• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ ವಿರುದ್ದ ಸಿಡಿದೆದ್ದ ಉದ್ಯಮಿ ಅರವಿಂದ್ ರೆಡ್ಡಿ

admin by admin
November 17, 2025 - 7:37 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (77)

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

ಬೆಂಗಳೂರು, ನ.17: ಉದ್ಯಮಿ ಅರವಿಂದ್ ವೆಂಕಟೇಶ್  ರೆಡ್ಡಿ ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ತನ್ನ ಮೇಲೆ ಲೈಂಗಿಕ ಕಿರುಕುಳ, ಹಣಕ್ಕಾಗಿ ಬೆದರಿಕೆ ಮತ್ತು ಆತ್ಮಹತ್ಯೆಗೆ ಒತ್ತಾಯ ಮಾಡಿದ ಆರೋಪ ಮಾಡಿರುವ ನಟಿಯ ವಿರುದ್ಧ ಮಾತನಾಡಿದ್ದಾರೆ.

ನನ್ನ ಮತ್ತು ಆಕೆಯ ಸಂಬಂಧ ಎರಡು ವರ್ಷಗಳ ಹಿಂದೆಯೇ ಮುಗಿದಿದೆ. 2023ರಿಂದ ಯಾವುದೇ ಸಂಪರ್ಕವಿಲ್ಲ, ಯಾವುದೇ ತೊಂದರೆ ಕೊಟ್ಟಿಲ್ಲ. ಆದರೆ ಇದೀಗ ಆಕೆ ಸುಳ್ಳು ಕಂಪ್ಲೇಂಟ್ ಹಾಕಿ ನನ್ನ ಜೀವನವನ್ನೇ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಅರವಿಂದ್ ಆರೋಪ ಮಾಡಿದ್ದಾರೆ.

2017ರಲ್ಲಿ ಕಾಮನ್ ಫ್ರೆಂಡ್ ಮೂಲಕ ಪರಿಚಯವಾಗಿ 2023ರ ಮಾರ್ಚ್‌ನಲ್ಲಿ ಟೂರ್ನಮೆಂಟ್ ಸಂದರ್ಭದಲ್ಲಿ ಹತ್ತಿರವಾದರು. ಲಿವಿಂಗ್ ರಿಲೆರ್ಶನ್‌ಶಿಪ್‌ನಲ್ಲಿದ್ದೆವು. ಕಬ್ಬನ್ ಪಾರ್ಕ್ ಬಳಿ ಮನೆ ರೆಂಟ್ ಮಾಡಿಕೊಟ್ಟಿದ್ದೆ, ನನ್ನ ಕಾರ್ ಬಳಸಿಕೊಳ್ಳುತ್ತಿದ್ದರು. ಆದರೆ 55 ವರ್ಷದ ವ್ಯಕ್ತಿಯೊಂದಿಗೆ ಆಕೆ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದದ್ದೆ. ಆಗಿನಿಂದ ಈ ಸಮಸ್ಯೆ ಶುರುವಾಗಿದೆ.

ಆಕೆಯ ಜೊತೆಗಿದ್ದ ವ್ಯಕ್ತಿಗೆ ಮದುವೆಯಾಗಿತ್ತು. ಈ ಬಗ್ಗೆ ಆತನ ಪತ್ನಿಗೂ ತಿಳಿದಿತ್ತು. ಅದನ್ನ ನಾನು ಪ್ರಶ್ನಿಸಿದಕ್ಕೆ ಮದುವೆಯಾದ ವ್ಯಕ್ತಿ, ಆತನ ಪತ್ನಿ  ಇಬ್ಬರಿಗೂ ಗೊತ್ತಿರುವ ಸಂಬಂಧ. ನಾನು ಪ್ರಶ್ನಿಸಿದ್ದಕ್ಕೆ ಬ್ರೇಕಪ್ ಆಯ್ತು. ನಾನು ಕೊಟ್ಟ ಗಿಫ್ಟ್‌ ಯಾವುದನ್ನೂ ವಾಪಸ್ ಕೊಟ್ಟಿಲ್ಲ. ಆದರೆ ಆಕೆ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರವಿಂದ್ ವೆಂಕಟೇಶ್ , ಆಕೆಗಾಗಿ ಒಟ್ಟು 3.5 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಇನ್ನೂ ಮೂವರು ವ್ಯಕ್ತಿಗಳಿಂದ ಸುಮಾರು 80 ಲಕ್ಷ ರೂಪಾಯಿ ಪಡೆದಿದ್ದಾರೆ ಎಂದು ಆ ಗುಂಪೇ ತನಗೆ ಹೇಳಿದೆ ಎಂದರು. ದುಡ್ಡು ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂಬ ಬೆದರಿಕೆ ಆಕೆಯ ಮಾಮೂಲಿ ಅಸ್ತ್ರ ಎಂದು ಆರೋಪಿಸಿದರು.

100 ನಿದ್ರೆ ಮಾತ್ರೆ ತೆಗೆದುಕೊಂಡೆ ಎಂಬುದು ಸಂಪೂರ್ಣ ಸುಳ್ಳು. ಆಕೆಯ ತಂದೆ-ತಾಯಿಗೆ ಗೊತ್ತಾಗಬಾರದೆಂದು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಿಸಿದ್ದೆವು. ICUಯಲ್ಲೇ ಫೋನ್ ಬಳಸುತ್ತಿದ್ದರು. ಫೋನ್ ಕೊಡದಿದ್ದಕ್ಕೆ ಬಟ್ಟೆ ಹರಿದುಕೊಂಡ ಡ್ರಾಮಾ ಮಾಡಿದ್ದಾರೆ. ಹೀಗೆ ಆಕೆ ಹೇಳಿರುವುದೆಲ್ಲಾ ಸುಳ್ಳು ಎಂದು ವೆಂಕಟೇಶ್ ಆರೋಪಿಸಿದರು.

ಆಕೆ ಸಲ್ಲಿಸಿದ ಕಂಪ್ಲೇಂಟ್‌ನಲ್ಲಿ ಆಗಸ್ಟ್‌ನಲ್ಲಿ ಮನೆ ಓನರ್‌ನಿಂದ ಬಂದ ಪತ್ರವನ್ನೇ ಆಧಾರವಾಗಿಟ್ಟುಕೊಂಡು ತನ್ನ ಮೇಲೆ ಪೊಲೀಸ್ ಕೇಸ್ ಹಾಕಲಾಗಿದೆ ಎಂದು ವೆಂಕಟೇಶ್ ಹೇಳಿದರು. ಆಗ ನಾನು ದೇಶದಲ್ಲಿರಲಿಲ್ಲ. ನೋಟೀಸ್ ಬಂದಾಗ NOC ಕೊಟ್ಟು ಪಾಸ್‌ಪೋರ್ಟ್ ವಶಪಡಿಸಿಕೊಂಡರು. ಏರ್‌ಪೋರ್ಟ್‌ನಲ್ಲಿ ಸೀಜ್ ಮಾಡುವ ಅಗತ್ಯವಿತ್ತೇ ? ಎರಡು ವರ್ಷಗಳಿಂದ ಇನ್‌ಸ್ಟಾಗ್ರಾಂನಲ್ಲೂ ಬ್ಲಾಕ್ ಮಾಡಿದ್ದೇನೆ. ಲೈಂಗಿಕ ಕಿರುಕುಳ ಎಲ್ಲಿಂದ ಬಂತು ? ಎಂದು ಪ್ರಶ್ನಿಸಿದರು.ನನಗೂ ಅಕ್ಕ, ತಂಗಿ, ಕುಟುಂಬ ಇದೆ. ಇದನ್ನೆಲ್ಲ ಮಾಧ್ಯಮದ ಮುಂದೆ ಹೇಳಲು ಇಷ್ಟವಿರಲಿಲ್ಲ. ಆದರೆ ಆಕೆ ನನ್ನ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಎಲ್ಲ ಡಾಕ್ಯುಮೆಂಟ್‌ಗಳೂ ನನ್ನ ಬಳಿ ಇವೆ. ಈಗ ಕಾನೂನು ದಾರಿ ಹಿಡಿಯುತ್ತೇನೆ ಎಂದು ವೆಂಕಟೇಶ್ ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

Web Photo Editor (62)

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

by ದಿಶಾ ಕೆ. ಎಸ್.
June 27, 2026 - 7:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (62)
    ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್
    June 27, 2026 | 0
  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version