• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಚ್ಚರಿ ಮೂಡಿಸುವ ವಿವರಗಳೊಂದಿಗೆ ‘ವೀರ ಕಂಬಳ’ ಟ್ರೈಲರ್ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 18, 2026 - 6:11 pm
in ಸಿನಿಮಾ
0 0
0
BeFunky collage 2026 02 18T181115.945

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ ಚಿತ್ರ `ವೀರ ಕಂಬಳ’. ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳ ಎಂಬುದು ಬಹು ಹಿಂದಿನಿಂದಲೂ ಚಿತ್ರರಂಗದವರನ್ನು ಸೆಳೆಯುತ್ತಾ ಬಂದಿದೆ. ಆದರೆ, ಅದನ್ನು ಇಡಿಯಾಗಿ ದೃಷ್ಯಗಳಲ್ಲಿ ಹಿಡಿದಿಡುವಂಥಾ ಪ್ರಯತ್ನಗಳು ನಡೆದಿರಲಿಲ್ಲ.

ಮೂಲತಃ ದಕ್ಷಿಣ ಕನ್ನಡ ಭಾಗದೊಂದಿಗೆ ಕರುಳುಬಳ್ಳಿಯ ಬಂಧ ಹೊಂದಿರುವ ರಾಜೇಂದ್ರ ಸಿಂಗ್ ಬಾಬು ಅವರು ದಶಕಗಟ್ಟಲೆ ಶ್ರಮವಹಿಸಿ ಅಂಥಾದ್ದೊಂದು ಪ್ರಯತ್ನ ನಡೆಸಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಂಬಳದ ಸುತ್ತಾ ಘಟಿಸುವ ರೋಚಕ ಕಥನವಿರುವ ವೀರ ಕಂಬಳದ ಟ್ರೈಲರ್ ಅನ್ನು ನಾದಬ್ರಹ್ಮ ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಇದೇ ಹೊತ್ತಿನಲ್ಲಿ ತುಳು ಆವೃತ್ತಿಯಾದ ಬಿರ್ದ್‌ದ ಕಂಬುಳದ ಟ್ರೈಲರ್ ಕೂಡಾ ಅನಾವರಣಗೊಂಡಿದೆ.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

WhatsApp Image 2026 02 18 at 5.50.10 PM (1)

ಈ ಪತ್ರಿಕಾಗೋಷ್ಠಿಯಲ್ಲಿ ಟ್ರೈಲರ್ ಬಿಡುಗಡೆಗೊಳಿಸಿದ ನಾದಬ್ರಹ್ಮ ಹಂಸಲೇಖ ಅವರು ಅತ್ಯಂತ ಪ್ರೀತಿಯಿಂದ ಈ ಟ್ರೈಲರ್ ಅನ್ನು ಬಿಡುಗಡೆಗೊಳಿಸಿರೋದಾಗಿ ಮಾತುಗಳನ್ನು ಆರಂಭಿಸಿದರು. ಕಲೆ ಎಂಬುದು ಮುಪ್ಪಿಲ್ಲದ, ಸುಕ್ಕಿಲ್ಲದ ಕನ್ಯೆಯಿದ್ದಂತೆ. ಅದು ಮನುಷ್ಯನನ್ನು ಸದಾ ಜೀವಂತಿಕೆಯಿಂದ ಉಳಿಸುತ್ತದೆಂದಿರುವ ಹಂಸಲೇಖ, ವೀರತ್ವದ ಸಂಕೇತದಂತಿರೋ ಕಂಬಳಕ್ಕೆ ಕಲೆಯೆಂಬ ಕನ್ಯೆ ಕೊಟ್ಟ ತಾಂಬೂಲವೇ `ವೀರ ಕಂಬಳ’ ಎಂಬಂತೆ ಈ ಸಿನಿಮಾವನ್ನು ವಿಶ್ಲೇಷಿಸಿದರು. ತುಳುನಾಡಿನ ನೆಲದ ಘಮಲು ಹೊಂದಿರೋ ಕಂಬಳವನ್ನು ದೃಷ್ಯಕ್ಕೆ ಒಗ್ಗಿಸುವ ಸಾಹಸ ಮಾಡಿರುವ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಇಡೀ ತಂಡಕ್ಕೆ ಶುಭ ಕೋರುತ್ತಲೇ, ವೀರ ಕಂಬಳ ಭರ್ಜರಿ ಗೆಲುವು ಕಾಣಲೆಂದು ಹಾರೈಸಿದರು.

WhatsApp Image 2026 02 18 at 5.50.11 PM

ಈ ಪತ್ರಿಕಾಗೋಷ್ಠಿಯ ಕೇಂದ್ರಬಿಂದುವಿನಂತಿರುವ ರಾಜೇಂದ್ರ ಸಿಂಗ್ ಬಾಬು ಅವರು ಕಥೆ ಹುಟ್ಟಿದ ಬಗ್ಗೆ, ಕಂಬಳವನ್ನು ದೃಷ್ಯಕ್ಕೆ ಒಗ್ಗಿಸಿದ ಬಗ್ಗೆ ಹಾಗೂ ಕಂಬಳದ ಸುತ್ತ ಹಬ್ಬಿಕೊಂಡಿರುವ ರೋಚಕ ಅಂಶಗಳ ಚಿತ್ರಣವನ್ನು ಕಟ್ಟಿಕೊಟ್ಟರು. ಈ ಹಾದಿಯಲ್ಲಿ ಜೊತೆಯಾದ ನಿರ್ಮಾಪಕರು, ತಂತ್ರಜ್ಞರು, ಕಲಾವಿದರು ಹಾಗೂ ತುಳು ರಂಗಭೂಮಿಯ ಹೆಸರಾಂತ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್, ನಿಖರ ಮಾಹಿತಿ ಒದಗಿಸಿದ ಗುಣಪಾಲ್ ಕಡಂಬ ಮುಂತಾದವರನ್ನು ಅಭಿನಂದಿಸಿದರು. ಇದೇ ಹೊತ್ತಿನಲ್ಲಿ ವೀರ ಕಂಬಳದಲ್ಲಿ ಅಡಕವಾಗಿರುವ ವಿಶಿಷ್ಟ ಅಂಶಗಳ ಸುಳಿವನ್ನೂ ಬಿಟ್ಟುಕೊಟ್ಟರು. ಕಂಬಳದ ಸುತ್ತಾ ಮುಂಬೈ ಭೂಗತ ಜಗತ್ತಿನ ನಂಟಿರುವ ರೋಚಕ ಅಂಶಗಳೊಂದಿಗೆ ಈ ಕಥನ ಸೃಷ್ಟಿಯಾಗಿರುವ ಸುಳಿವನ್ನು ಜಾಹೀರು ಮಾಡಿದರು.

WhatsApp Image 2026 02 18 at 5.50.11 PM (2)

ಈ ಚಿತ್ರವನ್ನು ಬಾಬಾ’ಸ್ ಬ್ಲೆಸಿಂಗ್ ಫಿಲ್ಮ್ಸ್ ಬ್ಯಾನರಿನಡಿಯಲ್ಲಿ ಡಾ. ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ರಾಜೇಶ್ ಕುಡ್ಲ ಕಾರ್ಯಕಾರಿ ನಿರ್ಮಾಪಕರಾಗಿ ಜೊತೆಯಾಗಿದ್ದಾರೆ. ಆದಿತ್ಯ, ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ.

ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸವಿರುವ ವೀರ ಕಂಬಳ ಫೆಬ್ರವರಿ 27ರಂದು ತೆರೆಗಾಣಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version