• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಭಾಸ್, ಸಮಂತಾ, ವಿಜಯ್ ದೇವರಕೊಂಡ ಸೂಸೈಡ್..?! ಮತ್ತೆ ನಾಲಿಗೆ ಹರಿಬಿಟ್ಟ ವೇಣುಸ್ವಾಮಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 21, 2025 - 12:33 pm
in ಸಿನಿಮಾ
0 0
0
11 (28)

ಸೆಲೆಬ್ರಿಟಿಗಳಿಗೆ ಜ್ಯೋತಿಷ್ಯ ಹೇಳುವ ಮೂಲಕ ಪ್ರಖ್ಯಾತಿಯಾದ ಆಂಧ್ರ ಪ್ರದೇಶದ ಜ್ಯೋತಿಷಿ ವೇಣುಸ್ವಾಮಿ ಇದೀಗ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಪ್ರಭಾಸ್, ಸಮಂತಾ ಮತ್ತು ವಿಜಯ್ ದೇವರಕೊಂಡ ಇವರುಗಳು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಭವಿಷ್ಯವನ್ನು ಹೇಳಿದ್ದು, ಈ ಕುರಿತು ಅವರ ಆಡಿಯೋ ವೈರಲ್ ಆಗಿದೆ.

ವೇಣುಸ್ವಾಮಿ ಅವರು ತನ್ನ ಭವಿಷ್ಯವಾಣಿ ಮೂಲಕ ಹೀರೋ ಮತ್ತು ಹೀರೋಯಿನ್‌ಗಳ ಜೀವಕ್ಕೆ ಸಂಬಂಧಿಸಿದಂತೆ ಮಾತಾಡಿದ್ದು, ಅಭಿಮಾನಿಗಳನ್ನು ಆಕ್ರೋಶಕ್ಕೆ ಗುರಿಮಾಡಿದೆ. ‘ಒಬ್ಬ ಹೀರೋ, ಒಬ್ಬ ಹೀರೋಯಿನ್ ಸತ್ತೋಗುತ್ತಾರೆ. ಒಬ್ಬರು ಸೂಸೈಡ್ ಮಾಡ್ಕೋತಾರೆ’ ಎಂದು ಜ್ಯೋತಿಷಿ ವೇಣುಸ್ವಾಮಿ ಹೇಳಿದ್ರು. 

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ಸೆಲೆಬ್ರಿಟಿಗಳ ಮೇಲೆ ನುಡಿಯುವ ಭವಿಷ್ಯದಿಂದಲೇ ಜ್ಯೋತಿಷಿ ವೇಣು ಸ್ವಾಮಿ ಖ್ಯಾತರಾಗಿದ್ದಾರೆ. ಆದರೆ, ಅವುಗಳಲ್ಲಿ ಕೆಲವು ನಿಜವಾಗಿದ್ದರೆ, ಕೆಲವು ಸುಳ್ಳಾಗಿವೆ. ಇದರಿಂದಾಗಿ ಇನ್ಮೇಲೆ ಸೆಲೆಬ್ರಿಟಿಗಳಿಗೆ ಭವಿಷ್ಯ ಹೇಳಲ್ಲ ಎಂದು ಹೇಳಿದ್ದರೂ, ಈಗ ಮತ್ತೆ ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿರುವುದು ಆಶ್ಚರ್ಯಕಾರ ಸಂಗತಿ.

ವೇಣು ಸ್ವಾಮಿಯವರು ಹೇಳಿದ ತಪ್ಪು ಭವಿಷ್ಯಗಳು ಯಾವುವು ಎಂಬುದನ್ನು ನೋಡುವುದಾದರೆ. ಹಲವು ಸ್ಟಾರ್‌ಗಳ ಡಿವೋರ್ಸ್ ಮತ್ತು ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿದಂತೆ ವೇಣುಸ್ವಾಮಿ ಜ್ಯೋತಿಷ್ಯವನ್ನು ನುಡಿದಿದ್ದಾರೆ. ಟಾಲಿವುಡ್‌ ದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದು, ಇಬ್ಬರು ಬೇರೆಯಾದರೂ ಆಗ ವೇಣು ಅವರ ಭವಿಷ್ಯ ನಿಜವಾಗಿತ್ತು.

ಪ್ರಭಾಸ್ ಬಗ್ಗೆ ಮಾತನಾಡುವ ಮೂಲಕ ವೇಣು ಸ್ವಾಮಿ ದೊಡ್ಡ ತಪ್ಪು ಮಾಡಿದ್ದಾರೆ. ಏಕೆಂದರೆ, ಪ್ರಭಾಸ್ ಸಿನಿ ಕೆರಿಯರ್ ಮುಗಿದು ಹೋಗುತ್ತದೆ ಎಂದಿದ್ದರು. ಈ ಭವಿಷ್ಯ ನಿಜವಾಗಬಹುದು ಅಂತ ಅಭಿಮಾನಿಗಳೆಲ್ಲರೂ ಅದರ ಬಗ್ಗೆ ಚಿಂತಿಸುತ್ತಿದ್ದರು. ಆದರೆ, ಸಲಾರ್ ಯಶಸ್ಸಿನ ನಂತರ ಪ್ರಭಾಸ್ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ ಮತ್ತು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲಿಗೆ ವೇಣುಸ್ವಾಮಿ ಹೇಳಿದ ಈ ಭವಿಷ್ಯ ಸುಳ್ಳಾಗಿದೆ.

2024ರ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಟಿಆರ್‌ಎಸ್ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿ ಜಗನ್ ಸರ್ಕಾರ ಬರಲಿದೆ ಎಂದು ವೇಣುಸ್ವಾಮಿ ಭವಿಷ್ಯ ನುಡಿದಿದ್ದರು. ಆದರೆ, ಈ ಭವಿಷ್ಯ ಸಂಪೂರ್ಣವಾಗಿ ಸುಳ್ಳು ಎಂದು ಚುನಾವಣಾ ಫಲಿತಾಂಶ ಸಾಬೀತು ಮಾಡಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಆಂಧ್ರದಲ್ಲಿ ಸಮ್ಮಿಶ್ರ ಅಧಿಕಾರಕ್ಕೆ ಬಂದಿದ್ದು ಈ ಭವಿಷ್ಯ ಕೂಡ ಸುಳ್ಳಾಗಿದೆ.

ಇತ್ತೀಚಿಗೆ ಮುಕ್ತಾಯವಾದ ಐಪಿಎಲ್ ಸೀಸನ್‌ನಲ್ಲಿ ಎಸ್‌ಆರ್‌ಎಚ್ ಉತ್ತಮವಾಗಿ ಆಡುವುದನ್ನು ನೋಡಿ ಕಪ್ ಗೆಲ್ಲಲಿದೆ ಎಂದು ಹೇಳಿದ್ದರು. ಆದರೆ, ಎಸ್‌ಆರ್‌ಎಚ್ ಫೈನಲ್‌ನಲ್ಲಿ ಕೆಕೆಆ‌ರ್ ವಿರುದ್ಧ ಸೋಲುಂಡಿತು. ಅದಕ್ಕೂ ಮುನ್ನ ವೇಣು ಸ್ವಾಮಿ ಭಾರತ ತಂಡ ಏಕದಿನ ವಿಶ್ವಕಪ್ ಗೆಲ್ಲಲಿದೆ ಎಂದು ಹೇಳಿದ್ದರು. ಆದರೆ, ಅದೂ ಕೂಡ ಕೈಗೂಡಲಿಲ್ಲ. ವೇಣು ಸ್ವಾಮಿ ಹೇಳಿದ ಈ ಭವಿಷ್ಯಗಳು ಇದೀಗ ಸುಳ್ಳಾಗಿವೆ.

ಇದೀಗ ಮತ್ತೊಮ್ಮೆ ಭವಿಷ್ಯ ಹೇಳುವ ಮೂಲಕ ಮುನ್ನೆಲೆಗೆ ಬಂದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಭಾಸ್, ಸಮಂತಾ ಮತ್ತು ವಿಜಯ್ ದೇವರಕೊಂಡ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (78)
    ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)
    ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version