• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಉತ್ತರಾಖಂಡ್​​ನಲ್ಲಿ ನನ್ನ ಹೆಸರಿನ ದೇಗುಲ ಇದೆ’ ಎಂದ ನಟಿ ಊರ್ವಶಿ ವಿರುದ್ಧ ಸಿಡಿದೆದ್ದ ಅರ್ಚಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 1:49 pm
in ಸಿನಿಮಾ
0 0
0
Untitled design 2025 04 19t134906.298

ಬಾಲಿವುಡ್‌ನ ನಟನೆ ಹಾಗೂ ನೃತ್ಯದ ಮೂಲಕ ಗಮನ ಸೆಳೆದಿರುವ ನಟಿ ಊರ್ವಶಿ ರೌಟೆಲಾ, ಇತ್ತೀಚೆಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಮತ್ತೆ ಸದ್ದು ಮಾಡ್ತಿದೆ. ನಟಿ ಊರ್ವಶಿ ರೌಟೆಲಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರಾಖಂಡದ ಬದ್ರಿನಾಥ್ ಬಳಿ ತಮ್ಮ ಹೆಸರಿನಲ್ಲಿ ದೇವಾಲಯ ನಿರ್ಮಾಣವಾಗಿದೆ. ಅಲ್ಲಿ ನನ್ನ ಮೂರ್ತಿಯನ್ನು ದೇವರಾಗಿ ಇರಿಸಿ ಪೂಜೆ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಕ್ತರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ನಟಿ ಊರ್ವಶಿ ರೌಟೆಲಾ ಹೇಳಿಕೆ 

ಊರ್ವಶಿ ಅವರು, “ಉತ್ತರಾಖಂಡ್‌ನಲ್ಲಿ ನನ್ನ ಹೆಸರಿನಲ್ಲಿ ದೇವಾಲಯವಿದೆ. ನನ್ನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪ್ರತಿದಿನವೂ ಭಕ್ತಾದಿಗಳು ಪೂಜೆ ಸಲ್ಲಿಸುತ್ತಿದ್ದಾರೆ. ಸಾವಿರಾರು ಮಂದಿ ನನ್ನನ್ನು ದೇವರಂತೆ ಪೂಜಿಸುತ್ತಿದ್ದಾರೆ” ಎಂಬುದಾಗಿ ಅವರು ಮಾಧ್ಯಮವೊಂದರಲ್ಲಿ ಹೇಳಿಕೆ ಹೇಳಿದ್ದಾರೆ.

RelatedPosts

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

ADVERTISEMENT
ADVERTISEMENT

Delusion ho toh Urvashi jitna ho varna na ho pic.twitter.com/3E0F5f7rXZ

— Deity (@gharkakabutar) April 17, 2025

ಉತ್ತರಾಖಂಡ್‌ನಲ್ಲಿರುವ ದೇವಾಲಯದ ಹೆಸರು 

ಆದರೆ, ಉತ್ತರಾಖಂಡ್‌ಲ್ಲಿರುವ ಆ ದೇವಾಲಯದ ಹೆಸರು “ಮಾತೆ ಊರ್ವಶಿ ದೇವಾಲಯ” ಆಗಿದ್ದು, ಅದು ನಟಿ ಊರ್ವಶಿಗೆ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಪುರಾತನ ದಾಖಲೆಗಳು ಹಾಗೂ ಸ್ಥಳೀಯ ಪೂಜಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ದೇವಾಲಯವು ಸಾವಿರಾರು ವರ್ಷಗಳ ಐತಿಹ್ಯ ಹೊಂದಿರುವ, 108 ಶಕ್ತಿಪೀಠಗಳಲ್ಲಿ ಒಂದಾದ ಪವಿತ್ರ ಶಕ್ತಿ ದೇವಾಲಯವಾಗಿದೆ. ದೇವಿ ಊರ್ವಶಿಯನ್ನು ಹಳ್ಳಿ ಹಾಗೂ ನಗರಗಳಲ್ಲಿ ಸಾವಿರಾರು ಭಕ್ತರು ಪೂಜಿಸುತ್ತಾರೆ.

ದೇವಾಲಯದ ಅರ್ಚಕರ ಪ್ರತಿಕ್ರಿಯೆ 

ಈ ಕುರಿತು ಆ ದೇವಾಲಯದ ಪೂಜಾರಿ ಭುವನ್ ಚಂದ್ರ ಉನಿಯಲ್ ಪ್ರತಿಕ್ರಿಯಿಸಿ, “ಈ ದೇವಾಲಯ ಪವಿತ್ರ ಶಕ್ತಿಯ ಪ್ರತೀಕ. ನಟಿ ಊರ್ವಶಿಯ ಹೆಸರಿನೊಂದಿಗೆ ಈ ದೇವಾಲಯಕ್ಕೆ ಯಾವುದೇ ಸಂಬಂಧವಿಲ್ಲ. ಈಕೆ ನೀಡಿರುವ ಹೇಳಿಕೆ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದ್ದು, ಇದು ಸಹಿಸಲಾಗದು” ಎಂದು ಖಂಡನೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರೂ ಸಹ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಾತೆ ಊರ್ವಶಿ ದೇವಾಲಯಕ್ಕೆ ಭಕ್ತರು ಪ್ರತಿ ದಿನ ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ಇಂತಹ ಪವಿತ್ರ ಸ್ಥಳವನ್ನು ಇಂದ್ರಜಾಲದ ಭಾಗವನ್ನಾಗಿ ತೋರಿಸುವಂತ ಹೇಳಿಕೆಗಳು ವಿಷಾದಕರ. ಈ ಹೇಳಿಕೆಗಳಿಂದ ದೇವಾಲಯದ ಗೌರವಕ್ಕೆ ಧಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಅಲ್ಲದೇ ನಟಿ ಊರ್ವಶಿ ಅವರು ಇದೇ ಮೊದಲಲ್ಲ ಈ ರೀತಿಯ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಗೆ ಬಂದಿರುವುದು. ಕಳೆದ ಕೆಲವು ವರ್ಷಗಳಲ್ಲಿ ಹಲವು ಬಾರಿ ತನ್ನನ್ನು ತಾನು ಹೊಗಳಿಕೊಂಡು, ಹಲವು ವಿವಾದಗಳಿಗೆ ಕಾರಣರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (15)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ..
    ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್
    September 8, 2026 | 0
  • Untitled design (36)
    ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್
    September 8, 2026 | 0
  • Untitled design (35)
    ‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version