• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಜಯ್ ದೇವರಕೊಂಡ ಕಾರು ಅಪಘಾತ..! ಪ್ರಾಣಾಪಾಯದಿಂದ ಪಾರಾದ ರಶ್ಮಿಕಾ ಭಾವಿ ಪತಿ

admin by admin
October 6, 2025 - 9:58 pm
in ಸಿನಿಮಾ
0 0
0
Untitled design 2025 10 06t215727.018

RelatedPosts

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

ADVERTISEMENT
ADVERTISEMENT

ಹೈದರಾಬಾದ್: ಟಾಲಿವುಡ್ ಯಂಗ್ ಟೈಗರ್ ಎಂದೇ ಖ್ಯಾತರಾದ ನಟ ವಿಜಯ್ ದೇವರಕೊಂಡ ಅವರ ಕಾರು ಸೋಮವಾರ (ಅ.6) ರಾತ್ರಿ ಗದ್ವಾಲ್ ಜಿಲ್ಲೆಯಲ್ಲಿ ಅಪಘಾತಕ್ಕೊಳಗಾಗಿದೆ. ರಾಷ್ಟ್ರೀಯ ಹೆದ್ದಾರಿ 44ರಲ್ಲಿ, ವರಸಿದ್ಧಿ ವಿನಾಯಕ ಕಾಟನ್ ಮಿಲ್ ಸಮೀಪ ಈ ಘಟನೆ ನಡೆದಿದೆ. ಅದೃಷ್ಟವಶಾತ್, ಅಪಘಾತದಲ್ಲಿ ವಿಜಯ್ ದೇವರಕೊಂಡ ಹಾಗೂ ಅವರ ಸಹಚರರಿಗೆ ಯಾವುದೇ ಪ್ರಾಣಪಾಯವಿಲ್ಲ.

All is well ❤️

Car took a hit, but we are all fine. Went and did a strength workout as well and just got back home.

My head hurts but nothing a biryani and sleep will not fix. So biggest hugs and my love to all of you. Don’t let the news stress you 🤗❤️

— Vijay Deverakonda (@TheDeverakonda) October 6, 2025

ವಿಜಯ್ ದೇವರಕೊಂಡ ಅವರು ಇಂದು ಪುಟ್ಟಪರ್ತಿಗೆ ಭೇಟಿ ನೀಡಿದ್ದರು. ಪುಟ್ಟಪರ್ತಿಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ವಿಜಯ್ ಅವರು ಸತ್ಯ ಸಾಯಿ ಬಾಬಾ ಸಮಾಧಿಯಲ್ಲಿ ನಮಸ್ಕರಿಸಿ ಆಶೀರ್ವಾದ ಪಡೆದು ಹೈದರಾಬಾದ್‌ಗೆ ಹಿಂದಿರುಗುತ್ತಿದ್ದರು. ಗದ್ವಾಲ್ ಜಿಲ್ಲೆಯ ಉಂಡವಳ್ಳಿ ಪ್ರದೇಶದಲ್ಲಿ ಅವರ ವಾಹನ ಅಪಘಾತಕ್ಕೀಡಾಯಿತು.

ಅಪಘಾತದ ಸಮಯದಲ್ಲಿ ವಿಜಯ್ ದೇವರಕೊಂಡ ಜೊತೆಗೆ ಅವರ ಸಹಾಯಕ ರವಿಕಾಂತ್ ಯಾದವ್ ಮತ್ತು ಕಾರಿನ ಚಾಲಕ ಶ್ರೀಕಾಂತ್ ಪ್ರಯಾಣಿಸುತ್ತಿದ್ದರು. ಮೂಲಗಳ ಪ್ರಕಾರ ಎದುರು ದಿಕ್ಕಿನಿಂದ ಬರುತ್ತಿದ್ದ ಒಂದು ಟ್ರಕ್ ಹಠಾತ್ ಬ್ರೇಕ್ ಹಾಕಿದ್ದರಿಂದ ಈ ಅಪಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ, ವಿಜಯ್ ದೇವರಕೊಂಡ ಅವರ ಕಾರು ಮುಂದಿದ್ದ ಇನ್ನೊಂದು ಕಾರನ್ನು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಹೀಗಾಗಿ ವಿಜಯ್ ದೇವರಕೊಂಡ ಅವರ ಕಾರು ಹಾನಿಯಾಗಿದೆ.

ಘಟನೆಯ ನಂತರ, ಕಾರಿನ ಚಾಲಕ ಶ್ರೀಕಾಂತ್ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧವಾಗಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ಅಪಘಾತದ ನಂತರ ವಿಜಯ್ ದೇವರಕೊಂಡ ಬೇರೊಂದು ವಾಹನದಲ್ಲಿ ಹೈದರಾಬಾದ್‌ಗೆ ಸುರಕ್ಷಿತವಾಗಿ ತೆರಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜಂತರ್ ಮಂತರ್ ನ (2)

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗ ಮಹಿಳೆ ಮೇಲೆ ಅನ್ಯಭಾಷಿಕರ ದೌರ್ಜನ್ಯ

by ಶಾಲಿನಿ ಕೆ. ಡಿ
July 27, 2026 - 2:16 pm
0

ಖರ್ಜೂರನಾ (15)

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

by ಶಾಲಿನಿ ಕೆ. ಡಿ
July 27, 2026 - 2:01 pm
0

ಖರ್ಜೂರನಾ (14)

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

by ಶಾಲಿನಿ ಕೆ. ಡಿ
July 27, 2026 - 1:28 pm
0

ಖರ್ಜೂರನಾ (12)

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್

by ಶಾಲಿನಿ ಕೆ. ಡಿ
July 27, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
  • Untitled design 2026 07 26T222725.862
    ‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್
    July 26, 2026 | 0
  • Untitled design 2026 07 26T210833.998
    ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
    July 26, 2026 | 0
  • Untitled design 2026 07 26T203826.862
    NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ (1)
    ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version