• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲ್ಯದಲ್ಲಿದ್ದಾಗಲೇ 6 ಜನರಿಂದ ಲೈಂ*ಗಿಕ ದೌರ್ಜನ್ಯಕ್ಕೊಳಗಾಗಿದ್ದೆ: ನೋವಿನ ಕಥೆ ಹೇಳಿದ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 2:34 pm
in ಸಿನಿಮಾ
0 0
0
Untitled design 2025 03 23t143127.421

ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರ ಜೀವನದಲ್ಲಿ ನಡೆದಿರುವ ಅಹಿತಕರ ಘಟನೆಯೊಂದು ಬಹಿರಂಗವಾಗಿದೆ. ಬಾಲ್ಯದಲ್ಲಿ ತಾನು ಅನುಭವಿಸಿದ ಲೈಂಗಿಕ ಕಿರುಕುಳದ ಕುರಿತು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಘಟನೆಗಳು ಅವರ ಮನಸ್ಸಿನಲ್ಲಿ ಬಿರುಕು ಮೂಡಿಸಿದ್ದರೂ, ಇವತ್ತು ಅವರು ತಮ್ಮ ಅನುಭವವನ್ನು ಧೈರ್ಯದಿಂದ ಮುಕ್ತವಾಗಿ ಹೇಳಿಕೊಂಡಿದ್ದಾರೆ. 

ವರಲಕ್ಷ್ಮಿ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಒಂದು ನೃತ್ಯ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದರು. ಬಾಲ್ಯದಲ್ಲಿದ್ದಾಹ ನನ್ನ  ಪೋಷಕರು ಕೆಲಸದ ಒತ್ತಡದಿಂದಲೇ ಬ್ಯುಸಿಯಾಗಿದ್ದರು, ಆದ್ದರಿಂದಲೇ ನನ್ನನ್ನು ಸಂಬಂಧಿಕರ ಮನೆಗೆ ಕಳುಹಿಸಲಾಗಿತ್ತು.. ಆದರೆ, ಈ ವೇಳೆ ಆರು ಜನ ಸಂಬಂಧಿಕರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ವರಲಕ್ಷ್ಮಿ ಶರತ್‌‌ಕುಮಾರ್‌ ಅವರು ತನ್ನ ನೋವಿನ ಅನುಭವವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ಇಂತಹ ಘಟನೆಗಳನ್ನು ಮನಸ್ಸಿನಲ್ಲಿ ತಡೆಯುವ ಬದಲು, ಇತರರಿಗೆ ಪ್ರೇರಣೆ ನೀಡಲು ತಾವು ತೀರ್ಮಾನಿಸಿದ್ದೇನೆಂದು ಅವರು ಹೇಳಿದ್ದಾರೆ.

RelatedPosts

ಸದ್ದಿಲ್ಲದೇ ಎಂಗೇಜ್‌ ಆದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಿಲ್ಲರ್ ಮಂಜು: ಮದುವೆ ಯಾವಾಗ?

ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್

ಜಾತಿ ತಾರತಮ್ಯದ ವಿರುದ್ಧ ಅಶೋಕನ ಘರ್ಜನೆ ..ಟ್ರೈಲರ್ ಬೊಂಬಾಟ್‌

ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌

ADVERTISEMENT
ADVERTISEMENT

ವರಲಕ್ಷ್ಮಿ ಶರತ್‌ಕುಮಾರ್ ಈ ಘಟನೆಗಳನ್ನು ಹಂಚಿಕೊಳ್ಳುವ ಮೂಲಕ, ಪೋಷಕರಿಗೆ ತಮ್ಮ ಮಕ್ಕಳಿಗೆ ‘ಒಳ್ಳೆಯ ಸ್ಪರ್ಶ’ ಮತ್ತು ‘ಕೆಟ್ಟ ಸ್ಪರ್ಶ’ದ ನಡುವಿನ ವ್ಯತ್ಯಾಸವನ್ನು ಬೋಧಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಮಕ್ಕಳಿಗೆ ತಮ್ಮದೇ ಆದ ಹಕ್ಕುಗಳನ್ನು ಬೋಧಿಸಿ, ಅವರಿಗೆ ಸುರಕ್ಷಿತ ವಾತಾವರಣವನ್ನು ನೀಡುವುದು ಅವಶ್ಯಕ ಎಂದು ಒತ್ತಿ ಹೇಳಿದ್ದಾರೆ.

#MeToo ಆಂದೋಲನದ ನಂತರ, ಅನೇಕ ನಟಿಯರು ತಮ್ಮ ಅನುಭವಗಳನ್ನು ಬಹಿರಂಗಪಡಿಸುತ್ತಿದ್ದಾರೆ. ಕಾಸ್ಟಿಂಗ್ ಕೌಚ್ ಮತ್ತು ಲೈಂಗಿಕ ಕಿರುಕುಳವು ಮಾತ್ರವಲ್ಲ, ಮನೆಯೊಳಗಿದ್ದವರಿಂದಲೂ ಬಾಲಕಿರು ಇದಕ್ಕೆ ಬಲಿಯಾಗುತ್ತಾರೆಯೇ ಎಂಬುದು ಗಂಭೀರ ವಿಚಾರವಾಗಿದೆ. ವರಲಕ್ಷ್ಮಿ ಅವರಂತಹ ವ್ಯಕ್ತಿಗಳು ತಮ್ಮ ಅನುಭವವನ್ನು ಹಂಚಿಕೊಳ್ಳುವುದರಿಂದ ಇತರರು ಸಹ ಧೈರ್ಯ ಪಡೆಯುತ್ತಾರೆ ಮತ್ತು ಮಕ್ಕಳಿಗೆ ಉತ್ತಮ ರಕ್ಷಣೆ ನೀಡಲು ಪೋಷಕರು ಎಚ್ಚರಿಕೆ ವಹಿಸುತ್ತಾರೆ.

ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ದಕ್ಷಿಣ ಭಾರತದ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಮಾಣಿಕ್ಯ’ ಸಿನಿಮಾದಲ್ಲಿ ನಟ ಸುದೀಪ್ ಅವರಿಗೆ ಜೋಡಿಯಾಗಿ ಅಭಿನಯಿಸಿದ್ದು, ‘ರನ್ನ’, ‘ವಿಸ್ಮಯ’, ‘ರಣಂ’ ಸಿನಿಮಾಗಳಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್ ಅವರ ‘ಮ್ಯಾಕ್ಸ್’ ಸಿನಿಮಾದಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ರೂಪಾ ಪಾತ್ರದಲ್ಲಿ ನಟಿಸಿರುವ ಅವರು, ತಮ್ಮ ಅಭಿನಯದಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ.

 ವರಲಕ್ಷ್ಮಿ ಶರತ್‌ಕುಮಾರ್ ಅವರ ಧೈರ್ಯ ಮತ್ತು ಅವರ ಸ್ಪಷ್ಟ ವಿಚಾರಧಾರೆ ಇತರರಿಗೆ ಪ್ರೇರಣೆ ನೀಡಲು ಕಾರಣವಾಗಿದೆ. ಇಂತಹ ಘಟನೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ, ಇತರರು ಸಹ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವಂತೆ ಮಾಡಲು ಅವರು ಮಾಡಿದ ಪ್ರಯತ್ನ ಶ್ಲಾಘನೀಯವಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 19T202251.905

T20 World Cup 2026: ತವರಲ್ಲಿಯೇ ಶ್ರೀಲಂಕಾಗೆ ಸೋಲುಣಿಸಿ ಗೆದ್ದುಬೀಗಿದ ಜಿಂಬಾಬ್ವೆ

by ಶಾಲಿನಿ ಕೆ. ಡಿ
February 19, 2026 - 8:27 pm
0

Untitled design 2026 02 19T193640.499

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
February 19, 2026 - 7:40 pm
0

BeFunky collage 2026 02 19T191540.054

ಫೆ.21ರಿಂದ ಚಿನ್ನ, ಪೆಟ್ರೋಲ್ ದರದಲ್ಲಿ ಭಾರಿ ವ್ಯತ್ಯಾಸ ಸಾಧ್ಯತೆ: ಟ್ರಂಪ್ ನಿರ್ಧಾರ ಹಿಂದಿದೆ ಭಯದ ಆತಂಕ!

by ಶ್ರೀದೇವಿ ಬಿ. ವೈ
February 19, 2026 - 7:16 pm
0

Untitled design 2026 02 19T190440.922

ಸದ್ದಿಲ್ಲದೇ ಎಂಗೇಜ್‌ ಆದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಿಲ್ಲರ್ ಮಂಜು: ಮದುವೆ ಯಾವಾಗ?

by ಶಾಲಿನಿ ಕೆ. ಡಿ
February 19, 2026 - 7:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T190440.922
    ಸದ್ದಿಲ್ಲದೇ ಎಂಗೇಜ್‌ ಆದ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಿಲ್ಲರ್ ಮಂಜು: ಮದುವೆ ಯಾವಾಗ?
    February 19, 2026 | 0
  • Untitled design 2026 02 19T144835.068
    ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್
    February 19, 2026 | 0
  • Untitled design 2026 02 19T141654.615
    ಜಾತಿ ತಾರತಮ್ಯದ ವಿರುದ್ಧ ಅಶೋಕನ ಘರ್ಜನೆ ..ಟ್ರೈಲರ್ ಬೊಂಬಾಟ್‌
    February 19, 2026 | 0
  • Untitled design 2026 02 19T122549.709
    ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌
    February 19, 2026 | 0
  • Untitled design 2026 02 18T232230.616
    “ಮದುವೆಗೆ ಕರೆಯಲ್ಲ ಅನ್ನೋದು ಗೊತ್ತಿರುವ ವಿಚಾರ”: ರಶ್ಮಿಕಾ ಬಗ್ಗೆ ಪ್ರಮೋದ್ ಶೆಟ್ಟಿ ಓಪನ್ ಟಾಕ್
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version