• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೋಗತಿಯರ ಕಥೆ ಆಧರಿಸಿದ ‘ವೇಷಗಳು’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2025 - 2:54 pm
in ಸಿನಿಮಾ
0 0
0
Your paragraph 111 (7)

ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ ವೇಷಗಳು ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ. ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜು.೮ರ ಮಂಗಳವಾರ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ. ಅದೇದಿನ‌ ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ ‘ವೇಷಗಳು ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಹಾಗೂ ಕಿಟ್ಟಿ ಅವರ ಬರ್ತ್ ಡೇ ಸಮಾರಂಭ ಏರ್ಪಡಿಸಲಾಗಿತ್ತು.

RelatedPosts

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ADVERTISEMENT
ADVERTISEMENT

ವೇದಿಕೆಯಲ್ಲಿ ನಿರ್ದೇಶಕ ಕಿಶನ್ ರಾವ್ ಅವರು ಈ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡಲು ಬೆಳಗೆರೆ ಅವರ ಮಗಳು ಭಾವನಾ ಅವರ ಒಪ್ಪಿಗೆ ಹಾಗೂ ಅಳಿಯ ಕಿಟ್ಟಿ ಅವರಿಂದ ಜೋಗತಿ ಪಾತ್ರಕ್ಕೆ ಒಪ್ಪಸಲು ಪಟ್ಟಂಥ ಹರಸಾಹಸಗಳನ್ನು ತೆರೆಯ ಮೇಲೆ ಪ್ರದರ್ಶಿಸಲಾಯಿತು.

ಈ ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಬಗ್ಗೆ ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ದತೆ ಮಾಡಿಕೊಂಡಿದ್ದಾರೆ.‌ ಚಿತ್ರದಲ್ಲಿ ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ.

ಮುಂದಿನ ತಿಂಗಳಿಂದ ವೇಶಗಳು ಚಿತ್ರದ ಚಿತ್ರೀಕರಣ ಆರಂಭಿಸಿ ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ವೇಶಗಳು ಚಿತ್ರದ ಚಿತ್ರೀಕರಣ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು.

ಕೌಶಿಕ್ ಹರ್ಷ ಅವರ ಸಂಗೀತ, ರಾಜ್ ಗುರು ದತ್ತರಾಜ್ ಅವರ ಸಂಭಾಷಣೆ, ಅಕ್ಷಯ್ ಪಿ.ರಾವ್ ಅವರ ಸಂಕಲನ ಈ ಚಿತ್ರಕ್ಕಿದೆ. ಈ ಕಾರ್ಯಕ್ರಮದಲ್ಲಿ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು, ಪ್ರವೀಣ್ ಕುಮಾರ್, ಶಿಲ್ಪ ಶ್ರೀನಿವಾಸ್‌, ಕುಶಾಲ್ ಹಾಗೂ ಮುಂತಾದ ಗಣ್ಯರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (28)

ಬ್ಯಾಂಕ್ ಗ್ರಾಹಕರಿಗೆ ಗುಡ್‌ನ್ಯೂಸ್; ಸೆ.27 ಭಾನುವಾರ ಬ್ಯಾಂಕ್‌ಗೆ ರಜೆ ಇಲ್ಲ

by ಕವಿತಾ
September 23, 2026 - 5:02 pm
0

Untitled design (27)

ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ

by ಕವಿತಾ
September 23, 2026 - 5:00 pm
0

Untitled design (25)

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 23, 2026 - 4:24 pm
0

Untitled design (23)

2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!

by ಕವಿತಾ
September 23, 2026 - 4:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
  • ಅಲರ್ಟ್ (17)
    ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ
    September 23, 2026 | 0
  • Your paragraph text
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌
    September 22, 2026 | 0
  • Untitled design (10)
    ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version