• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೂಲಿ ರಿಲೀಸ್‌ಗೂ ಮೊದ್ಲೇ RAPO ಜೊತೆ ಉಪ್ಪಿ ಕಮಿಟ್

ತೆಲುಗು, ತಮಿಳಲ್ಲಿ ಉಪ್ಪಿ ಬ್ಯುಸಿ.. ಸದ್ಯಕ್ಕಿಲ್ಲ ಡೈರೆಕ್ಷನ್ ಟೆನ್ಷನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 13, 2025 - 3:35 pm
in ಸಿನಿಮಾ
0 0
0
Befunky collage 2025 05 13t153215.508

UI ಬಳಿಕ ವಾಟ್ ನೆಕ್ಸ್ಟ್ ಉಪ್ಪಿ ಅಂತಿದ್ದವ್ರಿಗೆ ತಮ್ಮ ಬ್ಯುಸಿ ಶೆಡ್ಯೂಲ್‌‌ನ ಪರಿಚಯಿಸಿದ್ದಾರೆ  ರಿಯಲ್ ಸ್ಟಾರ್ ಉಪೇಂದ್ರ. ಯೆಸ್.. ಡೈರೆಕ್ಷನ್‌‌ಗೆ ಸಣ್ಣದೊಂದು ಬ್ರೇಕ್ ನೀಡಿರೋ ಸೂಪರ್ ಸ್ಟಾರ್, ಪಕ್ಕದ ತೆಲುಗು- ತಮಿಳು ಇಂಡಸ್ಟ್ರಿಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ತಲೈವಾ ರಜನೀಕಾಂತ್ ಜೊತೆಗಿನ ಕೂಲಿ ರಿಲೀಸ್‌ಗೂ ಮೊದಲೇ ರಾಮ್ ಪೋತಿನೇನಿ ಜೊತೆ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ಗೆ ಕೈ ಜೋಡಿಸಿದ್ದಾರೆ.

  • ಕೂಲಿ ರಿಲೀಸ್‌ಗೂ ಮೊದ್ಲೇ RAPO ಜೊತೆ ಉಪ್ಪಿ ಕಮಿಟ್
  • ತೆಲುಗು, ತಮಿಳಲ್ಲಿ ಉಪ್ಪಿ ಬ್ಯುಸಿ.. ಸದ್ಯಕ್ಕಿಲ್ಲ ಡೈರೆಕ್ಷನ್ ಟೆನ್ಷನ್
  • ಆಗ ಅಲ್ಲು ಜೊತೆ ನಾಯ್ಡು.. ಈಗ ರಾಮ್ ಜೊತೆ ಸೂರ್ಯ
  • ಪರಭಾಷೆಗಳಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್.. ಆಯ್ಕೆ ಅಪರೂಪ..!

ಯೆಸ್.. ಸನ್ ಆಫ್ ಸತ್ಯಮೂರ್ತಿ ಸಿನಿಮಾ ನೋಡಿರೋರಿಗೆ ಈಗಲೂ ಅದ್ರ ಹೆಸರು ಹೇಳ್ತಿದ್ದಂತೆ ಮೈ ಪುಳಿಕಿತಗೊಳ್ಳುತ್ತೆ. ಅದಕ್ಕೆ ಕಾರಣ ಸಿನಿಮಾದ ಕಥೆ, ಪಾತ್ರಗಳು ಹಾಗೂ ನಿರ್ದೇಶಕರ ನಿರೂಪಣಾ ಶೈಲಿ. ಅದರಲ್ಲೂ ಅಲ್ಲು ಅರ್ಜುನ್- ಉಪೇಂದ್ರ ಟಗ್ ಆಫ್ ವಾರ್ ನೋಡೋಕೆ ಸಿಕ್ಕಾಪಟ್ಟೆ ಮಜಬೂತಾಗಿದೆ. ದೇವರಾಜ್ ನಾಯ್ಡು ಪಾತ್ರದಲ್ಲಿ ಖಡಕ್ ಖಳನಾಯಕನಾಗಿ ಉಪ್ಪಿ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿದ್ದರು.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

 

ಸನ್ ಆಫ್ ಸತ್ಯಮೂರ್ತಿ ಸಿನಿಮಾ ತೆರೆಕಂಡು 10 ವರ್ಷ. ಈಗಲೂ ಆ ಪಾತ್ರ ತೆಲುಗು ಪ್ರೇಕ್ಷಕರನ್ನ ಕಾಡಲಿದೆ. ಅದಾದ ಬಳಿಕ ಗನಿ ಅನ್ನೋ ಸಿನಿಮಾದಲ್ಲಿ ನಾಗಬಾಬು ಮಗ ವರುಣ್ ತೇಜ್‌‌ ಜೊತೆ ಬಾಕ್ಸರ್ ರೋಲ್‌‌ನಲ್ಲಿ ಬಣ್ಣ ಹಚ್ಚಿದ್ರು. ಇದೀಗ ಬರೋಬ್ಬರಿ ಮೂರು ವರ್ಷಗಳ ಬಳಿಕ ಮತ್ತೊಮ್ಮೆ ಟಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಮತ್ತೊಮ್ಮೆ ಖಳನಾಯಕನಾಗಿ ಅನ್ನೋದು ಇಂಟರೆಸ್ಟಿಂಗ್.

ಹೌದು.. ರಾಮ್ ಪೋತಿನೇನಿ ಜೊತೆಗಿನ 22ನೇ ಸಿನಿಮಾಗೆ ಇವರೇ ವಿಲನ್. ಅಂದನಿವಾಡು, ಅಂದರಿವಾಡು ಮನ ಸೂರ್ಯ ಕುಮಾರ್ ಅಂತ ಉಪ್ಪಿ ಫಸ್ಟ್ ಲುಕ್ ರಿವೀಲ್ ಮಾಡಿದೆ ಚಿತ್ರತಂಡ. ಅದ್ರ ಅರ್ಥ ಯಾರಿಗೂ ಸಿಗದ, ಎಲ್ಲರ ಪರವಾದವನು ಈ ಸೂರ್ಯಕುಮಾರ್ ಎಂದರ್ಥ. ಇಲ್ಲಿ ರಾಮ್ ಪೋತಿನೇನಿ ಹಾಗೂ ಉಪ್ಪಿ ನಡುವಿನ ಜುಗಲ್ಬಂದಿ ನೋಡೋಕೆ ಮಸ್ತ್ ಮಜಾ ಕೊಡಲಿದೆ. ಮಹೇಶ್ ಬಾಬು ನಿರ್ದೇಶನದ ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಇದೇ ಮೇ 15ಕ್ಕೆ ರಿವೀಲ್ ಆಗಲಿದೆ.

ಅಂದಹಾಗೆ ರಾಮ್ ಪೋತಿನೇನಿ ಬ್ರಿಲಿಯೆಂಟ್ ಆ್ಯಕ್ಟರ್. ಸದಾ ಭಿನ್ನ ಅಲೆಯ ಸಿನಿಮಾ ಹಾಗೂ ಪಾತ್ರಗಳಿಂದ ಎಲ್ಲರ ದಿಲ್ ದೋಚುತ್ತಾ ಬಂದಿದ್ದಾರೆ. ಅವರ ಎನರ್ಜಿ ಲೆವೆಲ್ ಹಾಗೂ ಲವಲವಿಕೆತನ ಬೇರಾವ ನಟನಲ್ಲೂ ಕಂಡಿಲ್ಲ. ಅಷ್ಟರ ಮಟ್ಟಿಗೆ ಹೈ ವೋಲ್ಟೇಜ್ ಎನರ್ಜಿಟಿಕ್ ಸ್ಟಾರ್ ರಾಮ್ ಪೋತಿನೇನಿ. ಮೈತ್ರಿ ಮೂವಿ ಮೇಕರ್ಸ್‌ ಬ್ಯಾನರ್ ಸಿನಿಮಾ ಆದ್ದರಿಂದ ಈ ಚಿತ್ರದ ಮೇಲೆ ಅತೀವ ನಿರೀಕ್ಷೆಯಿದೆ.

ಇನ್ನು ತಲೈವಾ ರಜನೀಕಾಂತ್ ಜೊತೆಗಿನ ಕೂಲಿ ಸಿನಿಮಾದ ರಿಲೀಸ್ ಡೇಟ್ ಈಗಾಗ್ಲೇ ಲಾಕ್ ಆಗಿದೆ. ಆಗಸ್ಟ್ 14ಕ್ಕೆ ಪ್ರೇಕ್ಷಕರ ಮುಂದೆ ಬರ್ತಿರೋ ತಮಿಳಿನ ಈ ಮಲ್ಟಿಸ್ಟಾರರ್ ಸಿನಿಮಾದಲ್ಲಿ ಸೂಪರ್ ಸ್ಟಾರ್ ರಜನೀಕಾಂ ತ್ ಜೊತೆ ಉಪೇಂದ್ರ ಅಲ್ಲದೆ, ನಾಗಾರ್ಜುನ್ ಕೂಡ ಲೀಡ್‌‌ನಲ್ಲಿ ಕಾಣಸಿಗಲಿದ್ದಾರೆ. ಇಲ್ಲಿ ಉಪ್ಪಿ ನೆಗೆಟಿವ್ ಶೇಡ್ ಅಥ್ವಾ ಪಾಸಿಟಿವ್ ಶೇಡ್ ಅನ್ನೋ ಕ್ಯೂರಿಯಾಸಿಟಿ ಗರಿಗೆದರಿದೆ.

2008ರಲ್ಲಿ ವಿಶಾಲ್, ನಯನತಾರಾ ಜೊತೆಗಿನ ಸೆಲ್ಯೂಟ್ ಸಿನಿಮಾದ ಬಳಿಕ ಒಂದು ದೊಡ್ಡ ಗ್ಯಾಪ್ ಆಗಿತ್ತು. ಇದೀಗ ಕೂಲಿ ಚಿತ್ರದ ಮೂಲಕ ಉಪ್ಪಿಯನ್ನ ಒನ್ಸ್ ಅಗೈನ್ ಕಾಲಿವುಡ್‌ಗೆ ಕರೆತರುವಲ್ಲಿ ಡೈರೆಕ್ಟರ್ ಲೋಕೇಶ್ ಕನಕರಾಜ್ ಯಶಸ್ವಿ ಆಗಿದ್ದಾರೆ. ಯುಐ ಸಿನಿಮಾದ ಬಳಿಕ ನಟ ಉಪೇಂದ್ರ ಏನ್ ಮಾಡ್ತಿದ್ದಾರೆ ಅಂತ ಕೇಳ್ತಿದ್ದವರಿಗೆ ಸದ್ಯ ಕೂಲಿ ಹಾಗೂ RAPO22 ಸಿನಿಮಾಗಳ ಮುಖೇನ ಉತ್ತರ ನೀಡಿದ್ದಾರೆ.

ಅಂದಹಾಗೆ ತೆಲುಗು, ತಮಿಳು ಎರಡೂ ಚಿತ್ರರಂಗಕ್ಕೆ ಹೊಸಬರೇನಲ್ಲ. ಇವರ ಸಿನಿಮಾಗಳು ಪರಭಾಷೆಗಳಲ್ಲೂ ಹಲ್‌ಚಲ್ ಎಬ್ಬಿಸುತ್ತಾ ಬರ್ತಿವೆ. ಇವ್ರ ಚಿತ್ರಗಳು ವಾಯ್ಸ್ ಡಬ್, ರಿಮೇಕ್ ಆಗುವ ಮೂಲಕ ಅಲ್ಲಿನ ಪ್ರೇಕ್ಷಕರಿಗೂ ರುಚಿಸಿವೆ. ನಟರಾಗಿ, ನಿರ್ದೇಶಕರಾಗಿ ಕೂಡ ಸ್ಟ್ರೈಟ್ ತೆಲುಗು ಸಿನಿಮಾಗಳನ್ನ ಮಾಡುವಲ್ಲಿ ಉಪ್ಪಿ ಮೇಲುಗೈ ಸಾಧಿಸಿದ್ದರು. ಆ ಜರ್ನಿ ಇದೀಗ ಮತ್ತೆ ಮುಂದುವರೆಯುತ್ತಿದೆ. ಪರಭಾಷೆಗಳಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿಸಿಕೊಂಡಿರೋ ಉಪ್ಪಿ, ಕಥೆಗಳ ಆಯ್ಕೆಯಲ್ಲಿ ಸಖತ್ ಚೂಸಿ ಆಗಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version