• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

ಉಜ್ಜಿನಿ ಚೌಡೇಶ್ವರಿ ಜಾತ್ರೆಯ ನೈಜ ದೃಶ್ಯಕ್ಕೆ ಸಿನಿಮಾ ರೂಪ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 7:13 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 10T191210.505

ಹಳ್ಳಿಗಳ ತವರು ನಮ್ಮ ಕರುನಾಡು. ಅದ್ರಲ್ಲೂ ಆ ಗ್ರಾಮಗಳಲ್ಲಿನ ವೈವಿಧ್ಯಮಯ ಆಚಾರ, ವಿಚಾರಗಳು, ಸಂಸ್ಕೃತಿಗಳು ಜಾತ್ರೆಗಳು, ಊರ ಹಬ್ಬಗಳ ಮೂಲಕ ಜನರಿಗೆ ಪರಿಚಯ ಆಗುತ್ತೆ. ಸದ್ಯ ಮಾಗಡಿಯ ಉಜ್ಜನಿಯಲ್ಲಿ ನಡೆಯೋ ಚೌಡೇಶ್ವರಿ ಜಾತ್ರೆ ಮೇಲೆ ಒಂದು ಸಿನಿಮಾ ತಯಾರಾಗಿದೆ. ಅದೇ ಊರಬ್ಬ. ಸುಮಾರು 40ಕ್ಕೂ ಅಧಿಕ ನುರಿತ ಕಲಾವಿದರಿರೋ ಈ ಸಿನಿಮಾದ ಜಾತ್ರೆಯಲ್ಲೇ ಸೆರೆ ಹಿಡಿದಿರೋದು ಅಚ್ಚರಿ. ಅದ್ರ ಟ್ರೈಲರ್ ರಿಲೀಸ್ ಆಗಿದ್ದು ಇಂಪ್ರೆಸ್ಸೀವ್ ಆಗಿದೆ. ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ..

  • ‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್.. ತನಿಷಾ ಹೇಳಿದ್ದೇನು?
  • ಉಜ್ಜಿನಿ ಚೌಡೇಶ್ವರಿ ಜಾತ್ರೆಯ ನೈಜ ದೃಶ್ಯಕ್ಕೆ ಸಿನಿಮಾ ರೂಪ..!!
  • 6 ಮಂದಿ ದಲಿತರಿಗೆ ಜನಿವಾರ ಹಾಕಿಸಿ, ಅಗ್ನಿಕುಂಡ ದಾಟಿಸ್ತಾರೆ
  • 5 ಡೈರೆಕ್ಟರ್ಸ್.. 8 ಕ್ಯಾಮೆರಾಗೆ ಮಾಸ್ಟರ್‌ಮೈಂಡ್ ಲಕ್ಕಿ ಶಂಕರ್

ಇದು ಊರಬ್ಬ ಅನ್ನೋ ಹೊಚ್ಚ ಹೊಸ ಸಿನಿಮಾದ ಟ್ರೈಲರ್ ಝಲಕ್. ಮಾಗಡಿ ತಾಲ್ಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ.. ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್  ಊರಬ್ಬ ಅನ್ನೋ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ಪಾಯಲ್ ಚಂಗಪ್ಪ, ಸಿದ್ದು ಮೂಲಿಮನಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಟ್ರೈಲರ್‌‌ನ ಕುಣಿಗಲ್ ಶಾಸಕ ರಂಗನಾಥ್ ಬಿಡುಗಡೆ ಮಾಡಿ, ಟೀಂಗೆ ಶುಭ ಹಾರೈಸಿದ್ರು.

RelatedPosts

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

ಕೇರಳದಲ್ಲಿ ಆತಂಕ ಸೃಷ್ಟಿಸಿದ ಹೊಸ ವೈರಸ್: ಏನಿದು ಶಿಗೆಲ್ಲೋಸಿಸ್ ಸೋಂಕು?

ADVERTISEMENT
ADVERTISEMENT

ಜಾತ್ರೆಯ ನೈಜ ದೃಶ್ಯಗಳನ್ನು ನಿರ್ದೇಶಕರುಗಳಾದ ಎಂ. ಡಿ. ಶ್ರೀಧರ್, ಹೆಚ್. ವಾಸು, ಎ. ವಿ. ಕೃಷ್ಣಕುಮಾರ್, ಬಾಹುಬಲಿ, ಈಶ್ವರ್.. ಹೀಗೆ 5 ಜನ ಸೇರಿ, ಬರೋಬ್ಬರಿ 8 ಕ್ಯಾಮೆರಾಗಳನ್ನ ಬಳಸಿಕೊಂಡು ಚಿತ್ರಿಸಿರೋದು ವಿಶೇಷ. ವೇದಿಕೆಯಲ್ಲಿ ಹೆಚ್. ವಾಸು ಮಾತನಾಡಿ ನಾವೆಲ್ಲಾ ಗೌಡ್ರ ಊರಿಗೆ ಹಬ್ಬಕ್ಕೆ ಅಂತಾನೇ ಹೋಗ್ತಿದ್ದೆವು. ಅಲ್ಲಿ ನಡೆಯುವ ಒಂದಷ್ಟು ತಪ್ಪುಗಳನ್ನು ಇಟ್ಕೊಂಡು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸೇರಿ ಡೈಲಾಗ್ ಬರೆದಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಕಿ ಶಂಕರ್ ಇದು ನಾನು ಮಾಡಿದ್ದಲ್ಲ. ಆ ತಾಯಿ ಚೌಡೇಶ್ವರಿಯೇ ಮಾಡಿಸಿದ್ದು. ಆಕೆಯ ಶಕ್ತಿಯನ್ನು ನಂಬಿ ಈ ಚಿತ್ರ ಮಾಡಿದ್ದೇನೆ. ಹಿಂದಿನಿಂದ ಕಂಟೆಂಟ್ ಬೇಸ್ ಸಿನಿಮಾಗಳನ್ನೇ ಮಾಡಿಕೊಂಡು ಬಂದಿದ್ದೇನೆ. ಏನಾದ್ರೂ ವೆರೈಟಿ ಮಾಡೋಣ ಎಂದಾಗ ಈ ಕಾನ್ಸೆಪ್ಟ್ ಹೊಳೆಯಿತು. ಶೂಟಿಂಗ್ ಮಾಡುವಾಗ ಊರ ಜನರ ಸಹಕಾರ ತುಂಬಾ ಇತ್ತು. ಈ ತರಹದ ಪ್ರಾಜೆಕ್ಟ್ ಮಾಡಲು ನಿರ್ಮಾಪಕ ನರೇಶ್ ಗೌಡ್ರು ಸಾಥ್ ನೀಡಿದರು. ಯುಗಾದಿ ಹಬ್ಬದ 15 ದಿನಗಳ ನಂತರ ಈ ಜಾತ್ರೆ ಪ್ರಾರಂಭವಾಗುತ್ತೆ. ಡೈಲಾಗ್ ಬರೆದ ವಾಸು, ಶ್ರೀಧರ್ ಅವರೇ ನಿಜವಾದ ಡೈರೆಕ್ಟರ್. ಅವರ ಸಲಹೆ ತಗೊಂಡು ಇಡೀ ಜಾತ್ರೆಯನ್ನ ಲೈವ್ ಆಗಿ ಶೂಟ್ ಮಾಡಿದ್ದೇವೆ. ಈ ಪ್ರಯತ್ನ ಭಾರತದಲ್ಲೇ ಮೊದಲು. ಸಾವಿರಾರು ವರ್ಷಗಳ ಹಿಂದೆ ನಡೆದ ಇತಿಹಾಸವನ್ನು ತಿಳಿದುಕೊಂಡು ಸಿನಿಮಾ ಮಾಡಿದ್ದೇನೆ ಎಂದರು.

ಪ್ರಮುಖ ಪಾತ್ರಧಾರಿ ಹಾಗೂ ನಿರ್ಮಾಪಕರಾದ ನರೇಶ್ ಗೌಡ್ರು ಮಾತನಾಡಿ ಈ ಸಿನಿಮಾ ಆಗಲು ಮುಖ್ಯ ಕಾರಣ ಲಕ್ಕಿ ಶಂಕರ್. ಸಿನಿಮಾನೇ ಮಾಡಬಾರದು ಎಂದುಕೊಂಡಿದ್ದೆ. ಮಂಗಳವಾರ ಚೌಡೇಶ್ವರಿ ದೇವಿಯ ವಾರ. ಚಿತ್ರದ ಎಲ್ಲಾ ಕೆಲಸಗಳು ಇದೇ ದಿನ ಆಗುತ್ತಿವೆ. ಆರು ಜನ ದಲಿತರಿಗೆ ಜನಿವಾರ ಹಾಕಿಸಿ, ಅಗ್ನಿಕುಂಡ ದಾಟಿಸುತ್ತಾರೆ. ಈ ಚಿತ್ರದಲ್ಲಿ 30 ರಿಂದ 40 ಜನ‌ ಕಲಾವಿದರು ಆ್ಯಕ್ಟ್ ಮಾಡಿದ್ದಾರೆ. ನಾನೂ ಒಂದು ಪಾತ್ರ ಮಾಡಿದ್ದೇನೆ. ಚಿತ್ರಕ್ಕೆ ತುಂಬಾ ಜನ ತಂತ್ರಜ್ಞರು ಕೈ ಜೋಡಿಸಿದ್ದಾರೆ. ನಿಡಸಾಲೆ ಪುಟ್ಟಸ್ವಾಮಯ್ಯ, ಮಿಮಿಕ್ರಿ ಗೋಪಿ, ಸೇರಿದಂತೆ ಬಹಳಷ್ಟು ಸ್ನೇಹಿತರು ನನಗಾಗಿ ಬಂದಿದ್ದಾರೆ ಎಂದರು.

ನಟಿ ತನಿಷಾ ಕುಪ್ಪಂಡ ಮಾತನಾಡುತ್ತಾ.. ಎಲ್ಲರ ಪರಿಶ್ರಮದಿಂದ ಈ ಸಿನಿಮಾ ಆಗಿದೆ. ಊರಬ್ಬಕ್ಕೆ ಹೋಗಿ ಅಲ್ಲಿನ ಪಾತ್ರಧಾರಿಗಳಾಗಿ ನಾವು ಕೆಲಸ ಮಾಡಿದ್ದೇವೆ ಎಂದರು. ಅಲ್ಲದೆ, ನಮ್ಮ ಗ್ಯಾರಂಟಿ ನ್ಯೂಸ್‌ ಆ ಜಾತ್ರೆಯನ್ನ ಕವರೇಜ್ ಮಾಡುವಲ್ಲಿ ಯಶಸ್ವಿಯಾಗಿದೆ. ನಮ್ಮ ಸಿನಿಮಾ ವರದಿಗಾರ್ತಿ ಕೀರ್ತಿ ಪಾಟೀಲ್ ಕೂಡ ಈ ಚಿತ್ರದಲ್ಲಿ ನಟಿಸಿದ್ದು, ಅದನ್ನ ನಟಿ ತನಿಷಾ ಕುಪ್ಪಂಡ ವೇದಿಕೆ ಮೇಲೆಯೇ ಹಂಚಿಕೊಂಡಿರೋದು ಇಂಟರೆಸ್ಟಿಂಗ್.

ಆಯುಷ್ ಎಂಟರ್ ಪ್ರೈಸಸ್ ಬ್ಯಾನರ್‌‌ನಡಿ ನರೇಶ್ ಗೌಡ್ರು ನಿರ್ಮಿಸಿರುವ ಈ ಚಿತ್ರದಲ್ಲಿ ದೊಡ್ಡಣ್ಣ, ಮಿಮಿಕ್ರಿ ಗೋಪಿ, ಬಿರಾದಾರ್, ಸಿದ್ದು ಮೂಲಿಮನಿ, ಮಿತ್ರ, ಪಾಯಲ್ ಚಂಗಪ್ಪ, ಡಾ. ನಂಜಪ್ಪ, ಅರವಿಂದ್ ರಾವ್ ಹೀಗೆ ಬಹುದೊಡ್ಡ ಕಲಾವಿದರ ದಂಡೇ ಇದೆ. ಅಕ್ಷಯ್ ಎಸ್. ರಿಷಬ್ ಸಂಗೀತ, ಕೃಷ್ಣಕುಮಾರ್ ಸಿನಿಮಾಟೋಗ್ರಫಿ, R D ರವಿ ಸಂಕಲನ ಈ ಚಿತ್ರಕ್ಕಿದೆ. ಒಟ್ಟಾರೆ ಈ ಊರಬ್ಬ ಸಿನಿಮಾ ಮಾಗಡಿ ಭಾಗದ ಜನರಿಗೆ ಒಂಥರಾ ಟ್ರಿಬ್ಯೂಟ್. ಕಲ್ಚರ್‌ನ ಎಕ್ಸ್‌‌ಪ್ಲೋರ್ ಮಾಡುವಂತಹ ಊರಬ್ಬ ಶೈಲಿಯ ಚಿತ್ರಗಳು ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನ ಮತ್ತಷ್ಟು ಗಟ್ಟಿಗೊಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 10T192052.025

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

by ಶಾಲಿನಿ ಕೆ. ಡಿ
June 10, 2026 - 7:23 pm
0

Untitled design 2026 06 10T191210.505

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 7:13 pm
0

Untitled design 2026 06 10T184105.113

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 6:41 pm
0

Untitled design 2026 06 10T175742.783

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T184105.113
    ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ
    June 10, 2026 | 0
  • Untitled design 2026 06 10T175742.783
    ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್
    June 10, 2026 | 0
  • Untitled design 2026 06 10T172647.175
    ಕೇರಳದಲ್ಲಿ ಆತಂಕ ಸೃಷ್ಟಿಸಿದ ಹೊಸ ವೈರಸ್: ಏನಿದು ಶಿಗೆಲ್ಲೋಸಿಸ್ ಸೋಂಕು?
    June 10, 2026 | 0
  • Untitled design 2026 06 10T162015.972
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ರಾಜ್ಯಸಭಾ ಸದಸ್ಯತ್ವಕ್ಕೆ ಸುಷ್ಮಿತಾ ದೇವ್ ರಾಜೀನಾಮೆ
    June 10, 2026 | 0
  • Untitled design 2026 06 10T150414.504
    ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version