• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2025 - 11:44 am
in ಸಿನಿಮಾ
0 0
0
Untitled design 2025 09 20t114305.139

ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಅಭಿನಯಿಸುತ್ತಿದ್ದಾರೆ. ತಮಿಳಿನ “ಬಿಗಿಲ್”, “96” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಹಾಗೂ ತೆಲುಗು, ಮಲೆಯಾಳಂ ಚಿತ್ರಗಳಲ್ಲೂ‌ ನಟಿಸಿರುವ ವರ್ಷ ಬೊಳ್ಳಮ್ಮ ಅವರು ನಟಿಸುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದೆ. “ಮಹಾನ್” ಚಿತ್ರದ ಬಗ್ಗೆ ವರ್ಷ ಬೊಳ್ಳಮ್ಮ ಅವರು ಈ ರೀತಿ ಹೇಳುತ್ತಾರೆ.

ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ “ಮಹಾನ್” ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. “ಮಾಹಾನ್” ಒಂದು ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ನಾನು ಪಿ.ಸಿ.ಶೇಖರ್ ನಿರ್ದೇಶನದ ಚಿತ್ರಗಳನ್ನು ನೋಡಿದ್ದೇನೆ. ಸದಭಿರುಚಿಯ ಚಿತ್ರಗಳ ನಿರ್ದೇಶಕರು ಅವರು. ಪಿ.ಸಿ.ಶೇಖರ್ ಅವರು “ಮಹಾನ್” ಚಿತ್ರದ ಕಥೆ ಹೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ಪಿ.ಸಿ.ಶೇಖರ್ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ವಿದ್ಯಾ ಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಕಳಕಳಿಯುಳ್ಳ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ನನಗೆ ಬಹಳ ಸಂತಸ ತಂದಿದೆ. ಇನ್ನೂ, ನಾನು ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ವರ್ಷ ಬೊಳ್ಳಮ್ಮ ತಿಳಿಸಿದ್ದಾರೆ.

RelatedPosts

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

ADVERTISEMENT
ADVERTISEMENT

ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಅವರು “ಮಹಾನ್” ಚಿತ್ರದ ತಾರಾಬಳಗದಲ್ಲಿದ್ದಾರೆ‌.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (39)

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

by ಶಾಲಿನಿ ಕೆ. ಡಿ
August 28, 2026 - 2:01 pm
0

Your paragraph text (37)

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

by ಶಾಲಿನಿ ಕೆ. ಡಿ
August 28, 2026 - 1:41 pm
0

Image c278e7f2

ಚಿನ್ನ ಮತ್ತು ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್: ಇಳಿಕೆಯಾದ ಬಂಗಾರದ ದರ!

by ಕವಿತಾ
August 28, 2026 - 1:31 pm
0

Your paragraph text (36)

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (36)
    ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ
    August 28, 2026 | 0
  • ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್ ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್ (1)
    ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್
    August 28, 2026 | 0
  • ಸರ್ಟಿಫಿಕೇಟ್ (12)
    ‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್
    August 27, 2026 | 0
  • ಸರ್ಟಿಫಿಕೇಟ್ (10)
    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!
    August 27, 2026 | 0
  • ಸರ್ಟಿಫಿಕೇಟ್ (5)
    ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version