• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋದಲ್ಲಿ ವರುಣ್ ಧವನ್ ಸ್ಟಂಟ್: ನಟನಿಗೆ 500 ರೂ. ದಂಡ..ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 1:00 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 01 28T125057.458

RelatedPosts

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

ರಣ್ಬೀರ್ ರಾಮಾಯಣ..ರಾಮನಾಮಕ್ಕೆ 5 ಕೋಟಿ ವೀವ್ಸ್..!

ADVERTISEMENT
ADVERTISEMENT

ಬಾಲಿವುಡ್ ನಟ ವರುಣ್ ಧವನ್ ಅವರು ಇತ್ತೀಚೆಗೆ ಮುಂಬೈ ಮೆಟ್ರೋದಲ್ಲಿ ಮಾಡಿದ ಸ್ಟಂಟ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮೆಟ್ರೋ ರೈಲಿನ ಒಳಗಿರುವ ಹ್ಯಾಂಡಲ್‌ಗಳಿಗೆ ನೇತಾಡುತ್ತಾ ಪುಲ್-ಅಪ್ ಮಾಡಲು ಪ್ರಯತ್ನಿಸಿದ ವರುಣ್ ಧವನ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಮೆಟ್ರೋ ಆಡಳಿತವು, ವರುಣ್ ಧವನ್ ವಿರುದ್ಧ ಕ್ರಮ ಕೈಗೊಂಡು 500 ರೂಪಾಯಿ ದಂಡ ವಿಧಿಸಿದೆ.

‘ಬಾರ್ಡರ್ 2’ ಚಿತ್ರ ಭರ್ಜರಿ ಯಶಸ್ಸು ಕಂಡಿರುವ ಹಿನ್ನೆಲೆ ವರುಣ್ ಧವನ್ ಅವರು ತಮ್ಮ ವೃತ್ತಿಜೀವನದಲ್ಲಿ ಸಕ್ಸಸ್‌ನಲ್ಲಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಅಭಿಮಾನಿಗಳ ಮೆಚ್ಚುಗೆಗೂ ಪಾತ್ರವಾಗಿದೆ. ಆದರೆ ಈ ಯಶಸ್ಸಿನ ನಡುವೆ, ಮೆಟ್ರೋದಲ್ಲಿ ಮಾಡಿದ ನಿರ್ಲಕ್ಷ್ಯದ ವರ್ತನೆಯೇ ಇದೀಗ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ..

ಶನಿವಾರ ಮುಂಬೈ ನಗರದಲ್ಲಿ ವರುಣ್ ಧವನ್ ತಮ್ಮ ಸ್ನೇಹಿತರೊಂದಿಗೆ ಮೆಟ್ರೋ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಮೆಟ್ರೋ ಕೋಚ್‌ನೊಳಗಿನ ಹ್ಯಾಂಡಲ್‌ಗಳಿಗೆ ನೇತಾಡುತ್ತಾ ಪುಲ್-ಅಪ್ ಮಾಡುವ ಪ್ರಯತ್ನ ನಡೆಸಿದ್ದಾರೆ. ಈ ದೃಶ್ಯವನ್ನು ಸಹಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ವೈರಲ್ ಆಗಿ, ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ, ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL) ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಇದೇ ವಿಡಿಯೋವನ್ನು ಹಂಚಿಕೊಂಡು, ವರುಣ್ ಧವನ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದೆ. ನಟರನ್ನು ನೇರವಾಗಿ ಟ್ಯಾಗ್ ಮಾಡಿರುವ ಮೆಟ್ರೋ ಆಡಳಿತ, ಪ್ರಯಾಣಿಕರ ಸುರಕ್ಷತೆ ಮತ್ತು ನಿಯಮ ಪಾಲನೆಯ ಮಹತ್ವವನ್ನು ಮನವರಿಕೆ ಮಾಡಿದೆ.

#varundhawan This message from Maha Mumbai Metro is absolutely on point.
Yes, hanging out with friends is cool but public transport is not a playground.
Those grab handles are meant for safety, not stunts.
Such actions don’t just risk lives, they also damage public property and… pic.twitter.com/2sUR3llZcR

— Ravi Chaudhary (@BURN4DESIRE1) January 26, 2026

‘ವರುಣ್ ಧವನ್, ದಯವಿಟ್ಟು ಮುಂಬೈ ಮೆಟ್ರೋದಲ್ಲಿ ಇಂತಹ ಸ್ಟಂಟ್ ಮಾಡಬೇಡಿ. ಸ್ನೇಹಿತರೊಂದಿಗೆ ಮೆಟ್ರೋ ಪ್ರಯಾಣಿಸುವುದು ಖುಷಿ ಕೊಡುತ್ತದೆ ಎಂಬುದು ನಮಗೆ ಗೊತ್ತಿದೆ. ಆದರೆ ಮೆಟ್ರೋದಲ್ಲಿನ ಹ್ಯಾಂಡಲ್‌ಗಳು ಪ್ರಯಾಣಿಕರ ಸುರಕ್ಷತೆಗೆ ಮಾತ್ರ ವಿನ್ಯಾಸಗೊಳಿಸಲಾಗಿದೆ. ಆದರೆ ಇತರ ನೇತಾಡುವುದು ಅಪಾಯಕಾರಿ. ಇಂತಹ ವರ್ತನೆ ನಿಮ್ಮಿಗೂ ಹಾಗೂ ಇತರ ಪ್ರಯಾಣಿಕರಿಗೂ ಅಪಾಯ ಉಂಟುಮಾಡಬಹುದು’ ಎಂದು ಮೆಟ್ರೋ ಆಡಳಿತ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿದೆ.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವರುಣ್ ಧವನ್ ವಿರುದ್ಧ ಟೀಕೆಗಳ ಸುರಿಮಳೆ ಆರಂಭವಾಯಿತು. ಹಲವರು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಸೆಲೆಬ್ರಿಟಿಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವರು, ಇಂತಹ ಸ್ಟಂಟ್‌ಗಳು ಯುವಜನತೆಗೆ ತಪ್ಪು ಸಂದೇಶ ನೀಡುತ್ತವೆ ಎಂದು ಕಿಡಿಕಾರಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (MMRDA) ಕೂಡ ಅಧಿಕೃತವಾಗಿ ಸ್ಪಂದಿಸಿದ್ದು, ಮೆಟ್ರೋ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವರುಣ್ ಧವನ್ ಅವರಿಗೆ 500 ರೂಪಾಯಿ ದಂಡ ವಿಧಿಸಿದೆ. ರೈಲಿನ ಹ್ಯಾಂಡಲ್‌ಗಳಿಗೆ ನೇತಾಡುವುದು ಹಾಗೂ ಮೆಟ್ರೋ ಕೋಚ್‌ನಲ್ಲಿ ಸ್ಟಂಟ್ ಪ್ರದರ್ಶನ ಮಾಡುವುದು ನಿಯಮಬಾಹಿರವಾಗಿದ್ದು, ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯುಂಟುಮಾಡುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (23)

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 1:34 pm
0

Your paragraph text (22)

ಚಿನ್ನದ ದರ ದಿಢೀರ್ ಕುಸಿತ; ಬೆಳ್ಳಿ ಬೆಲೆಯಲ್ಲೂ ಇಳಿಕೆ: ಇಂದಿನ ದರ ಎಷ್ಟು?

by ದಿಶಾ ಕೆ. ಎಸ್.
September 28, 2026 - 1:17 pm
0

Your paragraph text (21)

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

by ದಿಶಾ ಕೆ. ಎಸ್.
September 28, 2026 - 1:01 pm
0

Your paragraph text (20)

Amazon Great Indian Festival 2026: ಅಕ್ಟೋಬರ್ 8ರಿಂದ ಬಂಪರ್ ಸೇಲ್: ಮೊಬೈಲ್‌ನಿಂದ ಟಿವಿವರೆಗೆ ಭರ್ಜರಿ ಆಫರ್

by ದಿಶಾ ಕೆ. ಎಸ್.
September 28, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version