• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 5:44 pm
in Flash News, ಸಿನಿಮಾ
0 0
0

ತೆಲುಗು ಚಿತ್ರರಂಗದ ಕ್ಯೂಟ್ ಕಪಲ್ ಎಂದೇ ಖ್ಯಾತಿ ಪಡೆದಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಫೆಬ್ರವರಿ 26ರಂದು ಉದಯಪುರದಲ್ಲಿ ಅದ್ದೂರಿಯಾಗಿ ವಿವಾಹವಾದ ಈ ಜೋಡಿ, ಮದುವೆಯ ಬಳಿಕ ಮೊದಲ ಬಾರಿ ವಿಜಯ್ ಅವರ ತವರು ಗ್ರಾಮವಾದ ತೆಲಂಗಾಣದ ತುಮ್ಮನಪೇಟೆಗೆ ಭೇಟಿ ನೀಡಿದ್ದು, ಅಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವಿಜಯ್ ದೇವರಕೊಂಡ ತಮ್ಮ ಹುಟ್ಟೂರಿನಲ್ಲಿ ಹೊಸದಾಗಿ ನಿರ್ಮಿಸಿದ ಮನೆಯಲ್ಲಿ ಗೃಹಪ್ರವೇಶದ ನಂತರ ಮೊದಲ ಸತ್ಯನಾರಾಯಣ ಪೂಜೆಯನ್ನು ನವದಂಪತಿಗಳು ಶಾಸ್ತೋಕ್ತವಾಗಿ ನೆರವೇರಿಸಿದ್ದಾರೆ. ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಈ ಪೂಜೆ ತುಂಬಾ ಸರಳವಾಗಿ ಆದರೆ ಸಂಪ್ರದಾಯಬದ್ಧವಾಗಿ ನಡೆದಿರುವುದು ವಿಶೇಷ.

RelatedPosts

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

ವಾರ್ ಎಫೆಕ್ಟ್ ಡ್ರ್ಯಾಗನ್ ಶೂಟ್ ರದ್ದು..NTR-ನೀಲ್ ಇಂಡಿಯಾಗೆ ವಾಪಸ್!

ಖಮೇನಿ ಹ*ತ್ಯೆಗೆ ಪ್ರತೀಕಾರ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ

ADVERTISEMENT
ADVERTISEMENT
ಟ್ರೆಡಿಷನಲ್ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ

ಕೊಡಗಿನ ಬೆಡಗಿಯಾಗಿ ಗುರುತಿಸಿಕೊಂಡಿರುವ ರಶ್ಮಿಕಾ, ಆಫ್-ವೈಟ್ ಮತ್ತು ಆರೆಂಜ್ ಕಾಂಬಿನೇಷನ್‌ನ ರೇಷ್ಮೆ ಸೀರೆಯಲ್ಲಿ ಮಲೆನಾಡ ಸಿರಿಯಂತೆ ಕಂಗೊಳಿಸುತ್ತಿದ್ದರು. ಕೈತುಂಬಾ ಬಂಗಾರದ ಬಳೆಗಳು, ಜ್ಯುವೆಲ್ಲರಿ, ಮುತ್ತಿನ ಹಾರ ಹಾಗೂ ಮಲ್ಲಿಗೆ ಹೂವಿನ ಅಲಂಕಾರಗೊಂಡ ಅವರು ಪಕ್ಕಾ ಗೃಹಿಣಿಯಂತೆ ಕಾಣಿಸಿಕೊಂಡರು. ಮುಖದಲ್ಲಿ ಮುದ್ದಾದ ನಗು, ಕಣ್ಣುಗಳಲ್ಲಿ ಸಂತೋಷ ಇವೆಲ್ಲ ಅಭಿಮಾನಿಗಳ ಮನಸೆಳೆಯುವಂತಿತ್ತು.

ಹಳ್ಳಿ ಹೈದನ ಸ್ಟೈಲ್‌ನಲ್ಲಿ ವಿಜಯ್

ಇನ್ನೊಂದೆಡೆ ವಿಜಯ್ ದೇವರಕೊಂಡ ಕ್ಲಾಸಿಕ್ ಬೇಜ್ ಬಣ್ಣದ ಕುರ್ತಾ ಮತ್ತು ವೈಟ್ ಪೈಜಾಮಾದಲ್ಲಿ ಹಳ್ಳಿ ಹೈದನಂತೆ ಕಾಣಿಸಿಕೊಂಡರು. ಸರಳವಾದ ಉಡುಪು ಧರಿಸಿದ್ದು, ರಶ್ಮಿಕಾ ಜೊತೆಗಿನ ಅವರ ಕ್ಯೂಟ್ ಕೆಮಿಸ್ಟ್ರಿ ಫೋಟೋಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಅಭಿಮಾನಿಗಳು “ಮೇಡ್ ಫಾರ್ ಈಚ್ ಅದರ್” ಎಂದು ಕಾಮೆಂಟ್‌ಗಳ ಮಳೆ ಸುರಿಸುತ್ತಿದ್ದಾರೆ.

View this post on Instagram

 

A post shared by Kamlesh Nand (work) (@artistrybuzz_)

ಗ್ರಾಮಸ್ಥರಿಗೆ ಸ್ವತಃ ಊಟ ಬಡಿಸಿದ ಜೋಡಿ

ಪೂಜೆಯ ನಂತರ ಕೇವಲ ಸೆಲೆಬ್ರಿಟಿಗಳಂತೆ ಕುಳಿತುಕೊಳ್ಳದೆ, ಈ ಜೋಡಿ ಸ್ವತಃ ನಿಂತು ಗ್ರಾಮಸ್ಥರು ಹಾಗೂ ಕುಟುಂಬಸ್ಥರಿಗೆ ಊಟ ಬಡಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಜಯ್ ಅವರ ಸರಳತೆ ತುಮ್ಮನಪೇಟೆ ಗ್ರಾಮಸ್ಥರ ಮನ ಗೆದ್ದಿದೆ. “ಸ್ಟಾರ್‌ಗಳು ಆದರೂ ನಮ್ಮ ಮಕ್ಕಳೇ” ಎಂದು ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಅದ್ಧೂರಿ ಆರತಕ್ಷತೆ

ಈಗಾಗಲೇ ಈ ಜೋಡಿ ಹೈದರಾಬಾದ್‌ಗೆ ಮರಳಿದ್ದು, ಮಾರ್ಚ್ 4ರಂದು ನಡೆಯಲಿರುವ ಅದ್ಧೂರಿ ಆರತಕ್ಷತೆಗೆ ಸಿದ್ಧತೆ ನಡೆಸುತ್ತಿದ್ದಾರೆ. ದಕ್ಷಿಣ ಭಾರತದ ಚಿತ್ರರಂಗದ ದಿಗ್ಗಜರು ಹಾಗೂ ಬಾಲಿವುಡ್‌ನ ಹಲವು ಸ್ಟಾರ್‌ಗಳು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿಥಿಗಳ ಪಟ್ಟಿಯನ್ನು ಬಹಳ ಕಿರಿದಾಗಿಸಲಾಗಿದೆ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 02T182719.803

ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
March 2, 2026 - 6:27 pm
0

Untitled design 2026 03 02T181758.290

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

by ಶಾಲಿನಿ ಕೆ. ಡಿ
March 2, 2026 - 6:23 pm
0

ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 2, 2026 - 5:46 pm
0

Untitled design 2026 03 02T174349.781

ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 2, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T181758.290
    ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?
    March 2, 2026 | 0
  • ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್
    ‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’
    March 2, 2026 | 0
  • Untitled design 2026 03 02T170622.620
    ಖಮೇನಿ ಹ*ತ್ಯೆಗೆ ಪ್ರತೀಕಾರ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ
    March 2, 2026 | 0
  • ಖಮೇನಿ ಹತ್ಯೆ ಒಪ್ಪಿಕೊಂಡ ಟ್ರಂಪ್
    ಖಮೇನಿ ನನ್ನನ್ನು ಕೊಲ್ಲಲು ಸಂಚು ರೂಪಿಸಿದ: ನಾನೇ ಮೊದಲು ಕೊಂದೆ, ಟ್ರಂಪ್‌ ಉದ್ಧಟತನದ ಮಾತು
    March 2, 2026 | 0
  • Untitled design 2026 03 02T164924.775
    ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version