• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಂಡು ಮಗುವಿಗೆ ಜನ್ಮ ನೀಡಿದ ಬಾಲಿವುಡ್‌ ನಟಿ ಕತ್ರಿನಾ ಕೈಫ್: ತಂದೆಯಾದ ಖುಷಿಯಲ್ಲಿ ನಟ ವಿಕ್ಕಿ ಕೌಶಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 12:14 pm
in Flash News, ಸಿನಿಮಾ
0 0
0
Untitled design 2025 11 07t120837.656

ಬಾಲಿವುಡ್‌ನ ದಂಪತಿಗಳಲ್ಲೊಬ್ಬರಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ತಮ್ಮ ಜೀವನದ ಅತ್ಯಂತ ಮಧುರ ಕ್ಷಣವನ್ನು ಆಚರಿಸುತ್ತಿದ್ದಾರೆ. ಈ ಸ್ಟಾರ್ ಜೋಡಿಗೆ ಗಂಡು ಮಗುವಿನ ಆಗಮನವಾಗಿದ್ದು, ಇಂದು ಇನ್‌ಸ್ಟಾಗ್ರಾಂ ಮೂಲಕ ಇಬ್ಬರೂ ತಮ್ಮ ಪುಟ್ಟ ಮಗುವಿನ ಆಗಮನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಕತ್ರಿನಾ ಕೈಫ್ ತಮ್ಮ ಪೋಸ್ಟ್‌ನಲ್ಲಿ “ನಮ್ಮ ಜೀವನದಲ್ಲಿ ದೇವರ ಆಶೀರ್ವಾದವಾಗಿ ಗಂಡು ಮಗುವಿನ ಆಗಮನವಾಗಿದೆ ಎಂದು ಬರೆದಿದ್ದಾರೆ. ಈ ಸಂತೋಷವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು, ಅವರ ಪತಿ ವಿಕ್ಕಿ ಕೌಶಲ್ ಕೂಡ ಇದೇ ಸಂದೇಶವನ್ನು ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ಸೋಷಿಯಲ್ ಮೀಡಿಯಾದಲ್ಲಿ ಕ್ಷಣಾರ್ಧದಲ್ಲಿ ದಂಪತಿಗೆ ಶುಭಾಶಯಗಳ ಮಳೆ ಸುರಿಯಿತು. ಬಾಲಿವುಡ್‌ನ ಅನೇಕ ತಾರೆಯರು, ನಿರ್ದೇಶಕರು, ಹಾಗೂ ಅಭಿಮಾನಿಗಳು ಇಬ್ಬರಿಗೂ ಶುಭ ಹಾರೈಸಿದರು. ಕಳೆದ ಸೆಪ್ಟೆಂಬರ್ 23ರಂದು ವಿಕ್ಕಿ–ಕತ್ರಿನಾ ದಂಪತಿಗಳು ತಾವು ಪೋಷಕರಾಗುವುದಾಗಿ ಘೋಷಿಸಿದ್ದರು. ಅದಾದ ನಂತರ ಕತ್ರಿನಾ ಚಿತ್ರರಂಗದಿಂದ ಕೆಲವು ಕಾಲ ವಿಶ್ರಾಂತಿ ತೆಗೆದುಕೊಂಡು ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದರು.

ಈ ಜೋಡಿ ಡಿಸೆಂಬರ್ 2021ರಲ್ಲಿ ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಬಾರ್ವಾರಾ ಪ್ಯಾಲೇಸ್‌ನಲ್ಲಿ ವೈಭವವಾಗಿ ವಿವಾಹವಾಗಿದ್ದರು. ಆ ವಿವಾಹ ಸಮಾರಂಭದಲ್ಲಿ ಕೇವಲ ಕುಟುಂಬ ಮತ್ತು ಹತ್ತಿರದ ಸ್ನೇಹಿತರು ಭಾಗಿಯಾಗಿದ್ದರು.

ಮಗುವಿನ ನಿರೀಕ್ಷೆಯಲ್ಲಿ ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್

ಬಾಲಿವುಡ್‌ನ ಜನಪ್ರಿಯ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ದೊಡ್ಡ ಸಂಚಲನ ಮೂಡಿಸಿದೆ. 2021ರಲ್ಲಿ ರಾಜಸ್ಥಾನದಲ್ಲಿ ಅದ್ಧೂರಿ ವಿವಾಹ ಮಾಡಿಕೊಂಡ ಈ ಜೋಡಿ, ನಾಲ್ಕು ವರ್ಷಗಳ ಬಳಿಕ ಪೋಷಕರಾಗುತ್ತಿರುವುದು ಅಭಿಮಾನಿಗಳಿಗೆ ಖುಷಿಯ ಸುದ್ದಿಯಾಗಿದೆ. ಸೆಪ್ಟೆಂಬರ್ 23, 2025ರಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಚಿತ್ರದ ಮೂಲಕ ಈ ಸಂತಸದ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ. ಕತ್ರಿನಾ ಅವರ ಬೇಬಿ ಬಂಪ್ ತೋರಿಸುವ ಆ ಚಿತ್ರದಲ್ಲಿ ವಿಕ್ಕಿ ಅವರು ಪ್ರೀತಿಯಿಂದ ಅದನ್ನು ಮುಟ್ಟುತ್ತಿರುವುದು ಹೃದಯಸ್ಪರ್ಶಿಯಾಗಿದೆ. ನಮ್ಮ ಜೀವನದ ಅತ್ಯುತ್ತಮ ಅಧ್ಯಾಯದ ಆರಂಭದಲ್ಲಿ ನಾವಿದ್ದೇವೆ. ಈ ಸಮಯದಲ್ಲಿ ನಮ್ಮ ಹೃದಯ ಪ್ರೀತಿ ಮತ್ತು ಕೃತಜ್ಞತೆಯಿಂದ ತುಂಬಿದೆ ಎಂದು ಕತ್ರಿನಾ ಬರೆದುಕೊಂಡಿದ್ದಾರೆ.

ಕತ್ರಿನಾ ಕೈಫ್ ಅವರು ಬ್ರಿಟಿಷ್ ಮೂಲದ ನಟಿ ಆಗಿದ್ದು, ಬಾಲಿವುಡ್‌ನಲ್ಲಿ ‘ಜಬ್ ತಕ್ ಹೈ ಜಾನ್’, ‘ಏಕ್ ಥಾ ಟೈಗರ್’, ‘ಧೂಮ್ 3’ ಮುಂತಾದ ಹಿಟ್ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದಾರೆ. ವಿಕ್ಕಿ ಕೌಶಲ್ ಅವರು ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’, ‘ಸರ್ದಾರ್ ಉದಮ್’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದಾರೆ. ಇಬ್ಬರ ನಡುವಿನ ಪ್ರೇಮ ಕಥೆ 2019ರಲ್ಲಿ ಆರಂಭವಾಗಿ, 2021ರ ಡಿಸೆಂಬರ್‌ನಲ್ಲಿ ವಿವಾಹಕ್ಕೆ ಮುಕ್ತಾಯವಾಯಿತು. ಕತ್ರಿನಾ ಅವರು ವಿಕ್ಕಿಗಿಂತ ಏಳು ವರ್ಷ ದೊಡ್ಡವರಾಗಿದ್ದರೂ ವಯಸ್ಸಿನ ಅಂತರವನ್ನು ನಿರ್ಲಕ್ಷಿಸಿ ಪ್ರೀತಿಯನ್ನು ಬೆಳೆಸಿಕೊಂಡರು. ಮದುವೆಯ ನಂತರ ಇಬ್ಬರೂ ತಮ್ಮ ವೃತ್ತಿಜೀವನದಲ್ಲಿ ಸಕ್ರಿಯರಾಗಿದ್ದರು ಆದರೆ ಕುಟುಂಬ ಜೀವನಕ್ಕೆ ಪ್ರಾಧಾನ್ಯ ನೀಡುತ್ತಿದ್ದರು.

ಕಳೆದ ಕೆಲ ವಾರಗಳಿಂದಲೂ ಕತ್ರಿನಾ ಗರ್ಭಿಣಿ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಅವರು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದು, ಲಂಡನ್‌ನಲ್ಲಿ ಕಾಣಿಸಿಕೊಂಡಾಗ ಬೇಬಿ ಬಂಪ್ ಗಮನಿಸಿದ ಅಭಿಮಾನಿಗಳು ಈ ಸುದ್ದಿಯನ್ನು ಊಹಿಸಿದ್ದರು. ಇದೀಗ ಅಧಿಕೃತ ಘೋಷಣೆಯೊಂದಿಗೆ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಿದೆ. ವರದಿಗಳ ಪ್ರಕಾರ ಮಗು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಜನ್ಮ ತಾಳಲಿದೆ ಎಂದು ಹೇಳಲಾಗಿದೆ.

ಈ ಸುದ್ದಿಯ ಹಿಂದೆ ಒಂದು ಆಸಕ್ತಿದಾಯಕ ಅಂಶವೆಂದರೆ ಕತ್ರಿನಾ ಅವರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಭೇಟಿ. 2025ರ ಮಾರ್ಚ್‌ನಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಈ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಿ, ಸರ್ಪ ಸಂಸ್ಕಾರ ಮತ್ತು ಅಶ್ಲೇಷ ಬಲಿ ಪೂಜೆಗಳನ್ನು ಸಲ್ಲಿಸಿದ್ದರು. ಇದು ಸಾಮಾನ್ಯವಾಗಿ ಸರ್ಪ ದೋಷ ನಿವಾರಣೆಗಾಗಿ ಮಾಡುವ ಪೂಜೆಯಾಗಿದ್ದು ಸಂತಾನ ಭಾಗ್ಯಕ್ಕೆ ಸಂಬಂಧಿಸಿದ ದೋಷಗಳನ್ನು ತೊಡೆದುಹಾಕುವ ನಂಬಿಕೆ ಇದೆ. ಕತ್ರಿನಾ ಅವರು ಎರಡು ದಿನಗಳ ಕಾಲ ದೇವಸ್ಥಾನದಲ್ಲಿ ಇದ್ದು, ವಿಶೇಷ ಆಚರಣೆಗಳಲ್ಲಿ ಭಾಗವಹಿಸಿದ್ದರು. ಈ ಭೇಟಿಯ ನಂತರ ಆರು ತಿಂಗಳಲ್ಲೇ ಗರ್ಭಧಾರಣೆ ಸುದ್ದಿ ಬಂದಿರುವುದು ಅಭಿಮಾನಿಗಳಲ್ಲಿ ‘ಪೂಜಾ ಫಲ’ ಎಂಬ ಚರ್ಚೆಗೆ ಕಾರಣವಾಗಿದೆ. ದೇವಸ್ಥಾನದ ಅಧಿಕಾರಿಗಳು ಕತ್ರಿನಾ ಅವರ ಭೇಟಿಯನ್ನು ದೃಢೀಕರಿಸಿದ್ದು, ಅವರು ಸರಳತೆಯಿಂದ ಪೂಜೆ ಸಲ್ಲಿಸಿದ್ದರು ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version