಣ್ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ ಅತ್ಯಂತ ಬೃಹತ್ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಅರವಿಂದ್ ಕೌಶಿಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಉಪೇಂದ್ರ ಅವರ ಹಳೆಯ ಕ್ಲಾಸಿಕ್ ಹಿಟ್‌ಗಳಾದ ‘ಎ’, ‘ಉಪೇಂದ್ರ’ ಮತ್ತು ‘ರಕ್ತಕಣ್ಣೀರು’ ಶೈಲಿಯ ಸಿನಿಮಾವಾಗಿದ್ದು, ಇವತ್ತಿನ ಜನರೇಶನ್‌ಗೆ ತಕ್ಕಂತೆ ಉಪ್ಪಿ ಅವರ ವಿಶಿಷ್ಟ ಶೈಲಿಯ ಪಾತ್ರವನ್ನು ರೂಪಿಸಲಾಗಿದೆಯಂತೆ.

ಅತ್ಯಂತ ವೈವಿಧ್ಯಮಯ ಕಥಾಹಂದರ ಹಾಗೂ ತಾರಾಗಣವನ್ನು ಹೊಂದಿರುವ ‘ನೆಕ್ಟ್ಸ್ ಲೆವೆಲ್’ ಸಿನಿಮಾ, ಮೂಹೂರ್ತದ ಹಂತದಲ್ಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T120339.098

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
October 1, 2026 - 12:06 pm
0

Untitled design 2026 10 01T114113.156

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
October 1, 2026 - 11:42 am
0

Untitled design 2026 10 01T112317.073

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by ಶಾಲಿನಿ ಕೆ. ಡಿ
October 1, 2026 - 11:24 am
0

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 01T110342.104
    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ
    October 1, 2026 | 0
  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
  • Untitled design 2026 09 30T170900.039
    ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ
    September 30, 2026 | 0
  • Your paragraph text (75)
    ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version