• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

admin by admin
April 1, 2026 - 2:24 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಬೆಂಗಳೂರು: ಸದಾ ವಿಭಿನ್ನ ಆಲೋಚನೆಗಳ ಮೂಲಕ ಗಮನ ಸೆಳೆಯುವ ನಟ, ನಿರ್ದೇಶಕ ಉಪೇಂದ್ರ ಇಂದು (ಏಪ್ರಿಲ್ 1) ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಮ್ಮ ‘ಪ್ರಜಾಕೀಯ’ ಪಕ್ಷದ ಮುಂದಿನ ದಾರಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 2028ರ ವಿಧಾನಸಭಾ ಚುನಾವಣೆ ಹಾಗೂ ಮುಂಬರುವ ಮುನ್ಸಿಪಲ್ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ‘ದಿ ರಿಯಲ್ ಪ್ರಜಾಕೀಯ’ ಎಂಬ ಹೊಸ ಸಿಸ್ಟಮ್ ಅನ್ನು ಅವರು ಜಾರಿಗೆ ತಂದಿದ್ದಾರೆ.

ನಾನು ಲೆಫ್ಟ್ ಅಲ್ಲ, ರೈಟ್ ಅಲ್ಲ.. ಸ್ಟ್ರೈಟ್ !

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪೇಂದ್ರ, ಇಂದಿನ ರಾಜಕಾರಣದಲ್ಲಿ ಯಾರಾದರೂ ನೇರವಾಗಿ ಮಾತನಾಡಿದರೆ ಅವರನ್ನು ಲೆಫ್ಟ್ ಅಥವಾ ರೈಟ್ ಎಂದು ಹಣೆಪಟ್ಟಿ ಹಚ್ಚುತ್ತಾರೆ. ಆದರೆ ನಾನು ಲೆಫ್ಟ್ ಅಲ್ಲ, ರೈಟ್ ಅಲ್ಲ.. ನಾನು ಯಾವಾಗಲೂ ಸ್ಟ್ರೈಟ್ (Straight). ಜೀವನದಲ್ಲಿ ಯಾರ ಮೇಲೂ ಡಿಪೆಂಡೆಂಟ್ ಆಗಿರಬಾರದು, ಇಂಡಿಪೆಂಡೆಂಟ್ ಆಗಿರಬೇಕು. ನಮ್ಮ ಪಕ್ಷ ಕೂಡ ಹಾಗೆಯೇ ಎಂದು ತಮ್ಮ ಸಿದ್ಧಾಂತವನ್ನು ವಿವರಿಸಿದರು.

RelatedPosts

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

ADVERTISEMENT
ADVERTISEMENT

ಪ್ರಜಾಕೀಯದಲ್ಲಿ ನಾಯಕತ್ವದ ಪರಿಕಲ್ಪನೆಯೇ ಇಲ್ಲ ಎಂದು ಪುನರುಚ್ಚರಿಸಿದ ಉಪ್ಪಿ, ನಮಗೆ ಜನರ ಬೇಡಿಕೆಗಳನ್ನು ಈಡೇರಿಸಲು ನಾಯಕ ಬೇಡ, ಕೆಲಸ ಮಾಡುವ ಕಾರ್ಮಿಕ ಬೇಕು. ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೋ ಅಂತಹವರು ಮಾತ್ರ ನಮ್ಮ ಪಾರ್ಟಿಗೆ ಬರಲಿ. ಸದ್ಯಕ್ಕೆ ಮುನ್ಸಿಪಲ್ ಚುನಾವಣೆಗಾಗಿ ವಾರ್ಡ್‌ವೈಸ್ ಮಾಡೆಲ್ ಸಿದ್ಧಪಡಿಸಿದ್ದೇವೆ. ಏರಿಯಾದ ಪ್ರತಿ ಸಮಸ್ಯೆಯನ್ನು ಗುರುತಿಸಿ, ಅದಕ್ಕೆ ಪರಿಹಾರ ನೀಡುವ ಚಾರ್ಟ್ ಸಿದ್ಧಪಡಿಸಲಾಗಿದೆ ಎಂದರು.

ಈ ಹೊಸ ಮಾಡೆಲ್‌ನಲ್ಲಿ ಅಭ್ಯರ್ಥಿ ಮತ್ತು ಮತದಾರರ ನಡುವೆ ನೇರ ಸಂಪರ್ಕ ಕಲ್ಪಿಸಲು ವಿಶೇಷ ಆ್ಯಪ್ ಮತ್ತು ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.

  • ಸೆಲೆಕ್ಷನ್ ಆದಮೇಲೆ ಎಲೆಕ್ಷನ್: ಒಬ್ಬ ಸ್ಪರ್ಧಿ ಜನರೊಂದಿಗೆ ಎಷ್ಟು ಕನೆಕ್ಟ್ ಆಗಿದ್ದಾನೆ ಎಂಬುದು ರೇಟಿಂಗ್ ಮೂಲಕ ತಿಳಿಯುತ್ತದೆ. ಜನರು ಆತನನ್ನು ಮೆಚ್ಚಿದರೆ ಮಾತ್ರ ಆತ ಚುನಾವಣೆಗೆ ಸ್ಪರ್ಧಿಸಬಹುದು.

  • ರೈಟ್ ಟು ರೀಕಾಲ್: ಕೆಲಸ ಮಾಡದ ಅಭ್ಯರ್ಥಿಯನ್ನು ಜನರೇ ಕೆಳಗಿಳಿಸುವ ಅವಕಾಶ ಈ ಸಿಸ್ಟಮ್‌ನಲ್ಲಿದೆ.

  • ನೇರ ಸಂಪರ್ಕ: ಫೇಸ್‌ಬುಕ್ ಲೈವ್, ವಿಡಿಯೋ ಚಾಟ್ ಮತ್ತು ಮೆಸೇಜ್ ಮೂಲಕ ಸ್ಪರ್ಧಿಗಳು ಮತದಾರರ ಸಮಸ್ಯೆಗಳಿಗೆ ಉತ್ತರಿಸಬೇಕು. ಅಭ್ಯರ್ಥಿಯನ್ನು ಪಕ್ಷ ಆಯ್ಕೆ ಮಾಡಲ್ಲ, ಜನರೇ ಮಾಡುತ್ತಾರೆ.

ನಮ್ಮ ಪಕ್ಷ ಕೋಮಾದಲ್ಲಿಲ್ಲ

ಪ್ರಜಾಕೀಯ ಪಕ್ಷ ಆಕ್ಟಿವ್ ಆಗಿಲ್ಲ ಎಂಬ ಟೀಕೆಗಳಿಗೆ ಉತ್ತರಿಸಿದ ಉಪೇಂದ್ರ, ನಮ್ಮ ಪಕ್ಷ ಕೋಮಾದಲ್ಲಿಲ್ಲ, ಹಾಗೆ ನೋಡುವವರೇ ಕೋಮಾದಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾ ಕಮೆಂಟ್ ನೋಡಿ ನಮ್ಮ ಪಕ್ಷದ ಬಗ್ಗೆ ನಿರ್ಧಾರ ಮಾಡಬೇಡಿ. ‘ರೈಟ್ ಟು ರೀಕಾಲ್’ ಕಾನೂನು ಬರುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಇದು ಬಿಜೆಪಿ ಅಥವಾ ಇತರ ಪಕ್ಷಗಳಂತೆ ಹಣ, ಆಮಿಷ ಒಡ್ಡುವ ಪಕ್ಷವಲ್ಲ. ಇಲ್ಲಿ ಏನನ್ನೂ ನಿರೀಕ್ಷಿಸಬೇಡಿ, ಇದು ಕೇವಲ ಕೆಲಸ ಮಾಡುವ ವೇದಿಕೆ ಎಂದು ಸ್ಪಷ್ಟಪಡಿಸಿದರು. ತಾವೇ ಸ್ವತಃ ಚುನಾವಣೆಗೆ ನಿಲ್ಲುವ ಬಗ್ಗೆ ಕೇಳಿದ ಪ್ರಶ್ನೆಗೆ, ಮುಂದೆ ನೋಡೋಣ, ಸದ್ಯಕ್ಕೆ ಜನರಿಗೆ ಅವಕಾಶ ಸಿಗಬೇಕು ಎಂದು ಉತ್ತರಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version